• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      By shivanagi

      April 6, 2026
      0
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ
      0
      SHARES
      35
      VIEWS
      Share on FacebookShare on TwitterShare on whatsappShare on telegramShare on Mail

      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಅಫಜಲಪುರ: ಕಲಬುರಗಿ ನಗರದಲ್ಲಿ ವಕೀಲ ಅನೀಲ ರಾಠೋಡ ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆಯನ್ನು ತಾಲೂಕ ವಕೀಲರ ಸಂಘ ತೀವ್ರವಾಗಿ ಖಂಡಿಸಿದೆ.

      ಪಟ್ಟಣದ ತಹಸೀಲ್ದಾರ ಕಚೇರಿ ಮುಂದೆ ವಕೀಲರು ಪ್ರತಿಭಟನೆ ನಡೆಸಿ, ಪ್ರಕರಣದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

      ತಾಲೂಕ ವಕೀಲರ ಸಂಘದ ಅಧ್ಯಕ್ಷ ಎಸ್.ಎಸ್. ಪಾಟೀಲ ಮಾತನಾಡಿ ದೇಶಾದ್ಯಂತ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ನ್ಯಾಯಾಂಗ ವ್ಯವಸ್ಥೆಯ ಆಧಾರಸ್ತಂಭವಾಗಿರುವ ವಕೀಲರ ಮೇಲಿನ ದಾಳಿ ಕಾನೂನು ವ್ಯವಸ್ಥೆಯ ಮೇಲಿನ ನಂಬಿಕೆಗೆ ಧಕ್ಕೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

      ಅನೀಲ ರಾಠೋಡ ಅವರ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ತನಿಖೆಯನ್ನು ತ್ವರಿತಗೊಳಿಸಬೇಕು. ತನಿಖೆಯಲ್ಲಿ ಯಾವುದೇ ಲೋಪವಾಗದಂತೆ ಕ್ರಮ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಇಂತಹ ಕ್ರೂರ ಕೃತ್ಯಗಳಿಗೆ ಮರಣ ದಂಡನೆ ವಿಧಿಸಿದಾಗ ಮಾತ್ರ ಇಂತಹ ಘಟನೆಗಳಿಗೆ ತಡೆಯೊಡ್ಡಲು ಸಾಧ್ಯ ಎಂದು ಅವರು ಒತ್ತಾಯಿಸಿದರು.ಅಲ್ಲದೇ
      ವಕೀಲರ ಭದ್ರತೆಗಾಗಿ ವಿಶೇಷ ಕಾಯ್ದೆ ಜಾರಿಗೆ ತರಬೇಕು. ನ್ಯಾಯಾಂಗ ಸೇವೆಯಲ್ಲಿ ತೊಡಗಿರುವ ವಕೀಲರಿಗೆ ಸೂಕ್ತ ರಕ್ಷಣೆಯನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಇಲ್ಲವಾದಲ್ಲಿ ಇಂತಹ ಘಟನೆಗಳು ಮರುಕಳಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

      ಹಿರಿಯ ವಕೀಲ ಕೆ.ಜಿ. ಪೂಜಾರಿ ಮಾತನಾಡಿ, ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಿ ಅಪರಾಧಿಗಳಿಗೆ ಮರಣ ದಂಡನೆ ವಿಧಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಕೀಲರಿಗೆ ಭದ್ರತೆ ಒದಗಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

      ನಂತರ ತಹಸೀಲ್ದಾರ ಸಂಜೀವಕುಮಾರ ದಾಸರವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.

      ಈ ಸಂದರ್ಭದಲ್ಲಿ ವಕೀಲರಾದ ಎಸ್.ಜಿ. ಹುಲ್ಲೂರ, ಕೆ.ಡಿ.ಪಟೇಲ,ವಾಸೀಂ ಜಾಗಿರದಾರ, ಅನೀತಾ ದೊಡ್ಮನಿ,ಎಂ.ಎಸ್.ಪಾಟೀಲ, ಅರ್ಜುನ ಕೆರೂರ, ಸಿ.ಎಸ್.ಹಿರೇಮಠ,ಎಸ್.ಟಿ.ರಾಠೋಡ,ಸುರೇಶ ಅವಟೆ, ಅನೀಲ ಜಮಾದಾರ,ನಾಗೇಶ ಕೊಳ್ಳಿ, ಸುಪ್ರೀಯಾ ಅಂಕಲಗಿ,ಸಂತೋಷ ಸೇಜೋಳೆ ,ಮಂಜುನಾಥ ಧರಿಗೊಂಡ,ರಾಮು ಸುತಾರ,ಸಿದ್ದು ಇಸ್ಪೂರ,ರಾಜಾಬಾಸ್ಕರ,ರೇವೂಬಾಯಿ, ಸೇರಿದಂತೆ ಅನೇಕ ವಕೀಲರಿದ್ದರು.

      Tags: #Public News#State News#VOICE OF JANATA (VOJ-VOJ)#ಅಫಜಲಪುರ#ಕಲ್ಬುರ್ಗಿಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      September 21, 2026
      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      September 21, 2026
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.