• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅಬ್ಬಬ್ಬಾ..! ಅಕ್ಕ ಕಫೆ..! ಹೇಗಿದೆ ಗೊತ್ತಾ..? ಇದು ವಿಶೇಷ ಲೇಖನ

      Voiceofjanata.in

      December 20, 2025
      0
      ಅಬ್ಬಬ್ಬಾ..! ಅಕ್ಕ ಕಫೆ..! ಹೇಗಿದೆ ಗೊತ್ತಾ..? ಇದು ವಿಶೇಷ ಲೇಖನ
      0
      SHARES
      61
      VIEWS
      Share on FacebookShare on TwitterShare on whatsappShare on telegramShare on Mail

      ಅಬ್ಬಬ್ಬಾ..! ಅಕ್ಕ ಕಫೆ..! ಹೇಗಿದೆ ಗೊತ್ತಾ..? ಇದು ವಿಶೇಷ ಲೇಖನ

      ವಿಜಯಪುರ : ವಿಶೇಷ ಲೇಖನ : ಸ್ವಚ್ಛ ಶನಿವಾರ ಪರಿಕಲ್ಪನೆಯ ಫಲಪ್ರದವಾಗಿ ಜಿಲ್ಲಾ ಪಂಚಾಯತಿ ಆವರಣವು ಸಂಪೂರ್ಣ ಹಸಿರುಮಯವಾಗಿ ಕಂಗೊಳಿಸುತ್ತಿದೆ. ಸ್ವಚ್ಛ ಶನಿವಾರ ಕಲ್ಪನೆಯಂತೆ ಪ್ರತಿ ತಿಂಗಳು ಮೊದಲನೇ ಶನಿವಾರ ಜಿಲ್ಲಾ,ತಾಲ್ಲೂಕು,ಗ್ರಾಮ ಪಂಚಾಯತಿ ಆವರಣ ಹಾಗೂ ವಿವಿಧ ಅನುಷ್ಠಾನ ಇಲಾಖೆಗಳಲ್ಲಿ ಸ್ವಚ್ಚತಾ ಅಭಿಯಾನ ಆಯೋಜನೆ ಮಾಡುವುದು ಈ ಕಲ್ಪನೆಯ ಉದ್ದೇಶವಾಗಿದೆ. ಆರಂಭದಲ್ಲಿ ಕೇವಲ ಸ್ವಚ್ಛತೆಯೊಂದಿಗೆ ಆರಂಭವಾದ ಈ ಅಭಿಯಾನ ಮುಂದೆ ಹಸರೀಕರಣ ಮಾಡಲು ಆರಂಭಿಸಿ ಪ್ರಸ್ತುತ ಜಿಲ್ಲಾ ಪಂಚಾಯತಿ ಆವರಣದಲ್ಲಿಯೇ 250ಕ್ಕೂ ಹೆಚ್ಚು ವಿವಿಧ ಬಗೆಯ ಸಸಿಗಳನ್ನು ನೆಟ್ಟು ಪೋಷಣೆ ಮಾಡಲಾಗುತ್ತಿದೆ.ಅಷ್ಟೇ ಅಲ್ಲದೇ ಆವರಣದ ತುಂಬೆಲ್ಲಾ ಹಸಿರು ಹುಲ್ಲು ಬೆಳೆಸಲಾಗಿದೆ. ಬಿಸಿಲು ನಾಡಿನ ಜಿಲ್ಲಾ ಪಂಚಾಯತಿ ಆವರಣ ಮಳೆನಾಡಿನಂತೆ ಕಂಗೊಳಿಸುತ್ತಿದೆ. ಇದರಿಂದ ಜಿಲ್ಲಾ ಪಂಚಾಯತಿಗೆ ಕಾರ್ಯ ನಿಮಿತ್ತ ಆಗಮಿಸುವ ಸಾರ್ವಜನಿಕರಿಗೆ ಹೊಸ ಚೈತನ್ಯ ದೊರೆಯುತ್ತಿದೆ.

      ಜಿಲ್ಲಾ ಪಂಚಾಯತಿಗೆ ಮುಕುಟವಾದ ಶಿಶು ಪಾಲನಾ ಕೇಂದ್ರ.

      ಜಿಲ್ಲಾ ಪಂಚಾಯತಿ ಆವರಣದಲ್ಲಿ ಶಿಶುಪಾಲನಾ ಕೇಂದ್ರ ಆರಂಭಿಸಲಾಗಿದೆ. ಸುಸಜ್ಜಿತವಾದ ಕಟ್ಟಡ, ಆಟದ ವ್ಯವಸ್ಥೆ, ಮಕ್ಕಳಾಕರ್ಷಣೆಯ ಚಿತ್ರಗಳನ್ನು ಬರೆಸಿರುವುದು, ಸುತ್ತಲೂ ಹಸಿರು ಹೊದಿಕೆ, ಕೈ ತೋಟ, ಸುಸಜ್ಜಿತವಾದ ಶೌಚಾಲಯ, ಅಡುಗೆ ಕೋಣೆ ಸೇರಿ ಅತ್ಯಂತ ಸುಸಜ್ಜಿತವಾಗಿ ಶಿಶುಪಾಲನಾ ಕೇಂದ್ರ ಸಿದ್ದಪಡಿಸಲಾಗಿದ್ದು, ಇದೇ ಡಿ.22ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆಗೊಳ್ಳಲು ಸಿದ್ಧವಾಗಿ ನಿಂತಿದೆ.

      ಅಕ್ಕ ಕೆಫೆ :

      ಜಿಲ್ಲಾ ಪಂಚಾಯತಿ ಆವರಣದಲ್ಲಿ ಅಕ್ಕ ಕೆಫೆ ಸಿದ್ಧವಾಗಿದೆ. ಈ ಕೆಫೆಯಲ್ಲಿ ತಮ್ಮ ಕೈರುಚಿ ತೋರಿಸಲು ಎನ್.ಆರ್.ಎನ್.ಎಮ್ ಯೋಜನೆಯ ಸ್ವ-ಸಹಾಯ ಸಂಘದ ಮಹಿಳೆಯರ ಪಡೆ ತಯಾರಾಗಿದೆ. ಇದು ಕೂಡಾ ಡಿ.22ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆಗೊಳ್ಳಲಿದೆ.

      Tags: #Akka Kaffe#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಅಬ್ಬಬ್ಬಾ..! ಅಕ್ಕ ಕಫೆ..! ಹೇಗಿದೆ ಗೊತ್ತಾ..? ಇದು ವಿಶೇಷ ಲೇಖನ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.