• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      By shivanagi

      May 21, 2026
      0
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !
      0
      SHARES
      74
      VIEWS
      Share on FacebookShare on TwitterShare on whatsappShare on telegramShare on Mail

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಫಜಲಪುರ: ತಾಲೂಕಿನ ಅಳ್ಳಗಿ.ಬಿ ಗ್ರಾಮದ ಸಮೀಪದ ಕಾಲುವೆ ಹಾಳಾಗಿರುವ ಪರಿಣಾಮ ರೈತರು ತಮ್ಮ ಜಮೀನಿಗೆ ತೆರಳಲು ರಸ್ತೆ ಸೌಲಭ್ಯವಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗೌರ ಕೆ. ಗ್ರಾಮದ ರೈತ ಗುರುಪಾದ ಪೂಜಾರಿ ಆರೋಪಿಸಿದರು.
      ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಒಂದು ವರ್ಷದಿಂದ ಜಮೀನಿಗೆ ತೆರಳಲು ಸಮರ್ಪಕ ರಸ್ತೆ ಇಲ್ಲದೆ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಯಾದ ಭೀಮಾ ಏತ ನೀರಾವರಿ ಇಲಾಖೆಯ ಎಇಇ ಸಂತೋಷ ಸಜ್ಜನ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
      ಮಳೆಗಾಲ ಆರಂಭವಾದರೆ ಜಮೀನಿಗೆ ಹೇಗೆ ಹೋಗಬೇಕು ಎಂಬ ಆತಂಕ ರೈತರನ್ನು ದಿನನಿತ್ಯ ಕಾಡುತ್ತಿದೆ. ಜಮೀನಿನಲ್ಲಿ ಬೆಳೆದ ದವಸ-ಧಾನ್ಯಗಳನ್ನು ಸಾಗಿಸಲು ಹಾಗೂ ಕಬ್ಬು ಕಟಾವು ಮಾಡಿದ ಬಳಿಕ ವಾಹನಗಳ ಮೂಲಕ ಸಾಗಣೆ ಮಾಡಲು ಸಾಧ್ಯವಾಗುತ್ತಿಲ್ಲ. ಕೃಷಿ ಚಟುವಟಿಕೆಗಳನ್ನು ನಡೆಸುವುದಕ್ಕೂ ಹರಸಾಹಸ ಪಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
      ಜಮೀನಿನಲ್ಲೇ ಮನೆ ಇದ್ದು ಕುಟುಂಬ ವಾಸಿಸುತ್ತಿದೆ. ಮನೆಯಲ್ಲಿರುವ ವೃದ್ಧರಿಗೆ ಅನಾರೋಗ್ಯ ಉಂಟಾದರೆ ರಸ್ತೆ ಇಲ್ಲದೆ ಆಸ್ಪತ್ರೆಗೆ ಕರೆದೊಯ್ಯುವುದು ಹೇಗೆ ಎಂಬ ಚಿಂತೆ ಕಾಡುತ್ತಿದೆ. ಮತ್ತೊಂದೆಡೆ ರಸ್ತೆ ಸಮಸ್ಯೆಯಿಂದ ಮಕ್ಕಳು ಶಾಲೆಗೆ ಹೋಗದೆ ಮನೆಯಲ್ಲೇ ಉಳಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
      ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ದುರಸ್ತಿ ಹಾಗೂ ಕಾಲುವೆ ಸಮಸ್ಯೆ ಪರಿಹರಿಸಬೇಕು ಎಂದು ರೈತರು ಆಗ್ರಹಿಸಿದರು.
      ಈ ಕುರಿತು ಭೀಮಾ ಏತ ನೀರಾವರಿ ಇಲಾಖೆಯ ಅಧಿಕಾರಿ ಪ್ರತಿಕ್ರಿಯಿಸಿ, ರೈತರು ಸಮಸ್ಯೆಯನ್ನು ನಮ್ಮ ಗಮನಕ್ಕೆ ತಂದಿದ್ದಾರೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಜಮೀನಿಗೆ ತೆರಳಲು ರಸ್ತೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
      Tags: #indi / vijayapur#Public News#State News#ಅಫಜಲಪುರ#ಕಲ್ಬುರ್ಗಿ# ಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      August 7, 2026
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      August 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.