• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      By shivanagi

      April 5, 2026
      0
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ
      0
      SHARES
      33
      VIEWS
      Share on FacebookShare on TwitterShare on whatsappShare on telegramShare on Mail

      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ 

      ಅಫಜಲಪುರ:ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಅಲ್ಪಸಂಖ್ಯಾತ, ದಲಿತ, ಹಿಂದುಳಿದ ಸಮುದಾಯದ ಜನರು ಬೆಂಬಲ ನೀಡಿದ್ದಾರೆ.ಆದರೆ ಅಫಜಲಪುರ ಮತಕ್ಷೇತ್ರದಲ್ಲಿ ಕೇವಲ ಲಿಂಗಾಯತ ಸಮುದಾಯಕ್ಕೆ ಅಷ್ಟೇ ಆದ್ಯತೆ ನೀಡುತ್ತಿದ್ದು,ಹಿಂದುಳಿದ ಸಮುದಾಯಗಳಿಗೆ ಶಾಸಕ ಎಂ.ವೈ.ಪಾಟೀಲ್ ಅವಕಾಶ ನೀಡುತ್ತಿಲ್ಲ ಎಂದು ಮುಸ್ಲಿಂ ಜನ ಜಾಗೃತಿ ಸಮಿತಿ ಅಧ್ಯಕ್ಷ ಮಕ್ಬೂಲ್ ಪಟೇಲ್ ಆರೋಪಿಸಿದರು.

      ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅಫಜಲಪುರ ಮತಕ್ಷೇತ್ರದಲ್ಲಿ ಡಿಸಿಸಿ ಬ್ಯಾಂಕ್,ಪಿಎಲ್ ಡಿ ಬ್ಯಾಂಕ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ಪುರಸಭೆ ಹೇಗೆ ಅನೇಕ ಕಡೆಗಳಲ್ಲಿ ಈಗಾಗಲೇ ಲಿಂಗಾಯತ ಸಮುದಾಯಕ್ಕೆ ಅವಕಾಶ ನೀಡಲಾಗಿದೆ.ಅಲ್ಲದೇ ತಾಲೂಕಿನ ಮೂಲ ಕಾಂಗ್ರೆಸ್ಸಿಗರನ್ನು ಹೊರಗಿಟ್ಟು ಬಿಜೆಪಿ ಮತ್ತು ಆರೆಸ್ಸೆಸ್ ಸಂಘದಿಂದ ಬಂದಿರುವ ಮುಖಂಡರಿಗೆ ಮಾತ್ರ ಅವಕಾಶಗಳು ನೀಡುತ್ತಿದ್ದಾರೆ.ಈ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿರುವ ನನ್ನಂತಹ ನೂರಾರು ಕಾರ್ಯಕರ್ತರನ್ನು ಶಾಸಕರು ಮೊಲೆಗುಂಪು ಮಾಡಲು ಹೊರಟಿದ್ದಾರೆ.ಎಂ.ವೈ.ಪಾಟೀಲ್ ಅವರು ಈ ಹಿಂದೆ ಬಿಜೆಪಿ ಮತ್ತು ಆರೆಸ್ಸೆಸ್ ಸಂಘದ ಒಡನಾಟ ಹೊಂದಿದ್ದರಿಂದ ಈಗಲೂ ಅವರ ಮೇಲೆ ಕಾಳಜಿ ತೋರುತ್ತಿದ್ದಾರೆ.ಲಿಂಗಾಯತ ಸಮುದಾಯಕ್ಕೆ ಅವಕಾಶ ನೀಡಲು ನಮ್ಮದೇನು ತಕರಾರು ಇಲ್ಲ,ಆದರೆ ಈಗಾಗಲೇ ಹಲವು ಕಡೆ ಅವಕಾಶಗಳು ಆ ಸಮುದಾಯಕ್ಕೆ ನೀಡಿರುವುದರಿಂದ ಇನ್ನು ಮುಂದಾದರೂ ಅಲ್ಪಸಂಖ್ಯಾತ, ದಲಿತ, ಹಿಂದುಳಿದ ಸಮುದಾಯಗಳಿಗೆ ನೀಡಿದಾಗ ಮಾತ್ರ ಕಾಂಗ್ರೆಸ್ ಪಕ್ಷ ಜಾತ್ಯಾತೀತ ಮತ್ತು ಎಲ್ಲ ಜಾತಿ ಜನಾಂಗದವರನ್ನು ಒಗ್ಗೂಡಿ ತೆಗೆದುಕೊಂಡು ಹೋಗುತ್ತದೆ ಎಂದು ಜನರಲ್ಲಿ ಭಾವನೆ ಮೂಡುತ್ತದೆ.ಈ ಬಗ್ಗೆಯೂ ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ನೀಡಿರುವ ಹೇಳಿಕೆಗೆ ನನ್ನ ಸಂಪೂರ್ಣ ಬೆಂಬಲ ಇರುತ್ತದೆ.ಹೀಗಾಗಿ ಮುಂಬರುವ ದಿನಗಳಲ್ಲಿ ಜಿಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸೇರಿದಂತೆ ಅನೇಕ ಕಡೆ ನಾಮ ನಿರ್ದೇಶನ ಅಧ್ಯಕ್ಷರು,ನಿರ್ದೇಶಕರು ಮಾಡುವ ಸಂದರ್ಭದಲ್ಲಿ ಹಿಂದುಳಿದ ಸಮುದಾಯ ಗಳಿಗೆ ಅವಕಾಶಗಳು ನೀಡಬೇಕು,ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಭೇಟಿಯಾಗಿ ದೂರು ಸಲ್ಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

      Tags: #Public News#State News#Today News#Voice Of Janata#Voice Of Janata Desk News#ಅಫಜಲಪುರ#ಕಲ್ಬುರ್ಗಿ#ವಿಜಯಪುರಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      September 21, 2026
      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      September 21, 2026
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.