• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಇತರೆ

      ಎಸ್‌ಟಿ ಪ್ರಮಾಣಪತ್ರಕ್ಕೆ ಜು.27ರಿಂದ ದೀರ್ಘದಂಡ ನಮಸ್ಕಾರ: ಸಂತೋಷ ತಳವಾರ

      By shivanagi

      July 21, 2026
      0
      ಎಸ್‌ಟಿ ಪ್ರಮಾಣಪತ್ರಕ್ಕೆ ಜು.27ರಿಂದ ದೀರ್ಘದಂಡ ನಮಸ್ಕಾರ: ಸಂತೋಷ ತಳವಾರ
      0
      SHARES
      29
      VIEWS
      Share on FacebookShare on TwitterShare on whatsappShare on telegramShare on Mail

      ಎಸ್‌ಟಿ ಪ್ರಮಾಣಪತ್ರಕ್ಕೆ ಜು.27ರಿಂದ ದೀರ್ಘದಂಡ ನಮಸ್ಕಾರ: ಸಂತೋಷ ತಳವಾರ

      ಅಫಜಲಪೂರ:  ಕಲಬುರಗಿ ಜಿಲ್ಲೆಯಲ್ಲಿ ತಳವಾರ ಸಮಾಜದ ಜನರಿಗೆ ತಡೆ ಹಿಡಿದ ಪರಿಶಿಷ್ಟ ಪಂಗಡ (ಎಸ್‌ಟಿ) ಪ್ರಮಾಣಪತ್ರ ನೀಡಬೇಕು ಹಾಗೂ ಅಫಜಲಪೂರ ತಾಲೂಕಿನ ಗ್ರೇಡ್-2 ತಹಶೀಲ್ದಾರರ ವಿರುದ್ಧ ಸೂಕ್ತ ತನಿಖೆ ನಡೆಸಿ ಅಮಾನತು ಮಾಡಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ತಳವಾರ ಸಮಾಜ ಸಂಘದ ವತಿಯಿಂದ ಜುಲೈ 27ರಂದು (ಸೋಮವಾರ) ಬೆಳಿಗ್ಗೆ 10:30ಕ್ಕೆ   ದೀರ್ಘದಂಡ ನಮಸ್ಕಾರ:  ಹಮ್ಮಿಕೊಳ್ಳಲಾಗಿದೆ ಎಂದು
      ತಳವಾರ ಸಮಾಜದ ತಾಲೂಕು ಅಧ್ಯಕ್ಷ ಸಂತೋಷ ತಳವಾರ ಹೇಳಿದರು.
       ಪಟ್ಟಣದಲ್ಲಿ ಈಶಾನ್ಯ ಟೈಮ್ಸ್ ಯೊಂದಿಗೆ ಮಾತನಾಡಿದ ಅವರು  ಅಫಜಲಪುರ ತಹಶೀಲ್ದಾರ ಕಚೇರಿಯಿಂದ ಕಲಬುರಗಿ ನಗರದಲ್ಲಿರುವ ಶಾಸಕ ಎಂ.ವೈ. ಪಾಟೀಲ ಅವರ ನಿವಾಸದವರೆಗೆ ದೀರ್ಘದಂಡ ನಮಸ್ಕಾರ ಹಾಕುತ್ತ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.
      ಪ್ರತಿಭಟನೆಯ ಬಳಿಕವೂ ಸಮಾಜದ ಬೇಡಿಕೆಗಳು ಈಡೇರುವವರೆಗೆ ಶಾಸಕ ಎಂ.ವೈ. ಪಾಟೀಲ ಅವರ ನಿವಾಸದ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ಮುಂದುವರಿಸಲಾಗುವುದು ಎಂದು ಅವರು ಹೇಳಿದರು.
      ಈ ಹೋರಾಟದಲ್ಲಿ ತಳವಾರ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ಸಮಾಜದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದು, ನ್ಯಾಯ ದೊರಕುವವರೆಗೆ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ಸಂತೋಷ ತಳವಾರ ತಿಳಿಸಿದರು.
      ಅನಿಸಿಕೆ 1
      ತಳವಾರ ಸಮಾಜದ ಜನರಿಗೆ ನ್ಯಾಯ ದೊರಕುವಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಸಮಾಜದ ಸದಸ್ಯರಿಗೆ ಎಸ್‌ಟಿ ಪ್ರಮಾಣಪತ್ರ ವಿತರಿಸುವ ಪ್ರಕ್ರಿಯೆಯನ್ನು ವಿಳಂಬ ಮಾಡದೆ ಪೂರ್ಣಗೊಳಿಸಬೇಕು ಹಾಗೂ ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು .
        ಸಂತೋಷ ತಳವಾರ( ಅಧ್ಯಕ್ಷರು ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ತಳವಾರ ಸಮಾಜ ಸಂಘ ಅಫಜಲಪುರ)
      ಈ ಸಂದರ್ಭದಲ್ಲಿ  ರವೀಂದ್ರ ಜಮಾದಾರ , ಮಲ್ಲಿಕಾರ್ಜುನ ಚೌರಾದ, ಆನಂದ ಹಂಚನಾಳ, ಮಹೇಶ ನಾಟೀಕಾರ ಇದ್ದರು.
      Tags: #indi / vijayapur#Public News#VOICE OF JANATA (VOJ-VOJ)#ಅ 6 ರಂದು ಮೈತ್ರಿ ಪಕ್ಷದ ವಿರುದ್ಧ ಕಾಂಗ್ರಸ್ ಬೃಹತ್ ಪ್ರತಿಭಟನೆ : ಅಧ್ಯಕ್ಷ ಜಾವೀದ್ ಮೋಮಿನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      August 7, 2026
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      August 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.