• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಇತರೆ

      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      By shivanagi

      May 30, 2026
      0
      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ
      0
      SHARES
      282
      VIEWS
      Share on FacebookShare on TwitterShare on whatsappShare on telegramShare on Mail

      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      ಅಫಜಲಪುರ: ಹಿಂದುಳಿದ ವರ್ಗದ ನಾಯಕ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರ ವಿಧಾನ ಪರಿಷತ್ ಸದಸ್ಯತ್ವದ ಅವಧಿ ಇದೇ ತಿಂಗಳ ಜೂನ್ 30ರಂದು ಪೂರ್ಣಗೊಳ್ಳಲಿದ್ದು, ಅವರಿಗೆ ಪೂರ್ಣಾವಧಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಬೇಕೆಂದು ಕಾಂಗ್ರೆಸ್ ಮುಖಂಡ ಅವದೂತ ಬನ್ನಟ್ಟಿ ಅವರು ಮನವಿ ಮಾಡಿದ್ದಾರೆ.

      ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019ರಲ್ಲಿ ತಿಪ್ಪಣ್ಣಪ್ಪ ಕಮಕನೂರು ಅವರು ಒಂದು ವರ್ಷದ ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದು, ನಂತರ 2023ರಲ್ಲಿ ಮೂರು ವರ್ಷದ ಅವಧಿಗೆ ಸದಸ್ಯರಾಗಿ ನೇಮಕಗೊಂಡಿದ್ದರು. ಅವರ ಪ್ರಸ್ತುತ ಅವಧಿ ಇದೇ ಜೂನ್ 30ರಂದು ಅಂತ್ಯಗೊಳ್ಳಲಿದೆ ಎಂದು ತಿಳಿಸಿದರು.

      ಕೋಲಿ-ಕಬ್ಬಲಿಗ (ಗಂಗಾಮತಸ್ಥ) ಸಮುದಾಯಕ್ಕೆ ಸೇರಿದ ತಿಪ್ಪಣ್ಣಪ್ಪ ಕಮಕನೂರು ಅವರು ಹಿಂದುಳಿದ ವರ್ಗಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸಿರುವ ನಿಷ್ಠಾವಂತ ನಾಯಕರಾಗಿದ್ದಾರೆ.

      ಜನಸಾಮಾನ್ಯರ ಸಮಸ್ಯೆಗಳನ್ನು ವಿಧಾನ ಪರಿಷತ್ತಿನಲ್ಲಿ ಸಮರ್ಥವಾಗಿ ಪ್ರಸ್ತಾಪಿಸಿ, ಅವುಗಳ ಪರಿಹಾರಕ್ಕಾಗಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದಾರೆ ಎಂದು ಅವರು ಹೇಳಿದರು.

      ಹಿಂದುಳಿದ ವರ್ಗಗಳ ಮತಗಳ ಕ್ರೋಢೀಕರಣದಲ್ಲಿಯೂ ಅವರು ಪ್ರಮುಖ ಪಾತ್ರ ವಹಿಸಿದ್ದು, ಸಮಾಜದ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ್ದಾರೆ. ಆದ್ದರಿಂದ ಅವರ ಸೇವೆಯನ್ನು ಪರಿಗಣಿಸಿ ಮತ್ತೊಮ್ಮೆ ಪೂರ್ಣಾವಧಿಗೆ ರಾಜ್ಯ ವಿಧಾನ ಪರಿಷತ್ ಸದಸ್ಯರನ್ನಾಗಿ ಮರು ನೇಮಕ ಮಾಡಬೇಕೆಂದು ಅವದೂತ ಬನ್ನಟ್ಟಿ ಅವರು ಕೆ.ಸಿ.ಸಿ.ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ರಾಜ್ಯದ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ.ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಕಲ್ಬುರ್ಗಿ ಉಸ್ತುವಾರಿ ಸಚಿವ ಪ್ರೀಯಾಂಕ ಖರ್ಗೆ ಅವರಿಗೆ ಮನವಿ ಮಾಡಿದ್ದಾರೆ.

      Tags: #indi / vijayapur#Public News#Today News#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅರ್ಥಪೂರ್ಣ ಮತ್ತು ಆರೋಗ್ಯ ಪೂರ್ಣ ಜೀವನಕ್ಕೆ ಯೋಗವೊಂದೇ ರಾಜಮಾರ್ಗ”*

      June 17, 2026
      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      ವಿದ್ಯುತ್ ಸೇವೆ ಖಾಸಗೀಕರಣ ವಿರೋಧಿಸಿ ರೈತರು-ಜೇಸ್ಕಾಂ ನೌಕರರ ಜಂಟಿ ಹೋರಾಟ

      June 17, 2026
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      June 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.