• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜಕೀಯ

      ತಂಗಡಗಿಯವರಿಗೆ ಡಿಸಿಎಂ ಸ್ಥಾನ ನೀಡಿ: ಪ್ರಮೋದ ಭೋವಿ ವಡ್ಡರ

      By shivanagi

      June 14, 2026
      0
      ತಂಗಡಗಿಯವರಿಗೆ ಡಿಸಿಎಂ ಸ್ಥಾನ ನೀಡಿ: ಪ್ರಮೋದ ಭೋವಿ ವಡ್ಡರ
      0
      SHARES
      47
      VIEWS
      Share on FacebookShare on TwitterShare on whatsappShare on telegramShare on Mail

      ತಂಗಡಗಿಯವರಿಗೆ ಡಿಸಿಎಂ ಸ್ಥಾನ ನೀಡಿ: ಪ್ರಮೋದ ಭೋವಿ ವಡ್ಡರ

      ಅಫಜಲಪುರ: ರಾಜ್ಯ ಸಚಿವ ಸಂಪುಟದಲ್ಲಿ ಭೋವಿ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ನಿಟ್ಟಿನಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಶಾಸಕ ಶಿವರಾಜ ತಂಗಡಗಿ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ತಾಲೂಕು ಶ್ರೀ ಸಿದ್ದರಾಮೇಶ್ವರ ಭೋವಿವಡ್ಡರ ಸಂಘದ ಅಧ್ಯಕ್ಷ ಪ್ರಮೋದ ಭೋವಿವಡ್ಡರ ಒತ್ತಾಯಿಸಿದರು.

      ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವರಾಜ ತಂಗಡಗಿ ಅವರು ಹಲವು ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಶಾಸಕರಾಗಿ ಹಾಗೂ ಸಚಿವರಾಗಿ ರಾಜ್ಯದ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡಿದ್ದಾರೆ.

      ಆಡಳಿತಾತ್ಮಕ ಅನುಭವ ಮತ್ತು ಜನಪರ ಕಾಳಜಿಯನ್ನು ಪರಿಗಣಿಸಿ ಸರ್ಕಾರ ಉನ್ನತ ಸ್ಥಾನಮಾನ ನೀಡಬೇಕು ಎಂದು ಹೇಳಿದರು.
      ಭೋವಿ ಸಮಾಜವು ರಾಜ್ಯದ ಪ್ರಮುಖ ಹಿಂದುಳಿದ ಸಮುದಾಯಗಳಲ್ಲಿ ಒಂದಾಗಿದ್ದು, ಸಮಾಜದ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಆಗಬೇಕಿದೆ.

      ಈ ನಿಟ್ಟಿನಲ್ಲಿ ತಂಗಡಗಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದರಿಂದ ಸಮಾಜಕ್ಕೆ ಗೌರವ ದೊರೆಯಲಿದ್ದು, ಹಿಂದುಳಿದ ವರ್ಗಗಳ ಧ್ವನಿಗೂ ಹೆಚ್ಚಿನ ಬಲ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.

      ತಂಗಡಗಿ ಅವರು ಕನಕಗಿರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಮೂಲಕ ಜನರ ವಿಶ್ವಾಸ ಗಳಿಸಿದ್ದು, ಪಕ್ಷದ ಸಂಘಟನೆ ಬಲಪಡಿಸುವಲ್ಲಿಯೂ ಮಹತ್ವದ ಪಾತ್ರ ವಹಿಸಿದ್ದಾರೆ. ಆದ್ದರಿಂದ ಕಾಂಗ್ರೆಸ್ ವರಿಷ್ಠರು ಅವರ ಸೇವೆಯನ್ನು ಗುರುತಿಸಿ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಪ್ರಮೋದ ಭೋವಿವಡ್ಡರ ಆಗ್ರಹಿಸಿದರು.

      Tags: #indi / vijayapur#Public News#Today News#ಅಫಜಲಪುರ#ಕಲ್ಬರ್ಗು#ಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.