• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಇತರೆ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      By shivanagi

      September 3, 2026
      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ
      0
      SHARES
      60
      VIEWS
      Share on FacebookShare on TwitterShare on whatsappShare on telegramShare on Mail

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ಅಫಜಲಪುರ: ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆಯಾಗುತ್ತದೆ. ತಾಯಂದಿರನ್ನು ಗೌರವಿಸುವುದು ಭಾರತೀಯ ಸಂಸ್ಕೃತಿಯ ಶ್ರೇಷ್ಠ ಪರಂಪರೆಯಾಗಿದೆ. ಶ್ರಾವಣ ಮಾಸದಲ್ಲಿ ಸುಮಂಗಲಿ ತಾಯಂದಿರಿಗೆ ಉಡಿ ತುಂಬುವುದು ಕೇವಲ ಒಂದು ಆಚರಣೆಯಲ್ಲ, ಮಹಿಳಾ ಶಕ್ತಿ, ಮಾತೃತ್ವ ಮತ್ತು ಕುಟುಂಬ ಮೌಲ್ಯಗಳಿಗೆ ಸಲ್ಲಿಸುವ ಗೌರವವಾಗಿದೆ. ತಾಯಂದಿರ ಆಶೀರ್ವಾದದಿಂದ ಕುಟುಂಬದಲ್ಲಿ ಸುಖ, ಶಾಂತಿ, ಐಶ್ವರ್ಯ ಮತ್ತು ಸೌಭಾಗ್ಯ ನೆಲೆಸುತ್ತದೆ. ಇಂತಹ ಧಾರ್ಮಿಕ ಕಾರ್ಯಕ್ರಮಗಳು ಸಮಾಜದಲ್ಲಿ ಸಂಸ್ಕಾರ, ಭಕ್ತಿ ಹಾಗೂ ಸಾಮರಸ್ಯವನ್ನು ಬೆಳೆಸುತ್ತವೆ,” ಎಂದು ಶ್ರೀ ಷ.ಬ್ರ. ಶಾಂತಲಿಂಗ ಶಿವಾಚಾರ್ಯರ ಹಿರೇಮಠದ ಪೀಠಾಧಿಪತಿಗಳಾದ ಶ್ರೀ ಶಾಂತಲಿಂಗೇಶ್ವರ ಶಿವಾಚಾರ್ಯರು ಹೇಳಿದರು.
      ಶ್ರಾವಣ ಮಾಸದ ಅಂಗವಾಗಿ ತಾಲೂಕಿನ ಅಳ್ಳಗಿ (ಬಿ) ಗ್ರಾಮದ ಶ್ರೀ ಷ.ಬ್ರ. ಶಾಂತಲಿಂಗ ಶಿವಾಚಾರ್ಯರ ಹಿರೇಮಠದಲ್ಲಿ ಶ್ರೀ ಶಾಂತಲಿಂಗೇಶ್ವರ ಶಿವಾಚಾರ್ಯರ ದಿವ್ಯ ಸಾನ್ನಿಧ್ಯದಲ್ಲಿ 500ಕ್ಕೂ ಹೆಚ್ಚು ಸುಮಂಗಲಿ ತಾಯಂದಿರಿಗೆ ಉಡಿ ತುಂಬುವ ಧಾರ್ಮಿಕ ಬಹು ವಿಜೃಮಣೆಯಿಂದ ಕಾರ್ಯಕ್ರಮವು ನೆರವೇರಿತು.
      ಕಾರ್ಯಕ್ರಮವನ್ನು ನಾಗರಾಜ್ ಬುಜರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ನಾಗರಾಜ ಧರ್ಮಣ್ಣ ಬುಜರಿ ಅವರ ಕುಟುಂಬದ ವತಿಯಿಂದ ಆಯೋಜಿಸಲಾಗಿತ್ತು.
       ಪೂಜೆ, ಧಾರ್ಮಿಕ ವಿಧಿವಿಧಾನಗಳೊಂದಿಗೆ ತಾಯಂದಿರಿಗೆ ಉಡಿ ತುಂಬಿ ಗೌರವಿಸಲಾಯಿತು.
      ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡರಾದ ಸಾಹೇಬಗೌಡ ಪಾಟೀಲ್, ನಾನಗೌಡ ಪಾಟೀಲ್, ಅರವಿಂದ್ ಹಾಳಕಿ, ಭೀಮರಾಯ ಬುಜರಿ, ದತ್ತು ಸಾಲೋಟಗಿ, ರಾಜಕುಮಾರ ಜಾಮಗೊಂಡ, ರಮೇಶ್ ಸುರಗೊಂಡ, ಕಲ್ಲಪ್ಪ ಬುಜರಿ, ಶಿವಶರಣ ಬುಜರಿ, ನಾಗರಾಜ್ ಹಿಂದಿನಮನಿ, ಶಾಂತಪ್ಪ ಬುಜರಿ, ಶರಣಯ್ಯ ಮಠಪತಿ, ವಿಠ್ಠಲ್ ಸಾಲೋಟಗಿ, ಶೇಕಣ್ಣ ತೆಗ್ಗೆಳ್ಳಿ, ಕಲ್ಲಪ್ಪ ಸಕರಗಿ ಸೇರಿದಂತೆ  ಬಿಳಿ ವಸ್ತ್ರಧಾರಿಗಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.
      ಕಾರ್ಯಕ್ರಮದಲ್ಲಿ ವೇದಮೂರ್ತಿ ಗವಾಯಿ ಈರಯ್ಯ ಹಿರೇಮಠ ಅವರು ಸಂಗೀತ ಸೇವೆ ಸಲ್ಲಿಸಿದರೆ, ತಬಲಾ ವಾದನವನ್ನು ಬಾಬು ಹಿತ್ತಲಶಿರೂರು ನೆರವೇರಿಸಿದರು. ಅಳ್ಳಗಿ ಗ್ರಾಮದ ಸಕಲ ಸದ್ಭಕ್ತರು ಭಾಗವಹಿಸಿ ಶ್ರೀಗಳ ಆಶೀರ್ವಾದ ಪಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
      .
      Tags: #indi / vijayapur#Public News#Voiceofjanata.in#ಅ 6 ರಂದು ಮೈತ್ರಿ ಪಕ್ಷದ ವಿರುದ್ಧ ಕಾಂಗ್ರಸ್ ಬೃಹತ್ ಪ್ರತಿಭಟನೆ : ಅಧ್ಯಕ್ಷ ಜಾವೀದ್ ಮೋಮಿನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.