• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      By shivanagi

      April 6, 2026
      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ
      0
      SHARES
      25
      VIEWS
      Share on FacebookShare on TwitterShare on whatsappShare on telegramShare on Mail

      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      ಅಫಜಲಪುರ:“ದೇವರು ಮತ್ತು ಭಕ್ತನ ನಡುವೆ ದಲ್ಲಾಳಿಗಳ ಅಗತ್ಯವಿಲ್ಲ. ಮನುಷ್ಯನು ತನ್ನನ್ನು ತಾನು ಅರಿತುಕೊಂಡಾಗಲೇ ಆತ ದೈವಸ್ವರೂಪಿಯಾಗುತ್ತಾನೆ – ಇದೇ ಬಸವತತ್ವದ ಸಾರ” ಎಂದು ಪ್ರೊ. ಶ್ರೀಶೈಲ ಘೂಳಿ ಅಭಿಪ್ರಾಯಪಟ್ಟರು.
      ನಗರದ ಬಸವಮಂಟಪದಲ್ಲಿ ಭಾರತೀಯ ಬಸವ ಬಳಗ, ಬಸವಮಾರ್ಗ ಪ್ರತಿಷ್ಠಾನ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಸಂಯುಕ್ತವಾಗಿ ಆಯೋಜಿಸಿದ್ದ “ಶರಣ ಸಂಗಮ” ಕಾರ್ಯಕ್ರಮದಲ್ಲಿ “ಪವಾಡಗಳು ಹಾಗೂ ವೈಜ್ಞಾನಿಕ ಚಿಂತನೆ” ವಿಷಯದ ಕುರಿತು ಅನುಭಾವ ನೀಡುತ್ತ ಅವರು ಮಾತನಾಡಿದರು.
      ಪವಾಡಗಳ ಹೆಸರಿನಲ್ಲಿ ಜನರನ್ನು ಮೋಸಗೊಳಿಸುವ ಪ್ರವೃತ್ತಿಯನ್ನು ತೀವ್ರವಾಗಿ ಖಂಡಿಸಿದ ಅವರು, ಶರಣರು ಇಂತಹ ಅಂಧಶ್ರದ್ಧೆಗಳಿಗೆ ವಿರೋಧವಾಗಿ ನಿಂತಿದ್ದರು ಎಂದು ಹೇಳಿದರು. ಇದೇ ವೇಳೆ ಕೆಲವು ಪವಾಡಗಳನ್ನು ಸ್ವತಃ ಪ್ರದರ್ಶಿಸಿ, ಅವುಗಳ ಹಿಂದೆ ಇರುವ ವೈಜ್ಞಾನಿಕ ಕಾರಣಗಳನ್ನು ವಿವರಿಸುವ ಮೂಲಕ ಜನರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಪ್ರಯತ್ನ ಮಾಡಿದರು.
      ಕಾರ್ಯಕ್ರಮದ ಅಂಗವಾಗಿ ಇತ್ತೀಚೆಗೆ ಲಿಂಗೈಕ್ಯರಾದ ಡಾ. ದತ್ತಾತ್ರೇಯ ಭಜಂತ್ರಿ ಅವರಿಗೆ ನುಡಿನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಶರಣ ಅಮೃತರಾವ್ ಪಾಟೀಲ್, ಡಾ. ಸಂಜಯ ಪಾಟೀಲ್ ಹಾಗೂ ಮುರುಘೇಂದ್ರ ಮಸಳಿ ಅವರು ಭಜಂತ್ರಿ ಅವರ ಜೀವನ ಸಾಧನೆಗಳನ್ನು ಸ್ಮರಿಸಿದರು.
      ಮೃತ್ಯುಂಜಯ ಕಳ್ಳಿಮಠ ಅವರಿಂದ ವಚನ ಗಾಯನ ಕಾರ್ಯಕ್ರಮ ನಡೆದಿದ್ದು, ಸಭಿಕರನ್ನು ಭಾವನಾತ್ಮಕವಾಗಿ ಸ್ಪರ್ಶಿಸಿತು.

      Tags: #indi / vijayapur#Public News#State News#Today News#VOICE OF JANATA (VOJ-VOJ)#ಅಫಜಲಪುರ#ಕಲ್ಬುರ್ಗಿಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      April 30, 2026
      ಪತ್ನಿ ಹತ್ಯೆ ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಸಾವು

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      April 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.