• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      shivanagi

      August 12, 2026
      0
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ
      0
      SHARES
      80
      VIEWS
      Share on FacebookShare on TwitterShare on whatsappShare on telegramShare on Mail

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ಅಫಜಲಪುರ: ವಿದ್ಯಾರ್ಥಿ ಜೀವನವನ್ನು ರೂಪಿಸುವಲ್ಲಿ ಪುಸ್ತಕಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮೌಲಿಕ ಕೃತಿಗಳ ಓದು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ, ಮಾನವೀಯ ಮೌಲ್ಯಗಳು ಮತ್ತು ವಿಮರ್ಶಾತ್ಮಕ ಮನೋಭಾವವನ್ನು ಬೆಳೆಸುತ್ತದೆ ಎಂದು ಚಿಂತಕ ಡಾ. ಸಂಗಣ್ಣ ಸಿಂಗೆ ಹೇಳಿದರು.

      ಪಟ್ಟಣದ ಮದರ್ ತೆರೆಸಾ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ “ದೇಗುಲಗಳ ಧರ್ಮ ಹಾಗೂ ಧರ್ಮದ ದೇಗುಲಗಳು” ಪುಸ್ತಕ ಕುರಿತು ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ಖ್ಯಾತ ಭಾಷಾಂತರಕಾರ ಡಾ. ಸೂರ್ಯಕಾಂತ ಸುಜ್ಯಾತ್ ಮಾತನಾಡಿ, ಯಾವುದೇ ಭಾಷೆಯ ಸಾಹಿತ್ಯ ಜಾಗತಿಕ ಮಟ್ಟದಲ್ಲಿ ಪರಿಚಯವಾಗಬೇಕಾದರೆ ಭಾಷಾಂತರ ಅತ್ಯಗತ್ಯ. ಭಾಷಾಂತರಕಾರನಿಗೆ ಸ್ವಭಾಷೆ ಹಾಗೂ ಮೂಲ ಕೃತಿಯ ಭಾಷೆಯ ಬಗ್ಗೆ ಸಮರ್ಪಕ ಜ್ಞಾನವಿದ್ದಾಗ ಮಾತ್ರ ಕೃತಿಯ ಮೂಲ ಆಶಯ ಮತ್ತು ಮೌಲ್ಯವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

      ಪ್ರಬೋಧನಕರ ಠಾಕ್ರೆ ಅವರ ಮರಾಠಿ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿರುವ ಉದ್ದೇಶ ಸಮಾಜ ಜಾಗೃತಿಯೇ ಆಗಿದ್ದು, ವಿದ್ಯಾರ್ಥಿಗಳು ಅದರ ಮೂಲ ಆಶಯವನ್ನು ಅರ್ಥಮಾಡಿಕೊಳ್ಳಬೇಕು ಎಂದು ತಿಳಿಸಿದರು.

      ವಿರೇಂದ್ರ ಪಾಟೀಲ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಪ್ರಾಂಶುಪಾಲ ಕೆ. ನಾರಾಯಣ ಮಾತನಾಡಿ, ದೇಗುಲಗಳಿಗೆ ಅನ್ನ ಹಾಕುವುದಕ್ಕಿಂತ ಹಸಿದವರಿಗೆ ಅನ್ನ ನೀಡುವುದೇ ನಿಜವಾದ ದೈವತ್ವ. ಪ್ರತಿಯೊಬ್ಬರೂ ಮಾನವೀಯತೆ ಮೈಗೂಡಿಸಿಕೊಂಡು ಸಮಾಜಮುಖಿಯಾಗಿ ಬದುಕಬೇಕು ಎಂದು ಹೇಳಿದರು.

      ನಿವೃತ್ತ ಪ್ರಾಧ್ಯಾಪಕ ನಾಮದೇವ ಕಡಕೋಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯಪುಸ್ತಕಗಳಿಗೆ ಮಾತ್ರ ಸೀಮಿತರಾಗದೆ ಸಾಹಿತ್ಯ ಲೋಕದ ಮಹತ್ವವನ್ನು ಅರಿತುಕೊಳ್ಳಬೇಕು. ಇಂತಹ ಸಂವಾದಗಳು ವಿದ್ಯಾರ್ಥಿಗಳ ಜ್ಞಾನವನ್ನು ವಿಸ್ತರಿಸುತ್ತವೆ ಎಂದರು.
      ಸಾಹಿತಿ ಡಿ.ಎಂ. ನದಾಫ ಅವರು ಪುಸ್ತಕ ಕುರಿತು ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ ನಡೆಸಿದರು.

      ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮದರ್ ತೆರೆಸಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸಲೀಂ ಶೇಖ ವಹಿಸಿದ್ದರು. ಪಂಕಜ ನಾಯೋಡಿ ಸ್ವಾಗತಿಸಿದರು. ಶಿವಲೀಲಾ ಪಾಟೀಲ ನಿರೂಪಿಸಿದರು.
      ಸುಮೀತ್ ಶಿಂಧೆ ವಂದಿಸಿದರು.
      ಈ ಸಂದರ್ಭದಲ್ಲಿ ಉಪನ್ಯಾಸಕ ಶಿವಾನಂದ ಮುಗಳಿ, ವಿದ್ಯಾರ್ಥಿಗಳು ಹಾಗೂ ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.

      Tags: #indi / vijayapur#Public News#Voice Of Janata#ಅಫಜಲಪುರ#ಕಲ್ಬುರ್ಗಿ# ಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      September 21, 2026
      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      September 21, 2026
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.