• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಹೆಣ್ಣು ಮಕ್ಕಳಿಗೆ ಜಗತ್ತನ್ನು ಮುನ್ನಡೆಸುವ ಶಕ್ತಿ ಇದೆ

      By shivanagi

      April 14, 2026
      0
      ಹೆಣ್ಣು ಮಕ್ಕಳಿಗೆ ಜಗತ್ತನ್ನು ಮುನ್ನಡೆಸುವ ಶಕ್ತಿ ಇದೆ
      0
      SHARES
      50
      VIEWS
      Share on FacebookShare on TwitterShare on whatsappShare on telegramShare on Mail
      1. ಹೆಣ್ಣು ಮಕ್ಕಳಿಗೆ ಜಗತ್ತನ್ನು ಮುನ್ನಡೆಸುವ ಶಕ್ತಿ ಇದೆ

      ಅಫಜಲಪುರ: ಕರ್ನಾಟಕ ರಾಜ್ಯ ಬಣಜಿಗ ಸಮಾಜ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶ್ರೀ ಅಕ್ಕಮಹಾದೇವಿ ಪತ್ತಿನ ಸಹಕಾರ ಸಂಘ ನಿಯಮಿತ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಅಕ್ಕಮಹಾದೇವಿ ಜಯಂತಿ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಪಟ್ಟಣದ ಶ್ರೀ ಮಳೇಂದ್ರ ಮಠದ ಆವರಣದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಲಾಯಿತು.
      ಕಾರ್ಯಕ್ರಮಕ್ಕೆ ಶ್ರೀ ಮಳೇಂದ್ರ ಮಠದ ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಈ ವೇಳೆ ಮಾತನಾಡಿದ ಅವರು, ಬಣಜಿಗ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯವಾಗಿವೆ. ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದ್ದು, ಹೆಣ್ಣು ಮಕ್ಕಳಿಗೆ ಜಗತ್ತನ್ನು ಮುನ್ನಡೆಸುವ ಶಕ್ತಿ ಇದೆ ಎಂದು ಹೇಳಿದರು.
      ಈ ಸಂದರ್ಭದಲ್ಲಿ ಮಾತನಾಡಿದ ಬಣಜಿಗ ಸಮಾಜದ ತಾಲೂಕು ಅಧ್ಯಕ್ಷ ಬಸಣ್ಣ ಗುಣಾರಿ, ನಮ್ಮ ಸಮಾಜವು ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದೆ. ಗ್ರಾಮೀಣ ಪ್ರದೇಶದ ಜನರಿಗೆ ಆರೋಗ್ಯ ಸೇವೆಗಳು ತಲುಪಿಸಲು ಇಂತಹ ಉಚಿತ ಶಿಬಿರಗಳು ಬಹಳ ಉಪಯುಕ್ತವಾಗಿವೆ. ಇಂದಿನ ಶಿಬಿರದಲ್ಲಿ 30 ಜನರು ರಕ್ತದಾನ ಮಾಡಿದ್ದು, ಸುಮಾರು 230 ಕ್ಕೂ ಹೆಚ್ಚು ಜನರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ ಔಷಧಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
      ಶ್ರೀಮತಿ ಶಾಂತಾಬಾಯಿ ಎಂ.ವೈ. ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀಮತಿ ದೇವಿಕಾ ಶರಣು ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಶ್ರೀಮತಿ ಅನ್ನಪೂರ್ಣ ಪಾಟೀಲ ಅವರು ಪೂಜೆ ನೆರವೇರಿಸಿದರು. ಶ್ರೀಮತಿ ಲಕ್ಷ್ಮೀ ಜಗದೀಶ ಗುಣಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀಮತಿ ಮಹಾನಂದ ಎಸ್. ಮಾಲೀಪಾಟೀಲ ಅವರು ಅಕ್ಕಮಹಾದೇವಿ ವಚನ ಪ್ರಾರ್ಥನೆ ಸಲ್ಲಿಸಿದರು. ಶ್ರೀಮತಿ ಸಾವಿತ್ರಿ ಎಸ್. ರೋಡಗಿ ಭಕ್ತಿಗೀತೆ ಹಾಡಿ ಅನುಭವ ನುಡಿಗಳನ್ನು ಹಂಚಿಕೊಂಡರು.
      ಕಾರ್ಯಕ್ರಮದಲ್ಲಿ ಅನ್ನಪೂರ್ಣ ಪಾಟೀಲ್ ಸೇರಿದಂತೆ ಅರುಣಾಬಾಯಿ ನೂಲಾ, ಪುಷ್ಪಾವತಿ ಎಸ್. ಟಕ್ಕಳಕಿ, ಸಾವಿತ್ರಿಬಾಯಿ ನಾಕೇದಾರ, ಜಯಶ್ರೀ ಉಪ್ಪಿನ, ಸಿದ್ದಮ್ಮ ಹೈಗೊಂಡೆ, ಪಾತಳಮ್ಮ ಫತಾಟೆ, ಡಾ. ಸಂಗಮೇಶ್ವರಿ ಪ್ರಮೋದ, ಜಗದೇವಿ ಜೇವರ್ಗಿ, ಚನ್ನಮ್ಮ ಜೇವರ್ಗಿ, ಲಕ್ಷ್ಮೀ ಗುಣಾರಿ, ಅಶ್ವಿನಿ ನಿಗಡಿ, ರೇಖಾ ಮಸಳಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

      ವೈದ್ಯರಾದ ಡಾ. ಶರಣಬಸಪ್ಪ ದಾಮಾ, ಡಾ. ರುದ್ರಪ್ಪ ಗುಗವಾಡ, ಡಾ. ವಿ.ಎಸ್. ಸೋಬಾನಿ, ಡಾ. ಸಂಜೀವ ಪಾಟೀಲ ಹಾಗೂ ಡಾ. ಅಂಬಿಕಾ ಪಾಟೀಲ ಸೇರಿದಂತೆ ಅನೇಕ ವೈದ್ಯರು ಆರೋಗ್ಯ ತಪಾಸಣೆ ನಡೆಸಿದರು.

      Tags: #indi / vijayapur#Public News#State News#VOICE OF JANATA (VOJ-VOJ)#ಅಫಜಲಪುರ#ಕಲ್ಬುರ್ಗಿಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.