• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    ಮುದ್ದೇಬಿಹಾಳ |ದುಷ್ಚಟಗಳು ಬದುಕುವ ದಿನಗಳನ್ನು ಕಡಿಮೆಗೊಳಿಸುತ್ತವೆ

    ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅಧಿಕಾರಿಗಳಿಗೆ ಸೂಚನೆ

    ಎತ್ತುಗಳಿಗೆ ಪೂಜೆ, ರೈತ ಮಳೆಗಾಗಿ ರೈತರು ದೇವರಲ್ಲಿ ಪ್ರಾರ್ಥನೆ

    ಇಂಡಿ | ತಾ.ಪಂ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ. ಭೀಮಾಶಂಕರ ಕನ್ನೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಅಕ್ರಮವಾಗಿ ಗೃಹ ಬಳಕೆ ಗ್ಯಾಸ ಸಿಲಿಂಡರ್ ಸಂಗ್ರಹ ಕೇಂದ್ರದ ಆಹಾರ ಅಧಿಕಾರಿ ಹೂಗಾರ ದಾಳಿ..!

      Voiceofjanata in

      June 27, 2025
      0
      ಅಕ್ರಮವಾಗಿ ಗೃಹ ಬಳಕೆ ಗ್ಯಾಸ ಸಿಲಿಂಡರ್ ಸಂಗ್ರಹ ಕೇಂದ್ರದ ಆಹಾರ ಅಧಿಕಾರಿ ಹೂಗಾರ ದಾಳಿ..!
      0
      SHARES
      99
      VIEWS
      Share on FacebookShare on TwitterShare on whatsappShare on telegramShare on Mail

      ಅಕ್ರಮವಾಗಿ ಗೃಹ ಬಳಕೆ ಗ್ಯಾಸ ಸಿಲಿಂಡರ್ ಸಂಗ್ರಹ ಕೇಂದ್ರದ ಆಹಾರ ಅಧಿಕಾರಿ ಹೂಗಾರ ದಾಳಿ..!

      ಇಂಡಿ :ಗ್ಯಾಸ್ ರೀಫಲಿಂಗ್‌ಗಾಗಿ ಅಕ್ರಮವಾಗಿ ಗೃಹ ಬಳಕೆಯ ಗ್ಯಾಸ್‌ಗಳನ್ನು ಸಂಗ್ರಹಿಸಿ ಮನೆಯಲ್ಲಿಟ್ಟಿರುವ ಖಚಿತ ಮಾಹಿತಿ ಆಧರಿಸಿ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ಹಾಗೂ ಪಿಐ ಪ್ರದೀಪ ಬಿಸೆ ನೇತೃತ್ವದಲ್ಲಿ ದಾಳಿ ನಡೆಸಿರುವ ಘಟನೆ ಇಂಡಿ ಪಟ್ಟಣದಲ್ಲಿ ನಡೆದಿದೆ.
      ಶುಕ್ರವಾರ ಪಟ್ಟಣದ ಟಿಪ್ಪು ಸುಲ್ತಾನ್ ಸರ್ಕಲ್‌ ಹತ್ತೀರ ಇರುವ ಚಿಕ್ಕ ಮನೆಯಲ್ಲಿ ಗೃಹ ಉಪಯೋಗಿ ಗ್ಯಾಸಗಳನ್ನು ಸಂಗ್ರಹಿಸಿ ಅಕ್ರಮವಾಗಿ ರೀಫಲಿಂಗ್‌ಮಾಡುತ್ತೀರುವ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೋಲಿಸರು ದಾಳಿ ನಡೆಸಿದ್ದಾರೆ ‌
      ಅಮೀನ್ ಮುಲ್ಲಾ (27) ಬಂಧಿತ ಆರೋಪಿ. ಇನ್ನು ಗೃಹ ಬಳಕೆಯ ಸಿಲಿಂಡರ್‌ಗಳನ್ನು ಅಕ್ರಮವಾಗಿ ಚಿಕ್ಕ ಚಿಕ್ಕ ಗ್ಯಾಸ್‌ಗಳಿಗೆ ರೀಫಲಿಂಗ್ ಮಾಡುವಾಗ ಖಚಿತ ಮಾಹಿತಿ ಆಧರಿಸಿ, ದಾಳಿಗೈದು 62,100 ಮೌಲ್ಯದ 45 ಸಿಲಿಂಡರ್ ಜಪ್ತಿಗೈದಿದ್ದಾರೆ. ಈ ಕುರಿತು ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.