• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಇತರೆ

      ಆನ್‌ಲೈನ್ ಔಷಧ ಮಾರಾಟ ನಿಲ್ಲಿಸಲು ಆಗ್ರಹಿಸಿ ಅಫಜಲಪುರದಲ್ಲಿ  ಪ್ರತಿಭಟನೆ

      By shivanagi

      May 20, 2026
      0
      ಆನ್‌ಲೈನ್ ಔಷಧ ಮಾರಾಟ ನಿಲ್ಲಿಸಲು ಆಗ್ರಹಿಸಿ ಅಫಜಲಪುರದಲ್ಲಿ  ಪ್ರತಿಭಟನೆ
      0
      SHARES
      170
      VIEWS
      Share on FacebookShare on TwitterShare on whatsappShare on telegramShare on Mail

      ಆನ್‌ಲೈನ್ ಔಷಧ ಮಾರಾಟ ನಿಲ್ಲಿಸಲು ಆಗ್ರಹಿಸಿ ಅಫಜಲಪುರದಲ್ಲಿ  ಪ್ರತಿಭಟನೆ 

      ಅಫಜಲಪುರ: ಆನ್‌ಲೈನ್ ಮೂಲಕ ನಡೆಯುತ್ತಿರುವ ಅಕ್ರಮ ಔಷಧ ಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ತಾಲೂಕು ಔಷಧ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ಬುಧವಾರ ತಾಲೂಕಿನಾದ್ಯಂತ ಒಂದು ದಿನ ಮೆಡಿಕಲ್ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
      ಅಂತರರಾಷ್ಟ್ರೀಯ ಹಾಗೂ ಆನ್‌ಲೈನ್ ವೇದಿಕೆಗಳ ಮೂಲಕ ನಡೆಯುತ್ತಿರುವ ಅನಿಯಂತ್ರಿತ ಔಷಧ ಮಾರಾಟದ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳ ನಿಷ್ಕ್ರಿಯತೆಯಿಂದ ಕಾನೂನುಬಾಹಿರ ಚಟುವಟಿಕೆಗಳು ಹೆಚ್ಚುತ್ತಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
      ಪ್ರಧಾನಮಂತ್ರಿ ನರೇಂದ್ರ ಮೋದಿ  ಅವರಿಗೆ ಬರೆದ ಮನವಿ ಪತ್ರವನ್ನು ಗ್ರೇಡ್-2 ತಹಶೀಲ್ದಾರ್ ಮೂಲಕ ಸಲ್ಲಿಸಲಾಯಿತು.
      ಅಫಜಲಪುರದ ಎಲ್ಲಾ ಔಷಧಶಾಸ್ತ್ರಜ್ಞರು ಹಾಗೂ (AIOCD) ಸಂಘದ ಕರೆಗೆ ಸರ್ವಾನುಮತದಿಂದ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
      ಆರೋಗ್ಯ ಮತ್ತು ರೋಗಿಗಳ ಸುರಕ್ಷತೆಗೆ ಸಂಬಂಧಿಸಿದ ಗಂಭೀರ ಸಮಸ್ಯೆಗಳತ್ತ ಸರ್ಕಾರ ಗಮನ ಹರಿಸಬೇಕು. ಅಕ್ರಮ ಹಾಗೂ ಅನಿಯಂತ್ರಿತ ಆನ್‌ಲೈನ್ ಔಷಧ ಮಾರಾಟ, ನಕಲಿ ಇ-ಪ್ರಿಸ್ಕ್ರಿಪ್ಷನ್ ಬಳಕೆ, ವೈದ್ಯಕೀಯ ಸಲಹೆ ಇಲ್ಲದೆ ಮನೆ ಬಾಗಿಲಿಗೆ ಔಷಧ ವಿತರಣೆ ಹಾಗೂ ಆಳವಾದ ರಿಯಾಯಿತಿ ಪದ್ಧತಿಗಳು ಸಾರ್ವಜನಿಕ ಆರೋಗ್ಯಕ್ಕೆ ಅಪಾಯಕಾರಿಯಾಗಿವೆ ಎಂದು ಮುಖಂಡರು ಹೇಳಿದರು.
      ಔಷಧಗಳು ಮತ್ತು ಸೌಂದರ್ಯವರ್ಧಕ ಕಾಯ್ದೆ-1940 ಹಾಗೂ ನಿಯಮಗಳು-1945 ಅಡಿಯಲ್ಲಿ ಆನ್‌ಲೈನ್ ಔಷಧ ಮಾರಾಟಕ್ಕೆ ಸ್ಪಷ್ಟ ನಿಬಂಧನೆ ಇಲ್ಲದಿದ್ದರೂ ವಿವಿಧ ಕಂಪನಿಗಳು ಹಲವು ವರ್ಷಗಳಿಂದ ಔಷಧ ಮಾರಾಟ ನಡೆಸುತ್ತಿವೆ. ಕೋವಿಡ್ ಅವಧಿಯಲ್ಲಿ ಜಾರಿಗೆ ತಂದ ಜಿಎಸ್ಆರ್ 220(ಇ) ಅಧಿಸೂಚನೆಯನ್ನು ದುರುಪಯೋಗಪಡಿಸಿಕೊಂಡು ಆನ್‌ಲೈನ್ ವೇದಿಕೆಗಳ ಮೂಲಕ ಅನಿಯಂತ್ರಿತ ಮನೆ ವಿತರಣೆ ನಡೆಯುತ್ತಿದೆ ಎಂದು ಆರೋಪಿಸಿದರು.
      ಸಾರ್ವಜನಿಕ ಆರೋಗ್ಯ ಹಾಗೂ ಸಣ್ಣ ಚಿಲ್ಲರೆ ಔಷಧ ವ್ಯಾಪಾರಿಗಳ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಕೋವಿಡ್ ಸಂದರ್ಭದಲ್ಲಿ ದೇಶದಾದ್ಯಂತ ನಿರಂತರ ಔಷಧ ಪೂರೈಕೆಯಲ್ಲಿ ಔಷಧ ವ್ಯಾಪಾರಿಗಳು ಪ್ರಮುಖ ಪಾತ್ರ ವಹಿಸಿದ್ದರು ಎಂದು ಅವರು ನೆನಪಿಸಿದರು.
      *ಪ್ರಮುಖ ಬೇಡಿಕೆಗಳು*
       ಔಷಧಿಗಳ ಅಕ್ರಮ ಆನ್‌ಲೈನ್ ಮಾರಾಟದ ವಿರುದ್ಧ ಕಠಿಣ ಕ್ರಮ
      • ಪರಿಶೀಲಿತ ಇ-ಪ್ರಿಸ್ಕ್ರಿಪ್ಷನ್ ಇಲ್ಲದೆ ಔಷಧ ಮಾರಾಟ ಸಂಪೂರ್ಣ ನಿಷೇಧ
      • ಜಿಎಸ್ಆರ್ 817(ಇ) ಹಾಗೂ ಜಿಎಸ್ಆರ್ 220(ಇ) ಅಧಿಸೂಚನೆ ಹಿಂಪಡೆದು ಕ್ರಮ
      • ಆನ್‌ಲೈನ್ ವೇದಿಕೆಗಳ ಆಳವಾದ ರಿಯಾಯಿತಿ ನೀತಿ ತಡೆ
      ಈ ಸಂದರ್ಭದಲ್ಲಿ ತಾಲೂಕು ಔಷಧ ವ್ಯಾಪಾರಿಗಳ ಸಂಘದ ಅಧ್ಯಕ್ಷ ಕಮಲಕರ ಶೆಟ್ಟಿ, ಕಾರ್ಯದರ್ಶಿ ಮಹೇಶ ಆಲೇಗಾಂವ, ಮಹಾಂತೇಶ ಯಂಕಂಚಿ, ಆದಿಲ್ ಪಾಶಾ, ಆನಂದ ಶೆಟ್ಟಿ, ರಾಘವೇಂದ್ರ ಚಿನ್ವಾರ, ಸತೀಶ ಹಿರೇಮಠ, ಜಗನಾಥ ಕುಲಕರ್ಣಿ, ಚೆನ್ನವೀರ ಹಿರೇಮಠ, ಕಿಟ್ಟು ಕುಲಕರ್ಣಿ, ಅನೀಲ ನಾಕೇದಾರ,  ಬಸವರಾಜ ಮನ್ಮೀ,  ನಾಗನಾಥ ಕಮರೆಡ್ಡಿ, ಸುಭಾಷ ಅಲ್ದಿ,ಆನಂದ ಬಿರಾದಾರ, ಶರಣು,ಪುಟ್ಟುಗೊಡ್ ಪೊಲೀಸ್ ಪಾಟೀಲ, ಶಿವಸ್ವಾಮಿ ಜೇವರ್ಗಿ, ಅರುಣ ಪತ್ತಾರ,ರಜನೀಶ, ಸಂಜೀವ ಟೊಣ್ಣೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
      .
      Tags: #indi / vijayapur#Public News#Today News#ಅಫಜಲಪುರ#ಕಲ್ಬರ್ಗು#ಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 6, 2026
      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.