• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಇತರೆ

      ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ

      By shivanagi

      July 29, 2026
      0
      ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ
      0
      SHARES
      122
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ

      ಕಲಬುರಗಿ: ಅಫಜಲಪುರ ತಾಲೂಕಿನ ದೇ. ಕಲ್ಲೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಸಿದ್ಧರಾಮ ಕುಂಬಾರ ಅವರಿಗೆ ಅವರ ಪ್ರಾಮಾಣಿಕ, ನಿಸ್ವಾರ್ಥ ಹಾಗೂ ಜನಪರ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ‘ಜಿಲ್ಲಾ ಮಟ್ಟದ ಸೇವಾ ವಿಭೂಷಣ ಪ್ರಶಸ್ತಿ’ ಪ್ರದಾನ ಮಾಡಲಾಗಿದೆ.

      ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾದ ಜಿಲ್ಲಾ ಘಟಕದ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಶಸ್ತಿಯೊಂದಿಗೆ ನೆನಪಿನ ಕಾಣಿಕೆಯನ್ನು ನೀಡಿ ಸನ್ಮಾನಿಸಲಾಯಿತು.

      ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಸಲ್ಲಿಸುತ್ತಿರುವ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಜುಲೈ 26, 2026ರಂದು ನಡೆದ ಸಮಾರಂಭದಲ್ಲಿ ಪರಿಷತ್ತಿನ ಪದಾಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು ಸಿದ್ಧರಾಮ ಕುಂಬಾರ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.

      ಅನಿಸಿಕೆ:1

      ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ’ ದೊರೆತಿರುವುದು ನನಗೆ ತುಂಬಾ ಸಂತಸ ತಂದಿದೆ. ಈ ಗೌರವಕ್ಕೆ ಪಾತ್ರನಾಗಲು ಸಹಕರಿಸಿದ ತಾಲೂಕ ತಹಶೀಲ್ದಾರ ಸರ್ ಅವರಿಗೂ ಮತ್ತು ನನ್ನ ಗ್ರಾಮದ ಹಿರಿಯರು, ಸಹೋದ್ಯೋಗಿಗಳು, ಕುಟುಂಬಸ್ಥರು ಹಾಗೂ ಹಿಂಚಗೇರಾ ಗ್ರಾಮಸ್ಥರಿಗೆ ಹೃತ್ಪೂರ್ವಕ ಧನ್ಯವಾದಗಳು. ಮುಂದೆಯೂ ಪ್ರಾಮಾಣಿಕವಾಗಿ ಜನಸೇವೆ ಮಾಡುತ್ತೇನೆ.”

      ಸಿದ್ಧರಾಮ ಕುಂಬಾರ,( ಗ್ರಾಮ ಲೆಕ್ಕಾಧಿಕಾರಿ ದೇಸಾಯಿ ಕಲ್ಲೂರು ತಾ.ಅಫಜಲಪುರ)

      ಸಿದ್ಧರಾಮ ಕುಂಬಾರ ಅವರಿಗೆ ಜಿಲ್ಲಾ ಮಟ್ಟದ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ಅವರ ಬಾಲ್ಯಾದ ಶಿಕ್ಷಕ ವೃಂದ ಹಾಗೂ ವಿಶೇಷವಾಗಿ ಶಿಕ್ಷಕಿ ಶ್ರೀಮತಿ ಅರ್ಚನ ಜೈನ ಸಂತಸ ವ್ಯಕ್ತಪಡಿಸಿದ್ದಾರೆ

      ಅಲ್ಲದೇ ಸ್ವಗ್ರಾಮ ಹಿಂಚಗೇರಾಕ್ಕೆ ಹೆಮ್ಮೆಯ ವಿಷಯವಾಗಿದೆ. ಗ್ರಾಮದ ಪ್ರಮುಖರು, ಸ್ನೇಹಿತರು, ಅಭಿಮಾನಿಗಳು ಹಾಗೂ ಕುಟುಂಬಸ್ಥರು ಅಭಿನಂದನೆ ಸಲ್ಲಿಸಿ, ಅವರ ಸಾಧನೆ ಇನ್ನಷ್ಟು ಜನಸೇವೆಗೆ ಪ್ರೇರಣೆಯಾಗಲಿ ಎಂದು ಶುಭ ಹಾರೈಸಿದ್ದಾರೆ.

      Tags: #indi / vijayapur#Public News#ಅಫಜಲಪುರ#ಕಲ್ಬುರ್ಗಿ# ಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.