• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಚಟುವಟಿಕೆ ಆಧಾರಿತ ಕಲಿಕೆಗೆ ಕಲಿಕಾ ಹಬ್ಬ ಸಹಕಾರಿ; ಸಿಆರ್ಪಿ ಗಳತಗಿ

      voiceofjanata.in

      December 21, 2025
      0
      ಚಟುವಟಿಕೆ ಆಧಾರಿತ ಕಲಿಕೆಗೆ ಕಲಿಕಾ ಹಬ್ಬ ಸಹಕಾರಿ; ಸಿಆರ್ಪಿ ಗಳತಗಿ
      0
      SHARES
      53
      VIEWS
      Share on FacebookShare on TwitterShare on whatsappShare on telegramShare on Mail

      ಚಟುವಟಿಕೆ ಆಧಾರಿತ ಕಲಿಕೆಗೆ ಕಲಿಕಾ ಹಬ್ಬ ಸಹಕಾರಿ; ಸಿಆರ್ಪಿ ಗಳತಗಿ

      ವಿಜಯಪುರ. : ಚಟುವಟಿಕೆಗಳ‌ ಮೂಲಕ ಸಂತಸದಾಯಕವಾಗಿ ಮಕ್ಕಳು ಕಲಿಯಲು ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಕೆ.ಎಂ. ಗಳತಗಿ ಹೇಳಿದರುತಿಕೋಟಾ ತಾಲ್ಲೂಕಿನ ಕಳ್ಳಕವಟಗಿ ಗ್ರಾಮದ ವಾಲಿಕಾರ ವಸ್ತಿಯ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ, ಸಮೂಹ ಸಂಪನ್ಮೂಲ ಕೇಂದ್ರ ವತಿಯಿಂದ ನಡೆದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮಕ್ಕಳಲ್ಲಿ ಸೃಜನಾತ್ಮಕತೆ ಮತ್ತು ವಿಮರ್ಶನಾ ಸಾಮರ್ಥ್ಯ ಹೆಚ್ಚಿಸಲು ಹಾಗೂ ಕುಂಠಿತಗೊಂಡ ಕಲಿಕೆಯನ್ನು ಮರುಸ್ಥಾಪಿಸಲು ಸಮುದಾಯದಡಿಯಲ್ಲಿ ಕಲಿಕಾ ಹಬ್ಬ ಮಕ್ಕಳಿಗೆ ಸಹಕಾರಿಯಾಗಿದೆ ಎಂದರು.
      ಗ್ರಾಮ ಪಂಚಾಯತಿ ಸದಸ್ಯ ಬಸನಿಂಗ ನಿಡೋಣಿ, ಬಸವರಾಜ ಅತ್ತಾಲಟ್ಟಿ ಮಾತನಾಡಿದರು. ಗ್ರಾಮಸ್ಥರು ಮಕ್ಕಳು ಮಾಡಿದ ಸಂತಸದಾಯಕ ಚಟುವಟಿಕೆಗಳನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಜಕ್ಕಪ್ಪಾ ವಾಲಿಕಾರ, ಮುಖಂಡ ಸುರೇಶ ಪವಾರ, ಸಿದ್ದಪ್ಪ ಮುಚ್ಚಂಡಿ, ಮುಖ್ಯೋಪಾಧ್ಯಾಯನಿ ಗೀತಾ ದೊಡಮನಿ, ಶಂಕರ ಮಠ, ಶೇಖಸಾಬ ಮುಲ್ಲಾ, ಹಣಮಂತ ದಂಡಿನ, ದೇವಪ್ಪಾ ವಾಲಿಕಾರ, ಶ್ರೀಶೈಲ ವಾಲಿಕಾರ, ಸಚಿನ ಗದ್ಯಾಳ, ಪೈಗಂಬರ್ ಜತ್ತಿ, ರಮೇಶ ದೊಡಮನಿ, ಕುಮಾರ ಮಾಳಿ, ಶಂಕ್ರಪ್ಪ ವಾಲಿಕಾರ, ಕಾಶಿನಾಥ ವಾಲಿಕಾರ, ಸಾಬು ದಂಡಿನ, ರೇವಣಸಿದ್ದ ಕೋಟಿಮನಿ, ಮಲ್ಲಿಕಾರ್ಜುನ ಸನಾಳ, ಬಸವರಾಜ ಸೊರಡಿ, ಸುಭಾಸ ವಾಲಿಕಾರ, ಸಾಬು ಗಗನಮಾಲಿ, ಶಂಕರ ಖಂಡೇಕರ, ಗೋಪಾಲ ಹರಿಜನ, ಸಿ.ವೈ.ಲಂಗೋಟಿ, ಎಸ್.ಬಿ.ಸಾವಳಗಿ, ಸಂತೋಷ ಕುಲಕರ್ಣಿ, ಎಲ್ಲ ಶಾಲೆಯ ಮುಖ್ಯಗುರುಗಳು ಹಾಗೂ ಶಿಕ್ಷಕರು ಇದ್ದರು.

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಚಟುವಟಿಕೆ ಆಧಾರಿತ ಕಲಿಕೆಗೆ ಕಲಿಕಾ ಹಬ್ಬ ಸಹಕಾರಿ; ಸಿಆರ್ಪಿ ಗಳತಗಿ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಬಿಜೆಪಿ ಪ್ರಯಾಸದ ಗೆಲುವು

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲು ಆಗ್ರಹ

      ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲು ಆಗ್ರಹ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.