• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಜಿಲ್ಲೆಗೆ ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಆಗ್ರಹ..!

      Voiceofjanata.in

      December 31, 2025
      0
      ಜಿಲ್ಲೆಗೆ ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಆಗ್ರಹ..!
      0
      SHARES
      18
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲೆಗೆ ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಆಗ್ರಹ..!

      ವಿಜಯಪುರ : ಜಿಲ್ಲೆಗೆ ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಆಗ್ರಹಕ್ಕೆ ಸರಕಾರ ಸ್ಪಂದಿಸದಿರುವುದನ್ನು ಖಂಡಿಸಿ ಜನವರಿ 01, 2026 ರಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರ ನಿವಾಸದ ಮುಂದೆ ಧರಣಿ ಪ್ರತಿಭಟನೆ.

      ವಿಜಯಪುರ ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವ (ಪಿಪಿಪಿ ಮಾದರಿ)ಯನ್ನು ಕೈಬಿಟ್ಟು ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂಬ ಬೇಡಿಕೆಯನ್ನು ಆಗ್ರಹಿಸಿ ಸೆಪ್ಟೆಂಬರ್ 18, 2025ರಿಂದ ನಡೆಯುತ್ತಿರುವ ಅನಿರ್ಧಿಷ್ಟ ಹೋರಾಟ ಧರಣಿ ಇಂದಿಗೆ 104 ದಿನಗಳನ್ನು ಪೂರೈಸಿದೆ. ಜಿಲ್ಲಾ ಆಸ್ಪತ್ರೆಯಲ್ಲಿ ಸಕಲ ಮೂಲಸೌಕರ್ಯಗಳಿದ್ದರೂ ಸರಕಾರ ಈ ಬೇಡಿಕೆಗೆ ಸ್ಪಂದಿಸದಿರುವುದು ಜಿಲ್ಲೆಯ ಜನತೆಯಲ್ಲಿ ಆಕ್ರೋಶ ಮೂಡಿಸಿದೆ.ಈ ಹೋರಾಟದಲ್ಲಿ ವಿದ್ಯಾರ್ಥಿಗಳು, ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ದಲಿತ-ಹಿಂದುಳಿದ ವರ್ಗಗಳು, ಮಹಿಳೆಯರು ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದಾರೆ. ಅಂಬೇಡ್ಕರ್ ವೃತ್ತದಲ್ಲಿ ಅನಿರ್ದಿಷ್ಟಾವಧಿ ಧರಣಿ, ರ್ಯಾಲಿ, ಮೆರವಣಿಗೆಗಳ ಮೂಲಕ ಸರಕಾರದ ಗಮನ ಸೆಳೆಯಲು ಪ್ರಯತ್ನಿಸಲಾಗಿದೆ. ಆದರೆ ಇನ್ನೂ ಲಿಖಿತ ಭರವಸೆ ಅಥವಾ ಸಕಾರಾತ್ಮಕ ನಿರ್ಧಾರ ಬಂದಿಲ್ಲ.

      ಈ ಹಿನ್ನೆಲೆಯಲ್ಲಿ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ವತಿಯಿಂದ ಜನವರಿ 01, 2026ರಂದು ಬೆಳಿಗ್ಗೆ 10 ಗಂಟೆಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಂ.ಬಿ. ಪಾಟೀಲ್ ಅವರ ನಿವಾಸದ ಮುಂದೆ, 02 ರಂದು ಸಚಿವ ಶಿವಾನಂದ್ ಪಾಟೀಲ್ ಅವರ ನಿವಾಸದ ಮುಂದೆ ಹಾಗೂ 03 ರಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಮನೆಯ ಮುಂದೆ ಧರಣಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ ಸರಕಾರಕ್ಕೆ ಮತ್ತೊಮ್ಮೆ ಒತ್ತಡ ಹೇರುವುದು ಹಾಗೂ ಜಿಲ್ಲೆಯ ಬಡ-ಹಿಂದುಳಿದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣದ ಅವಕಾಶ ಕಲ್ಪಿಸುವಂತೆ ಆಗ್ರಹಿಸಲಾಗುವುದು.

      ಜಿಲ್ಲೆಯ ಎಲ್ಲ ಸಂಘ-ಸಂಸ್ಥೆಗಳು, ವಿದ್ಯಾರ್ಥಿಗಳು, ಯುವಕರು, ಮಹಿಳೆಯರು ಹಾಗೂ ಸಾರ್ವಜನಿಕರು ಈ ಧರಣಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸುತ್ತೇವೆ.

      104 ನೇ ದಿನಕ್ಕೆ ಕಾಲಿಟ್ಟ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿಯಿಂದ ಹಮ್ಮಿಕೊಂಡ ಅನಿರ್ಧಿಷ್ಟ ಧರಣಿಯನ್ನು ಉದ್ದೇಶಿಸಿ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷರಾದ ಅನುಸೂಯ ಹಜೇರಿ, ಭಾರತಿ ವಾಲಿ, ಮಹಬೂಬಿ ಪಾಟೀಲ, ಸಾಹೇಬಿ ಶೇಖ್ ಮುಂತಾದವರು ಭಾಗವಹಿಸಿದ್ದರು. ಹೋರಾಟ ಸಮಿತಿಯ ಎಲ್ಲಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಜಿಲ್ಲೆಗೆ ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಆಗ್ರಹ..!
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      September 21, 2026
      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      September 21, 2026
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.