• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಇತರೆ

      ನೂತನ ವಕೀಲರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

      By shivanagi

      April 30, 2026
      0
      ನೂತನ ವಕೀಲರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
      0
      SHARES
      57
      VIEWS
      Share on FacebookShare on TwitterShare on whatsappShare on telegramShare on Mail

      ನೂತನ ವಕೀಲರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

      ಅಫಜಲಪುರ: ನ್ಯಾಯಾಲಯದಲ್ಲಿ ಕಕ್ಷಿದಾರರೇ ಪ್ರಮುಖರಾಗಿದ್ದು, ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಅತ್ಯಂತ ಅವಶ್ಯಕ. ಈ ನಿಟ್ಟಿನಲ್ಲಿ ನೂತನ ಪದಾಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿನಾಯಕ ಮಾಯಣ್ಣವರ ಹೇಳಿದರು.

      ಪಟ್ಟಣದ ನ್ಯಾಯಾಲಯ ಆವರಣದಲ್ಲಿ ಮಂಗಳವಾರ ನಡೆದ ನೂತನ ವಕೀಲರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

      ನ್ಯಾಯಾಲಯದಲ್ಲಿ ಲೋಕ್ ಅದಾಲತ್ ಮೂಲಕ ಕಕ್ಷಿದಾರರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಬಹುದಾಗಿದೆ. ನೂತನ ಅಧ್ಯಕ್ಷರ ನೇತೃತ್ವದಲ್ಲಿ ಸಂಘ ವಿಭಿನ್ನವಾಗಿ ಕಾರ್ಯನಿರ್ವಹಿಸಲಿದೆ ಎಂಬ ವಿಶ್ವಾಸವಿದೆ ಎಂದರು.

      ಸಿವಿಲ್ ನ್ಯಾಯಾಧೀಶರಾದ ಅನಿಲ್ ಅಮಾತೆ ಮಾತನಾಡಿ, ವಕೀಲರು ನ್ಯಾಯದ ಪರವಾಗಿ ಹಾಗೂ ಕಕ್ಷಿದಾರರ ಹಿತಾಸಕ್ತಿಗಾಗಿ ಕೆಲಸ ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಸಾಮಾನ್ಯ. ಸ್ಪರ್ಧೆ ಮುಗಿದ ನಂತರ ಅದನ್ನು ಮರೆತು ಎಲ್ಲರೂ ಒಗ್ಗೂಡಿ ಸಂಘದ ಬೇಡಿಕೆಗಳ ಈಡೇರಿಕೆಗೆ ಸಾಂಘಿಕವಾಗಿ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

      ಪದಗ್ರಹಣ ಸ್ವೀಕರಿಸಿ ವಕೀಲರ ಸಂಘದ ತಾಲೂಕು ಅಧ್ಯಕ್ಷ ಅರ್ಜುನ್ ಕೇರೂರ ಮಾತನಾಡಿ, ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳಿಗೆ ಎಲ್ಲರ ಸಹಕಾರ ಅಗತ್ಯ. ಚುನಾವಣೆಗಳಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ಕ್ರೀಡಾ ಮನೋಭಾವದಿಂದ ತೆಗೆದುಕೊಳ್ಳಬೇಕು. ಸಂಘದ ಬೆಳವಣಿಗೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಹಿರಿಯ ವಕೀಲರಾದ ಶಂಕರರಾವ್ ಹುಲ್ಲೂರ, ಕೆ.ಜಿ. ಪೂಜಾರಿ, ಸಿ.ಎಸ್. ಹಿರೇಮಠ, ವಾಸೀಮ್ ಜಾಗೀರದಾರ, ನಾಗೇಶ್ ಕೊಳ್ಳಿ, ಎಸ್.ಜೆ. ಗುತ್ತೇದಾರ, ಮಂಜುನಾಥ್ ಕೊಳ್ಳಿ, ಅನೀಲ ಜಮಾದಾರ, ಜಯಶ್ರೀ ಗಣಾಚಾರಿ, ಡಿ.ಡಿ. ದೇಶಪಾಂಡೆ, ಎಂ.ಬಿ. ಪತ್ತಾರ, ಯಲ್ಲಾಲಿಂಗ ಜಮಾದಾರ, ಸಂತೋಷ ಶೇಜುಳೆ, ರಾಮವಿಲಾಸ್ ಸುತಾರ, ರೇವಣಸಿದ್ದಪ್ಪ ಹೋಳಿಕೇರಿ, ಮಲ್ಲಣ್ಣಗೌಡ ಪಾಟೀಲ್, ಕೇದಾರ ಪೂಜಾರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
      ಪದಾಧಿಕಾರಿಗಳ ನೇಮಕ
      ಅಫಜಲಪುರ ತಾಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಅರ್ಜುನ್ ಕೇರೂರ, ಕಾರ್ಯದರ್ಶಿಯಾಗಿ ಪ್ರಕಾಶ್ ಪಾಟೀಲ್, ಉಪಾಧ್ಯಕ್ಷರಾಗಿ ರಾಜೇಂದ್ರ ಸರ್ದಾರ್ ಹಾಗೂ ಅನಿತಾ ದೊಡ್ಮನಿ, ಜಂಟಿ ಕಾರ್ಯದರ್ಶಿಯಾಗಿ ಶಂಕರ ರಾಠೋಡ, ಖಜಾಂಚಿಯಾಗಿ ಶ್ರೀವಲ್ಲಭ್ ಪೂಜಾರಿ, ಗ್ರಂಥಾಲಯ ಕಾರ್ಯದರ್ಶಿಯಾಗಿ ರಾಜ್ ಭಾಸ್ಕರ್ ಗೋಲಗೇರಿ ಅವರನ್ನು ನೇಮಕ ಮಾಡಲಾಯಿತು.

      Tags: #indi / vijayapur#Public News#State News#Voice Of Janata#ಅಫಜಲಪುರ#ಕಲ್ಬರ್ಗು#ಕಲ್ಯಾಣ ಕರ್ನಾಟಕ#ಕಲ್ಬರ್ಗಿಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.