• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಇತರೆ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      By shivanagi

      July 21, 2026
      0
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ
      0
      SHARES
      91
      VIEWS
      Share on FacebookShare on TwitterShare on whatsappShare on telegramShare on Mail

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಅಫಜಲಪುರ: ಜುಲೈ 20, 2026ರಂದು ONGC ಸಂಸ್ಥೆಯ ಸೆಕ್ಯೂರಿಟಿ ಇನ್ಸ್‌ಪೆಕ್ಟರ್ (ವಿಜಿಲೆನ್ಸ್ ವಿಭಾಗ) ಶಿವಾಜಿ ಚವ್ಹಾಣ ಅವರು ವೈಯಕ್ತಿಕ ಕೆಲಸದ ನಿಮಿತ್ತ ಅಫಜಲಪುರಕ್ಕೆ ಬಂದಿದ್ದರು.
      ಈ ವೇಳೆ ಪಟ್ಟಣದ ಕರುನಾಡು ಕೆಫೆಯಲ್ಲಿ ಚಹಾ ಸೇವಿಸಿ ತೆರಳುವಾಗ ತಮ್ಮ ಬ್ಯಾಗ್ ಅನ್ನು ಅಲ್ಲಿಯೇ ಮರೆತು ಹೋಗಿದ್ದರು.
       ಬ್ಯಾಗ್‌ನಲ್ಲಿ ₹1 ಲಕ್ಷ ನಗದು ಇತ್ತು.
      ಕೆಫೆಯ ಮಾಲೀಕರಾದ ಮಂಜು ಬುತಾಳೆ ವಠಾರ ಅವರು ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿ ಹೆಚ್ಚಿನ ಪ್ರಮಾಣದ ನಗದು ಇರುವುದನ್ನು ಗಮನಿಸಿ ಯಾವುದೇ ಆಸೆಪಡದೆ ನೇರವಾಗಿ ಅಫಜಲಪುರ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದರು. ಬಳಿಕ ಪೊಲೀಸರು ಶಿವಾಜಿ ಚವ್ಹಾಣ ಅವರನ್ನು ಸಂಪರ್ಕಿಸಿ ಬ್ಯಾಗ್ ಹಾಗೂ ಅದರಲ್ಲಿದ್ದ ₹1 ಲಕ್ಷ ನಗದನ್ನು ಸುರಕ್ಷಿತವಾಗಿ ಹಸ್ತಾಂತರಿಸಿದರು.
      ಮಂಜು ಬುತಾಳೆ ವಠಾರ ಅವರ ಪ್ರಾಮಾಣಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಮೆಚ್ಚಿದ ಅಫಜಲಪುರ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀಮತಿ ವಾತ್ಸಲ್ಯ ಅವರು ಪೊಲೀಸ್ ಠಾಣೆಯ ವತಿಯಿಂದ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.
      ಅನಿಸಿಕೆ 1
        ದಿನನಿತ್ಯ ಪ್ರಸ್ತುತ ಸಮಾಜದಲ್ಲಿ ಕಳ್ಳತನ ಸುಲಿಗೆ ಹಿಂತಹ ಪ್ರಕರಣದ ನಡೆಯುತ್ತಿರುವದು ಕೆಟ್ಟ ಘಟಕಗಳ ನಡುವೆ ತಮ್ಮ ಕೇಫೆಯಲ್ಲಿ ಬಿಟ್ಟು ಹೋದ ಒಂದು ಲಕ್ಷ ರೂಪಾಯಿಗಳ ಬ್ಯಾಗ ಸಿಕ್ಕ ನಂತರ ಪೋಲಿಸ ಅಧಿಕಾರಿಗಳ ಸಮ್ಮುಖದಲ್ಲಿ ಮರಳಿಸಿದ್ದು ಮಾನವಿಯತೆಗೆ ಹಿಡಿದ ಕೈ ಗನ್ನಡಿಯಾಗಿದೆ
       ಪುಂಡಲೀಕ ಹೊಸಮನಿ ( ಯುವ ಮುಖಂಡರು ಅಫಜಲಪುರ)
      ಈ ಘಟನೆ ಸಾರ್ವಜನಿಕರಲ್ಲಿ ಪ್ರಾಮಾಣಿಕತೆ ಮತ್ತು ನೈತಿಕ ಮೌಲ್ಯಗಳಿಗೆ ಉತ್ತಮ ಮಾದರಿಯಾಗಿದ್ದು, ಮಂಜು ಬುತಾಳೆ ವಠಾರ ಅವರ ಕಾರ್ಯಕ್ಕೆ ಪಟ್ಟಣದ ನಾಗರಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
      .
      Tags: #indi / vijayapur#Public News#ಅಫಜಲಪೂರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.