• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      By shivanagi

      May 31, 2026
      0
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಅಫಜಲಪುರ: ನೂತನ ಸಚಿವ ಸಂಪುಟದಲ್ಲಿ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯದ ಉಪಮುಖ್ಯಮಂತ್ರಿಯನ್ನಾಗಿ ಹಾಗೂ ಅಫಜಲಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಯುವ ಮುಖಂಡ ಶಶಿಕುಮಾರ್ ಎನ್. ಆರೇಕರ ಒತ್ತಾಯಿಸಿದ್ದಾರೆ.
      ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುದ್ಧ, ಬಸವ, ಮಹಾತ್ಮ ಫುಲೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ-ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ಸಾಮಾಜಿಕ ನ್ಯಾಯ ಹಾಗೂ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ನಾಯಕನಾಗಿ ಪ್ರಿಯಾಂಕ್ ಖರ್ಗೆ ಗುರುತಿಸಿಕೊಂಡಿದ್ದಾರೆ.
       ಸಮಾಜ ಕಲ್ಯಾಣ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದು ರಾಜ್ಯದ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರ ಆಡಳಿತಾತ್ಮಕ ಅನುಭವ, ಕಾರ್ಯಕ್ಷಮತೆ ಹಾಗೂ ಜನಪರ ಬದ್ಧತೆಯನ್ನು ಪರಿಗಣಿಸಿ ಉಪಮುಖ್ಯಮಂತ್ರಿಯಂತಹ ಮಹತ್ವದ ಹುದ್ದೆ ನೀಡಬೇಕು ಎಂದು ಹೇಳಿದರು.
      ಕಾಂಗ್ರೆಸ್ ಪಕ್ಷದ ಸಂಘಟನೆ ಬಲವರ್ಧನೆಗೆ ಹಾಗೂ ಪಕ್ಷದ ಸಿದ್ಧಾಂತಗಳ ಪ್ರಸಾರಕ್ಕೆ ಎಂ.ವೈ. ಪಾಟೀಲ ಅವರು ಸಲ್ಲಿಸಿರುವ ಸೇವೆ ಅನನ್ಯವಾಗಿದೆ. ಅವರ ಅನುಭವ ಮತ್ತು ಜನಸೇವೆಯನ್ನು ಗುರುತಿಸಿ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು.
      ಇದರಿಂದ ಅಫಜಲಪುರ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದ್ದು, ಕಲ್ಯಾಣ ಕರ್ನಾಟಕ ಭಾಗದ ಜನರ ಆಶೋತ್ತರಗಳಿಗೆ ಸ್ಪಂದಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.
      ಈ ಕುರಿತು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಹಿರಿಯ ನಾಯಕರು ಸೂಕ್ತ ನಿರ್ಧಾರ ಕೈಗೊಂಡು ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಎಂ.ವೈ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಶಶಿಕುಮಾರ್ ಆರೇಕರ ಮನವಿ ಮಾಡಿದರು.
      ಅನಿಸಿಕೆ 1
      ಅಫಜಲಪುರ ಕ್ಷೇತ್ರದ ಹಿರಿಯ ರಾಜಕಾರಣಿ, ಶಿಕ್ಷಣ ಪ್ರೇಮಿ ಹಾಗೂ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಎಂ.ವೈ. ಪಾಟೀಲ ಅವರು ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. “ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು” ಎಂಬ ಧ್ಯೇಯದೊಂದಿಗೆ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅವರು ಜನಪ್ರಿಯ ನಾಯಕನಾಗಿ ಹೊರಹೊಮ್ಮಿದ್ದಾರೆ
      ಶಶಿಕುಮಾರ್ ಆರೇಕರ( ಯುವ ಮುಖಂಡರು ಕಾಂಗ್ರೆಸ್ ಅಫಜಲಪುರ)
      .
      Tags: #indi / vijayapur#Public News#Today News#Voice Of Janata Desk News#ಅಫಜಲಪುರ#ಅಫಜಲಪುರ#ಕಲ್ಬುರ್ಗಿ# ಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲು ಆಗ್ರಹ

      ಕಮಕನೂರರಿಗೆ ಪರಿಷತ್ ಸ್ಥಾನ ಮುಂದುವರಿಸಿ: ಅವದೂತ ಬನ್ನಟ್ಟಿ

      May 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.