• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

    ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ

    ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

    ಫೆ. ೧೨ ರಂದು ಕಾರ್ಮಿಕರ ಮುಷ್ಕರದಲ್ಲಿ ಭಾಗಿ

    ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

    ಸಮಾಜಕ್ಕೆ ಸರ್ನ್ಮಾಕ್ಕೆ ದಾರಿ ತೋರಿದ ಪೂಜ್ಯರು

    ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

    ಮನವಿ ಹಿಂಪಡೆಯದಿದ್ದರೆ ಉಗ್ರ ಹೋರಾಟ

    ಬಬಲೇಶ್ವರ ತಾಲೂಕಿಗೆ ಜಿಪಂ ಸಿಇಓ ರಿಷಿ ಆನಂದ ಭೇಟಿ:ಪರಿಶೀಲನೆ

    ಬಬಲೇಶ್ವರ ತಾಲೂಕಿಗೆ ಜಿಪಂ ಸಿಇಓ ರಿಷಿ ಆನಂದ ಭೇಟಿ:ಪರಿಶೀಲನೆ

    ಸರಕಾರದ ಕೆಲಸ ದೇವರ ಕೆಲಸ ಎಂಬ ನಂಬಿಕೆ ನೌಕರರಲ್ಲಿ ಇರಬೇಕು

    ಸರಕಾರದ ಕೆಲಸ ದೇವರ ಕೆಲಸ ಎಂಬ ನಂಬಿಕೆ ನೌಕರರಲ್ಲಿ ಇರಬೇಕು

    ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಫಲಿತಾಂಶ ಸುಧಾರಣೆಗಾಗಿ ಶ್ರಮವಹಿಸಿ: ಅಧಿಕಾರಿಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೂಚನೆ.

    ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಫಲಿತಾಂಶ ಸುಧಾರಣೆಗಾಗಿ ಶ್ರಮವಹಿಸಿ: ಅಧಿಕಾರಿಗಳಿಗೆ ಜಿಪಂ ಸಿಇಒ ರಿಷಿ ಆನಂದ ಸೂಚನೆ.

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬಬಲೇಶ್ವರ ತಾಲೂಕಿಗೆ ಜಿಪಂ ಸಿಇಓ ರಿಷಿ ಆನಂದ ಭೇಟಿ:ಪರಿಶೀಲನೆ

      February 6, 2026
      0
      ಬಬಲೇಶ್ವರ ತಾಲೂಕಿಗೆ ಜಿಪಂ ಸಿಇಓ ರಿಷಿ ಆನಂದ ಭೇಟಿ:ಪರಿಶೀಲನೆ
      0
      SHARES
      18
      VIEWS
      Share on FacebookShare on TwitterShare on whatsappShare on telegramShare on Mail

      ಬಬಲೇಶ್ವರ ತಾಲೂಕಿಗೆ ಜಿಪಂ ಸಿಇಓ ರಿಷಿ ಆನಂದ ಭೇಟಿ:ಪರಿಶೀಲನೆ

      ವಿಜಯಪುರ,ಫೆ.4: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಮಂಗಳವಾರ ಬಬಲೇಶ್ವರ ತಾಲೂಕಿನ ಕಾಖಂಡಕಿ ಹಾಗೂ ಕಾರಜೋಳ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.

      ಬಬಲೇಶ್ವರ ತಾಲೂಕಾ ಪಂಚಾಯತಿ ಸಭಾಗಂಣದಲ್ಲಿ ಬಬಲೇಶ್ವರ ಹಾಗೂ ತಿಕೋಟಾ ತಾಲೂಕಿನ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಇ-ಹಾಜರಾತಿ, ನರೇಗಾ, ವಸತಿ, ಎಸ್ ಬಿಎಂ,ಇ-ಖಾತಾ, ಗ್ರಂಥಾಲಯ,ಕರ ವಸೂಲಾತಿ ಸೇರಿ ವಿವಿಧ ವಿಷಯಗಳ ಕುರಿತು ಪರಿಶೀಲನೆ ನಡೆಸಿ, ಗ್ರಾಮಗಳ ಅಭಿವೃದ್ಧಿಯಲ್ಲಿ ಪಿಡಿಓಗಳ ಪಾತ್ರ ಮುಖ್ಯವಾಗಿದ್ದು, ನೀರಿಕ್ಷೀತ ಪ್ರಗತಿಗೆ ಶ್ರಮವಹಿಸುವಂತೆಯೂ, ಅದರಲ್ಲೂ,ಪ್ರತಿನಿತ್ಯ ಎಲ್ಲಾ ಅಧಿಕಾರಿ,ಸಿಬ್ಬಂದಿ ನಿಗದಿತ ಸಮಯಕ್ಕೆ ಕಚೇರಿಗೆ ಹಾಜರಾಗಿ ಇ ಹಾಜರಾತಿ ಮೂಲಕ ಹಾಜರಾತಿ ಸಲ್ಲಿಸಲು ಸೂಚಿಸಿದರು ಗ್ರಂಥಾಲಯ ಕರ ನಿಗದಿತ ಸಮಯದೊಳಗೆ ಕಟ್ಟಬೇಕು. ಗ್ರಾಮ ಪಂಚಾಯತ ಸಿಬ್ಬಂದಿಗಳ ಸಂಬಳ ವಿಳಂಬವಿಲ್ಲದೇ‌ ಕಾಲಮಿತಿಯೊಳಗೆ ಪಾವತಿಗೆ ಕ್ರಮವಹಿಸಬೇಕು.ಬೇಸಿಗೆ ಅವಧಿಯಲ್ಲಿ ಕೂಲಿ ಕಾರ್ಮಿಕರಿಗೆ ನಿರಂತರ ಕೂಲಿ ಕೆಲಸ ನೀಡಬೇಕು. ಕರ ವಸೂಲಾತಿ ಬಬಲೇಶ್ವರ ಕಳೆದ ವರ್ಷ ಉತ್ತಮ ಸಾಧನೆ ಮಾಡಿದ್ದು, ಪ್ರಸಕ್ತ ಸಾಲಿಗೂ ಉತ್ತಮ ಪ್ರಗತಿ ಕಾಣಬೇಕು.ಸ್ವಚ್ಚತಾ ಅಭಿಯಾನ ಮಾಹೆಯ ಪ್ರತಿ ಶನಿವಾರ ಮತ್ತು ಮೂರನೇ ಶನಿವಾರ ನಿರ್ಧಿಷ್ಠವಾಗಿ ಅಂಗನವಾಡಿ ಅಥವಾ ಶಾಲೆ, ಆರೋಗ್ಯ ಕೇಂದ್ರಗಳಲ್ಲಿ ಸ್ವ- ಸಹಾಯ ಸಂಘಗಳು, ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಸ್ವಚ್ಚತಾ ಕಾರ್ಯ ಮಾಡುವ ಮೂಲಕ ಸ್ವಚ್ಚತೆಯ ಕುರಿತು ಜಾಗೃತಿ ಮೂಡಿಸಲು ಸೂಚನೆ ನೀಡಿದರು.

      ತಾಲೂಕಿನ ಕಾಖಂಡಕಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಟಿ ನೀಡಿ, ಆರೋಗ್ಯ ಕೇಂದ್ರದಲ್ಲಿನ ತಪಾಸಣಾ ಕೊಠಡಿ, ಪ್ರಯೋಗಾಲಯ, ಹೆರಿಗೆ ಕೊಠಡಿ, ವಾರ್ಡಗಳು, ಲಸಿಕಾ ಕೊಠಡಿಗಳಿಗೆ ಭೇಟಿ ನೀಡಿ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತೆ ಕಾಪಾಡಲು ಸಲಹೆ ನೀಡಿದರು.ಆಸ್ಪತ್ರೆಗೆ ಬರುವ ರೋಗಿಗಳೊಡನೆ ಅತ್ಯಂತ ಸಹಕಾರ ಮನೋಭಾವದಿಂದ ವರ್ತಿಸಿ ತಾಳ್ಮೆಯಿಂದ ಸಂವಹನ ನಡೆಸಬೇಕು ಎಂದರು. ನಂತರ ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ ವಸತಿ ನಿಲಯಕ್ಕೆ ತೆರಳಿ, ವಸತಿ ನಿಲಯದ ಆವರಣ, ಅಡುಗೆ ಕೋಣೆಯ ಆಹಾರ ಸಾಮಗ್ರಿ, ತರಕಾರಿ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ವ್ವವಸ್ಥೆ ಪರಿಶೀಲಿಸಿದರು. ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುವ ನಿಟ್ಟಿನಲ್ಲಿ ಶ್ರಮವಹಿಸಲು ಸೂಚಿಸಿದರು. ಮಕ್ಕಳು ಸಹ ವಸತಿನಿಲಯದ ಲಾಭವನ್ನು ಪಡೆದು ಉತ್ತಮ ಪ್ರಜೆಯಾಗಿ ಹೊರ ಹೊಮ್ಮಬೇಕು ಎಂದರು.
      ನಂತರ ಕಾರಜೋಳ ಗ್ರಾಮಕ್ಕೆ ಭೇಟಿ ನೀಡಿ ನೂತನವಾಗಿ ನಿರ್ಮಾಣಗೊಂಡ ಗ್ರಾಮ ಪಂಚಾಯತ ಕಟ್ಟಡ, ಕಲ್ಯಾಣಿ, ಗೋಡಾವನ್ ಗಳನ್ನು ವೀಕ್ಷಣೆ ಮಾಡಿದರು.

      ಈ ಸಂದರ್ಭದಲ್ಲಿ ಬಬಲೇಶ್ವರ ಕಾರ್ಯ ನಿರ್ಹಾಹಕ ಅಧಿಕಾರಿಗಳಾದ ಜೆ.ಎಸ್ ಪಠಾಣ್ , ತಿಕೋಟಾ ಕಾರ್ಯ ನಿರ್ಹಾಹಕ ಅಧಿಕಾರಿಗಳಾದ ಬಸವಂತರಾಯಗೌಡ ಬಿರಾದಾರ, ಸಹಾಯಕ ನಿರ್ದೇಶಕರುಗಳಾದ ವಿ.ಎಸ್ ಹಿರೆಮಠ, ಬಸವರಾಜ ಸಂಕಗೊಂಡ, ಎರಡು ತಾಲೂಕಿನ ಸಹಾಯಕ ನಿರ್ದೇಶಕರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ತಾಲೂಕಕು ಮತ್ತು ಗ್ರಾಮ ಪಂಚಾಯತಿಯ ಅಧಿಕಾರಿ-ಸಿಬ್ಬಂದಿ ಉಪಸ್ಥಿತರಿದ್ದರು.

      Tags: #indi / vijayapur#Public News#State News#Today News#Voice Of Janata#VOICE OF JANATA (VOJ-VOJ)#ZP CEO Rishi Anand visits Babaleshwar taluk: Inspection
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

      2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

      February 6, 2026
      ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

      ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

      February 6, 2026
      ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

      ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

      February 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.