• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      By shivanagi

      July 23, 2026
      0
      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ
      0
      SHARES
      1
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಅಫಜಲಪುರ: ತಾಲೂಕಿನ  ಭೀಮಾ ನದಿಗೆ ಸಿಂದಗಿ ತಾಲೂಕಿನ ಬಳಗಾನೂರ ಕೆರೆಯಿಂದ  300 ಕ್ಯೂಸೆಕ್‌ನಂತೆ 14 ದಿನಗಳ ಕಾಲ ನೀರು ಹರಿಸಲು ಅಧಿಕಾರಿಗಳು ಒಪ್ಪಿಗೆ ಸೂಚಿಸಿ ನೀರು ಹರಿಸಿದ ಹಿನ್ನೆಲೆಯಲ್ಲಿ, ಸ್ವಾಭಿಮಾನಿ ಕಬ್ಬು ಬೆಳೆಗಾರರ ಐಕ್ಯ ಹೋರಾಟ ಸಮಿತಿ ಹಾಗೂ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಕಳೆದ ಎಂಟು ದಿನಗಳಿಂದ ಅಫಜಲಪುರ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಬುಧವಾರ ಮದ್ಯಾಹ್ನ 3 ಗಂಟೆಗೆ ಅಂತ್ಯಗೊಳಿಸಲಾಯಿತು.
      ಧರಣಿ ಮುಕ್ತಾಯಕ್ಕೂ ಮುನ್ನ ರೈತ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಮೂಲಕ ಶಾಸಕ ಎಂ.ವೈ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿ, ಅಫಜಲಪುರ ತಾಲೂಕಿಗೆ ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿದರು.
      ಮನವಿಯಲ್ಲಿ, ಸೊನ್ನ ಬ್ಯಾರೇಜ್‌ನಲ್ಲಿ ಗರಿಷ್ಠ ಪ್ರಮಾಣದ ನೀರನ್ನು ಸಂಗ್ರಹಿಸಿ ಭೀಮಾ ಏತ ನೀರಾವರಿ ಯೋಜನೆಯ ಕಾಲುವೆಗಳಿಗೆ ನಿರಂತರವಾಗಿ ನೀರು ಹರಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಉಜನಿ ಜಲಾಶಯದಿಂದ ಕರ್ನಾಟಕದ ಪಾಲಿನ 15 ಟಿಎಂಸಿ ನೀರನ್ನು ಪ್ರತಿವರ್ಷ ಬಿಡುಗಡೆಗೊಳಿಸಲು ವಿಶೇಷ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
      ತಾಲೂಕಿನ ಕೆರೆಗಳ ಹೂಳು ತೆಗೆಯುವುದು, ಅಮರ್ಜಾ ಹಾಗೂ ಬೋರಿ ನದಿಗಳ ಪುನಶ್ಚೇತನ, ಅಗತ್ಯ ಸ್ಥಳಗಳಲ್ಲಿ ಬ್ಯಾರೇಜ್‌ಗಳನ್ನು ನಿರ್ಮಿಸಿ ಮಳೆ ನೀರನ್ನು ಸಂಗ್ರಹಿಸುವ ಮೂಲಕ ರೈತರಿಗೆ ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
      ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿಯನ್ನು ಪರಿಗಣಿಸಿ ಅಫಜಲಪುರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು, ಬೆಳೆ ವಿಮೆ ನೋಂದಣಿ ಅವಧಿಯನ್ನು ವಿಸ್ತರಿಸಬೇಕು ಹಾಗೂ ರೈತರ ಸಾಲ ಮನ್ನಾಗೆ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.
      ಬಳಿಕ ಎಂಟನೇ ದಿನದ ಧರಣಿ ಸತ್ಯಾಗ್ರಹವನ್ನು ಅಧಿಕೃತವಾಗಿ ಮುಕ್ತಾಯಗೊಳಿಸಿ, ಹೋರಾಟಕ್ಕೆ ಬೆಂಬಲ ಹಾಗೂ ಸಹಕಾರ ನೀಡಿದ ತಾಲೂಕಿನ ಜನತೆ, ವಿವಿಧ ಸಂಘಟನೆಗಳು, ರೈತರು ಹಾಗೂ ಸಾರ್ವಜನಿಕರಿಗೆ ರೈತ ಮುಖಂಡರು ಕೃತಜ್ಞತೆ ಸಲ್ಲಿಸಿದರು.
      ಈ ಸಂದರ್ಭದಲ್ಲಿ ರಮೇಶ್ ಶೆಟ್ಟಿ, ಚಂದ್ರಶೇಖರ ಕರಜಗಿ, ರಮೇಶ್ ಪಾಟೀಲ್, ಮುರುಗೇಂದ್ರ ಮಸಳಿ, ನೂರಅಹ್ಮದ್ ಭಾಗವಾನ್, ಶ್ರೀಮಂತ ಬಿರಾದಾರ, ಲತೀಫ್ ಪಟೇಲ್, ಭೀಮರಾಯ ಗೌರ, ಬಸವರಾಜ ಶಿರ್, ನಾಮದೇವ ಕಡಕೋಳ, ಪ್ರಭಾವತಿ ಮೇತ್ರಿ,  ಆನಂದ ಪಾಟೀಲ್, ಈರಣ್ಣ ದೊಡ್ಡಮನಿ, ಕಲ್ಲು ಅಂಜುಟಗಿ, ದತ್ತುಗುರು ಬಿದನೂರ, ದತ್ತುಗೌಡ ಪಾಟೀಲ್, ಗುರು ಹುಲ್ಲೂರು, ಅಣ್ಣರಾಯ ಪಾಟೀಲ್, ಪ್ರಭಾವತಿ ಮೇತ್ರೆ, ಶಾಂತಮಲ್ಲಪ್ಪ ಹೊನ್ನುಂಗುರ, ಸುರೇಶಗೌಡ ಪಾಟೀಲ್, ಗುರು ಚಾಂದಕವಟೆ, ಶಿವಪುತ್ರ ಬುರಲಿ, ಬಸು ವಾಳಿ, ಬಸಯ್ಯ ಸಾಲಿಮಠ, ರಾಜು ಬಡದಾಳ ಸೇರಿದಂತೆ ಅನೇಕ ರೈತ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
      .
      Tags: #indi / vijayapur#Public News#ಅ 6 ರಂದು ಮೈತ್ರಿ ಪಕ್ಷದ ವಿರುದ್ಧ ಕಾಂಗ್ರಸ್ ಬೃಹತ್ ಪ್ರತಿಭಟನೆ : ಅಧ್ಯಕ್ಷ ಜಾವೀದ್ ಮೋಮಿನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      July 23, 2026
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.