• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      By shivanagi

      April 30, 2026
      0
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್
      0
      SHARES
      55
      VIEWS
      Share on FacebookShare on TwitterShare on whatsappShare on telegramShare on Mail

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಅಫಜಲಪುರ:ವಿದ್ಯಾರ್ಥಿನಿಗೆ ಇನ್ಸ್ಟಾಗ್ರಾಮ್ ಮೂಲಕ ರಾತ್ರಿ ವೇಳೆ ಕರೆ ಮಾಡಿ ಬೆತ್ತಲೆ ಫೋಟೋಗಳನ್ನು ಮತ್ತು ಸ್ಥಾನ ಮಾಡುವಾಗ ಫೋಟೋಗಳನ್ನು ತೆಗೆದು ನನಗೆ ಕಳುಹಿಸು ಎಂದು ಲೈಂಗಿಕ ಕಿರುಕುಳ ನೀಡಿದ ಅಫಜಲಪುರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದ ವಾರ್ಡನ್ ಹಣಮಂತ ಬಿರಾದಾರ ಮೇಲೆ ಎಂ.ಬಿ.ನಗರ ಕಲಬುರಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.ಕಲಬುರಗಿ ನಗರದಲ್ಲಿ ಕುಟುಂಬಸ್ಥರ ಜತೆ ವಾಸವಾಗಿದ್ದ ವಿದ್ಯಾರ್ಥಿನಿಗೆ (Instragram id no-Hemanthbiradar@ 24) ಮುಖಾಂತರ ರಾತ್ರಿ ಕರೆ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾನೆ.ಬೆತ್ತಲೆ ಮತ್ತು ಸ್ಥಾನ ಮಾಡುವಾಗ ಫೋಟೊಗಳನ್ನು ಕಳುಹಿಸು ಎಂದು ಒತ್ತಾಯ ಮಾಡಿದ್ದಾನೆ.ಅಲ್ಲದೇ ನಿನ್ನನ್ನು ಕಾರಿನಲ್ಲಿ ಬೀದರ್ ಮತ್ತು ಮಂತ್ರಾಲಯಕ್ಕೆ ಕರೆದುಕೊಂಡು ಹೋಗುತ್ತೇನೆ ಎಂದು ಮೆಸೇಜ್ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾನೆ.ಅಲ್ಲದೇ ಒಂದು ದಿನ ಮನೆಯ ಹತ್ತಿರ ಬಂದು ನೀನು ತುಂಬಾ ಚೆನ್ನಾಗಿ ಕಾಣುತ್ತಿದ್ದಿ,ನೀನು ಹೀಗೆ ಇರು ಅಂತಾ ಹೇಳುತ್ತಾನೆ.ಅಲ್ಲದೇ ನನ್ನ ಮಗಳಿಗೆ ಜೀವಬೇದರಿಕೆ ಹಾಕಿದ್ದಾನೆ.15 ಮಾರ್ಚ್ 2026ರಂದು ಮಧ್ಯಾಹ್ನ 12 ಗಂಟೆಗೆ ಈ ಘಟನೆ ನಡೆದಿದ್ದು,ನನ್ನ ಮಗಳು ಹೆದರಿ ಈ ವಿಷಯವನ್ನು ಮನೆಯಲ್ಲಿ ಹೇಳಿರುವುದಿಲ್ಲ,ಆದರೆ ದಿನನಿತ್ಯ ವಾರ್ಡನ್ ಹಣಮಂತ ಬಿರಾದಾರ ನೀಡುತ್ತಿರುವ ಕಿರುಕುಳ ತಾಳಲಾರದೆ ನಡೆದಿರುವ ಘಟನೆ ಬಗ್ಗೆ ನನ್ನ ಮುಂದೆ ಹೇಳಿದ್ದಾಳೆ ಎಂದು ವಿದ್ಯಾರ್ಥಿನಿಯ ತಂದೆ ಕಲಬುರಗಿಯ ಎಂ.ಬಿ.ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

      Tags: #indi / vijayapur#Public News#State News#Today News#ಅಫಜಲಪುರ#ಕಲ್ಬರ್ಗು#ಕಲ್ಯಾಣ ಕರ್ನಾಟಕ#ಕಲ್ಬುರ್ಗಿ#ಕಲ್ಯಾಣ ಕರ್ನಾಟಕದ ಕಲ್ಪತರು ಶ್ರೀ ಹುಚ್ಚ ಲಿಂಗೇಶ್ವರ ಜಾತ್ರಾ ಮಹೋತ್ಸವ.ವಿಜಯಪೂರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಂಗಡಗಿಯವರಿಗೆ ಡಿಸಿಎಂ ಸ್ಥಾನ ನೀಡಿ: ಪ್ರಮೋದ ಭೋವಿ ವಡ್ಡರ

      ತಂಗಡಗಿಯವರಿಗೆ ಡಿಸಿಎಂ ಸ್ಥಾನ ನೀಡಿ: ಪ್ರಮೋದ ಭೋವಿ ವಡ್ಡರ

      June 14, 2026
      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      June 12, 2026
      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      June 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.