• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಇತರೆ

      ವಿದ್ಯಾರ್ಥಿ ಜೀವನದ ನೆನಪುಗಳಿಗೆ ಸಾಕ್ಷಿಯಾದ  ಸ್ನೇಹ ಸಮ್ಮಿಲನ

      By shivanagi

      August 3, 2026
      0
      ವಿದ್ಯಾರ್ಥಿ ಜೀವನದ ನೆನಪುಗಳಿಗೆ ಸಾಕ್ಷಿಯಾದ  ಸ್ನೇಹ ಸಮ್ಮಿಲನ
      0
      SHARES
      65
      VIEWS
      Share on FacebookShare on TwitterShare on whatsappShare on telegramShare on Mail

      ವಿದ್ಯಾರ್ಥಿ ಜೀವನದ ನೆನಪುಗಳಿಗೆ ಸಾಕ್ಷಿಯಾದ  ಸ್ನೇಹ ಸಮ್ಮಿಲನ

      ಅಫಜಲಪುರ:  ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದ ಗುರುಭವನದಲ್ಲಿ 2003-04ನೇ ಸಾಲಿನ ಪಿಯುಸಿ ಹಳೆಯ ವಿದ್ಯಾರ್ಥಿಗಳಿಂದ ಆಯೋಜಿಸಲಾದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಸಂಭ್ರಮ ಹಾಗೂ ಆತ್ಮೀಯತೆಯಿಂದ ನಡೆಯಿತು.
      22 ವರ್ಷಗಳ ಬಳಿಕ ಒಂದೇ ವೇದಿಕೆಯಲ್ಲಿ ಸೇರಿದ್ದ ಹಳೆಯ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದ ಸವಿ ನೆನಪುಗಳನ್ನು ಮೆಲುಕು ಹಾಕಿ, ಗುರುಗಳಿಗೆ ಕೃತಜ್ಞತೆ ಸಲ್ಲಿಸಿದರು.
      ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಪೂಜ್ಯ ಶ್ರೀ ವಿಶ್ವಾರಾಧ್ಯ ಮಳೇಂದ್ರ  ಶಿವಾಚಾರ್ಯರು, ಸ್ನೇಹ ಸಮ್ಮಿಲನವು ಕೇವಲ ಹಳೆಯ ನೆನಪುಗಳನ್ನು ಹಂಚಿಕೊಳ್ಳುವ ಕಾರ್ಯಕ್ರಮವಾಗಿರದೆ, ಸಮಾಜದ ಬಗ್ಗೆ ಜವಾಬ್ದಾರಿಯನ್ನು ಅರಿತು ಸಮಾಜಮುಖಿ ಕಾರ್ಯಗಳಿಗೆ ಮುನ್ನುಡಿ ಬರೆಯುವ ವೇದಿಕೆಯಾಗಬೇಕು ಎಂದು ಹೇಳಿದರು.
      ತಂದೆ-ತಾಯಿಗಳ ನಂತರ ವ್ಯಕ್ತಿತ್ವ ರೂಪಿಸುವಲ್ಲಿ ಗುರುಗಳ ಪಾತ್ರ ಅತ್ಯಂತ ಮಹತ್ತರವಾಗಿದೆ. ತಾಯಿಯೇ ಮಗುವಿನ ಮೊದಲ ಗುರು. ತಾಯಿ-ತಂದೆಯರು ದೇವರಿಗಿಂತ ಶ್ರೇಷ್ಠರು. ಅವರ ಸಂಸ್ಕಾರ ಹಾಗೂ ಗುರುಗಳ ಮಾರ್ಗದರ್ಶನದಿಂದಲೇ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
      ಪ್ರಾಸ್ತಾವಿಕವಾಗಿ ಮಾತನಾಡಿದ ಜೆಡಿಎಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಶಿವಕುಮಾರ ನಾಟೀಕಾರ, 22 ವರ್ಷಗಳ ಬಳಿಕ ಎಲ್ಲ ಸ್ನೇಹಿತರು ಒಂದೇ ವೇದಿಕೆಯಲ್ಲಿ ಸೇರಿರುವುದು ಸಂತಸದ ಕ್ಷಣವಾಗಿದೆ. ವಿದ್ಯಾರ್ಥಿ ಜೀವನದಲ್ಲಿ ಗುರುಗಳು ನೀಡಿದ ಶಿಕ್ಷಣ, ಶಿಸ್ತು ಹಾಗೂ ಮೌಲ್ಯಗಳೇ ಇಂದು ಪ್ರತಿಯೊಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಉತ್ತಮ ಸ್ಥಾನಮಾನ ಗಳಿಸಲು ಕಾರಣವಾಗಿವೆ. ಗುರುಗಳ ಋಣವನ್ನು ಎಂದಿಗೂ ತೀರಿಸಲಾಗದು ಎಂದರು.
      ಮುಂದಿನ ದಿನಗಳಲ್ಲಿ ಎಲ್ಲ ಸ್ನೇಹಿತರು ಸೇರಿ ‘ಸೋಶಿಯಲ್ ವೆಲ್ಫೇರ್ ಟ್ರಸ್ಟ್’ ಸ್ಥಾಪಿಸಿ ಶಿಕ್ಷಣ, ಆರೋಗ್ಯ, ಬಡ ವಿದ್ಯಾರ್ಥಿಗಳ ನೆರವು ಸೇರಿದಂತೆ ವಿವಿಧ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.
      ಮುಖ್ಯ ಗುರುಗಳಾದ ಎಚ್.ಎಸ್. ಪಾಟೀಲ ಅವರು ಜ್ಯೋತಿ ಬೆಳಗಿಸಿದರು. . ಪಿಎಸ್‌ಐ ಸಂಗಮೇಶ ಅಂಗಡಿ  ಅವರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ತಹಶೀಲ್ದಾರ್ ಸಂಜೀವಕುಮಾರ ದಾಸರ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
      ನಿವೃತ್ತ ಪ್ರಾಂಶುಪಾಲರು ಎಚ್.ಸಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು.
      ಮಹಾನಂದ ಕಲಶೆಟ್ಟಿ ಸಂಗಡಿಗರು  ಪ್ರಾರ್ಥನಾ ಗೀತೆ ಹಾಡಿದರು. ಶಾಂತಾ ಮೋಸಲಗಿ ಸ್ವಾಗತಿಸಿದರು. ಭೀಮಶಾ ಅಂಜುಟಗಿ ಹಾಗೂ ತ್ರಿವೇಣಿ ಬಣಗಾರ್ ಕಾರ್ಯಕ್ರಮ ನಿರೂಪಿಸಿದರು. ಅರುಣ ಚವ್ಹಾಣ ಸನ್ಮಾನ ಕಾರ್ಯಕ್ರಮ ನಡೆಸಿಕೊಟ್ಟರೆ,  ವಂದನಾರ್ಪಣೆ ಸಲ್ಲಿಸಿದರು.
      ಅನಿಸಿಕೆ 1
      22 ವರ್ಷಗಳ ಬಳಿಕ ಎಲ್ಲ ಸ್ನೇಹಿತರು ಮತ್ತು ನಮ್ಮನ್ನು ರೂಪಿಸಿದ ಗುರುಗಳನ್ನು ಒಂದೇ ವೇದಿಕೆಯಲ್ಲಿ ಭೇಟಿಯಾಗಿರುವುದು ತುಂಬಾ ಸಂತಸದ ಕ್ಷಣ. ವಿದ್ಯಾರ್ಥಿ ಜೀವನದ ನೆನಪುಗಳು ಮತ್ತೆ ಕಣ್ಮುಂದೆ ಬಂದವು. ಗುರುಗಳು ನೀಡಿದ ಶಿಕ್ಷಣ, ಶಿಸ್ತು ಮತ್ತು ಮೌಲ್ಯಗಳೇ ನಮ್ಮ ಇಂದಿನ ಬದುಕಿನ ಭದ್ರ ಅಡಿಪಾಯ. ಇಂತಹ ಸ್ನೇಹ ಸಮ್ಮಿಲನಗಳು ಕೇವಲ ನೆನಪುಗಳಿಗೆ ಸೀಮಿತವಾಗದೆ, ಸಮಾಜಸೇವೆಯ ಮೂಲಕ ನಮ್ಮ ಸ್ನೇಹವನ್ನು ಇನ್ನಷ್ಟು ಅರ್ಥಪೂರ್ಣಗೊಳಿಸಬೇಕು ಎಂಬ ಆಶಯವಿದೆ.”
      ಭರತ ಚಿಕ್ಕಳಗಿ( ಪಿ.ಯು.ಹಳೆ ವಿದ್ಯಾರ್ಥಿ ಅಳ್ಳಗಿ)
      ಈ ಸಂದರ್ಭದಲ್ಲಿ ಉಪನ್ಯಾಸಕರಾದ ಶಾಂತರಸ ಹೊಸಮನಿ, ಸಿದ್ದರಾಮ ಅಜಗೊಂಡ ಹಾಗೂ ಪ್ರಕಾಶ ಜಮಾದಾರ ಅವರನ್ನು ಹಳೆಯ ವಿದ್ಯಾರ್ಥಿಗಳ ಪರವಾಗಿ ಆತ್ಮೀಯವಾಗಿ ಸನ್ಮಾನಿಸಲಾಯಿತು.
      ಹಳೆಯ ವಿದ್ಯಾರ್ಥಿಗಳಾದ ಭರತ ಚಿಕ್ಕಳ್ಳಗಿ, ವಿನೋದ ರಾಠೋಡ,  ನಾಗು ಅಳ್ಳಗಿ,ಸೈಬಣ್ಣ ಅಳ್ಳಗಿ  ರಾಜು ಬಿರಾದಾರ, ರವಿ ಬಳುರ್ಗಿ, ಸಂದೀಪ ಪಾಟೀಲ, ಅಂಬರೀಷ್ ಪೋದ್ದಾರ್, ರಾಜು ಉಡಗಿ, ಭೀಮಾಶಂಕರ ಕರೀಗೌಡ, ಪೀರಪ್ಪ ಬಟಗೇರಿ, ಗುರು ಹಡಪದ,  ಸೇರಿದಂತೆ ಅನೇಕರು ಭಾಗವಹಿಸಿ ವಿದ್ಯಾರ್ಥಿ ಜೀವನದ ನೆನಪುಗಳನ್ನು ಹಂಚಿಕೊಂಡು, ಸ್ನೇಹ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿದರು.
      .
      Tags: #indi / vijayapur#Public News#Voiceofjanata.in#ಅಫಜಲಪುರ#ಕಲ್ಬುರ್ಗಿ# ಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.