• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ₹ 100 ಕೋ. ವೆಚ್ಚದಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಶಿಕ್ಷಣ ಕ್ರಾಂತಿಗೆ ಮುನ್ನುಡಿ : ವಿಪ ಶಾಸಕ ಪಾಟೀಲ

      Voiceofjanata.in

      November 26, 2024
      0
      ₹ 100 ಕೋ. ವೆಚ್ಚದಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಶಿಕ್ಷಣ ಕ್ರಾಂತಿಗೆ ಮುನ್ನುಡಿ : ವಿಪ ಶಾಸಕ ಪಾಟೀಲ
      0
      SHARES
      24
      VIEWS
      Share on FacebookShare on TwitterShare on whatsappShare on telegramShare on Mail

      ₹ 100 ಕೋ. ವೆಚ್ಚದಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಶಿಕ್ಷಣ ಕ್ರಾಂತಿಗೆ ಮುನ್ನುಡಿ : ವಿಪ ಶಾಸಕ ಪಾಟೀಲ

      ವಿಜಯಪುರ, ನ. 26: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಚಿವ ಎಂ. ಬಿ. ಪಾಟೀಲ ಅವರು ಬಬಲೇಶ್ವರ ಮತಕ್ಷೇತ್ರದಲ್ಲಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ರೂ. 100 ಕೋ. ವೆಚ್ಚದಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ಕೈಗೊಂಡು ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.

      ತಿಕೋಟಾ ತಾಲೂಕಿನ ಅರಕೇರಿ ಮತ್ತು ಅತಾಲಟ್ಟಿ ಗ್ರಾಮಗಳಲ್ಲಿ ಇಂದು ಮಂಗಳವಾರ ನಾನಾ ರಸ್ತೆ ಸುಧಾರಣೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರೆವೇರಿಸಿ ಅವರು ಮಾತನಾಡಿದರು.

      ಅರಕೇರಿಯಲ್ಲಿ ಭೂಮಿಪೂಜೆ

      ಅರಕೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿ.ಆರ್.ಇ.ಡಿ ಇಲಾಖೆಯ ವತಿಯಿಂದ ತಲಾ ರೂ. 84.35 ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅರಕೇರಿ-ಕನ್ನಾಳ 6 ಕಿ.ಮೀ, ಅರಕೇರಿ- ಲೋನಾರ ತಾಂಡಾವರೆಗೆ 6 ಕಿ.ಮೀ ಮತ್ತು ಅರಕೇರಿ ಎಲ್.ಟಿ- 1 ರಿಂದ ಬರಟಗಿ ಎಲ್.ಟಿ- 4ರ ವರೆಗೆ 4 ಕಿ.ಮೀ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿ ಪೂಜೆ ನೆರೆವೆರಿಸಿದರು.

      ಬಳಿಕ ಮಾತನಾಡಿದ ಅವರು ಸಚಿವರು ಬಬಲೇಶ್ವರ ಮತಕ್ಷೇತ್ರವನ್ನು ಸರ್ವಾಂಗೀಣ ಅಭಿವೃದ್ಧಿಯ ಮೂಲಕ ಮಾದರಿಯಾಗಿ ಮಾಡಿದ್ದಾರೆ. ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಮುಮ್ಮೆಟ್ಟಿಗುಡ್ಡ ಅಮೋಘಸಿದ್ದ ದೇವಸ್ಥಾನಕ್ಕೆ ಬರುವ ಭಕ್ತರ ಪ್ರಯಾಣಕ್ಕೆ ಅನಕೂಲ ಮಾಡಿದ್ದಾರೆ ಎಂದು ತಿಳಿಸಿದರು.

      ಈ ಭಾಗದಲ್ಲಿ ಇನ್ನೂ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳು ನಾನಾ ಹಂತದಲ್ಲಿ ಪ್ರಗತಿಯಲ್ಲಿವೆ. ಸ್ಥಳೀಯ ಮುಖಂಡರು ಇನ್ನುಳಿದ ಕೆಲಸಗಳ ಬಗ್ಗೆ ಲಿಖಿತವಾಗಿ ಬೇಡಿಕೆ ಸಲ್ಲಿಸಬೇಕು. ಈ ಬೇಡಿಕೆಗಳ ಕುರಿತು ಬೆಳಗಾವಿ ವಿಧಾನ ಮಂಡಲ ಅಧಿವೇಶನದಲ್ಲಿ ಸಂಬAಧಿಸಿದ ಸಚಿವರ ಗಮನ ಸೆಳೆದು ಈಡೇರಿಸಲು ಕ್ರಮ ಕೈಕೊಳ್ಳುವದಾಗಿ ಅವರು ತಿಳಿಸಿದರು.

      ಈ ಸಂದರ್ಭದಲ್ಲಿ ಮುಖಂಡರಾದ ಸಿದ್ದಣ್ಣ ಸಕ್ರಿ, ಅರ್ಜುನ ರಾಠೋಡ, ಪೀರ ಪಟೇಲ, ನಿಂಗು ಬೆಳ್ಳುಬ್ಬಿ, ಶ್ರೀಶೈಲ ದಳವಾಯಿ, ರಂಗಾ ಬರಕಡೆ, ಹುಸೇನಸಾಬ ಮನಗೂಳಿ, ಸುರೇಶ ಭಂಡಾರಿ ಮುಂತಾದವರು ಉಪಸ್ಥಿತರಿದ್ದರು.

      ಅತಾಲಟ್ಟಿಯಲ್ಲಿ ಭೂಮಿಪೂಜೆ

      ಅತಾಲಟ್ಟಿಯಲ್ಲಿ ಪಿ.ಆರ್.ಇ.ಡಿ ಇಲಾಖೆಯ ವತಿಯಿಂದ ರೂ. 150 ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅತಾಲಟ್ಟಿ- ವಿಜಯಪುರ ರೆಡಿಯೋ ಕೇಂದ್ರದ ವರೆಗಿನ ರಸ್ತೆ ಮತ್ತು ರೂ. 16.85 ಲಕ್ಷ ವೆಚ್ಚದ ಅತಾಲಟ್ಟಿ- ಖತಿಜಾಪೂರ ವರೆಗಿನ 4 ಕಿ.ಮೀ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಗುತ್ತಿಗೆದಾರರು ಗುಣಮಟ್ಟದ ರಸ್ತೆ ನಿರ್ಮಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

      ಈ ಭಾಗದಲ್ಲಿ ಬಡವರ ಮಕ್ಕಳು ವಿದ್ಯಾವಂತರಾದರೆ ಭವಿಷ್ಯದಲ್ಲಿ ಹತ್ತಾರು ದೇವಸ್ಥಾನ ನಿರ್ಮಿಸಬಹುದು. ಈ ಹಿನ್ನಲೆಯಲ್ಲಿ ಸಚಿವ ಎಂ. ಬಿ. ಪಾಟೀಲ ಅವರು ಈ ಬಾರಿ ಶಿಕ್ಷಣಕ್ಕೆ ಒತ್ತು ನೀಡಿದ್ದು, ಅರಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದಾರೆ. ಇದನ್ನು ಅರಿತು ಗ್ರಾಮಸ್ಥರು ತಮ್ಮ ಮಕ್ಕಳಿಗೆ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಅವರು ಕರೆ ನೀಡಿದರು.

      ಈ ಸಂದರ್ಭದಲ್ಲಿ ಮುಖಂಡರಾದ ಮಾಳಪ್ಪ ಶಿವಪ್ಪ ಸೊನ್ನದ, ಮಾಳಪ್ಪ ಲಚ್ಚಪ್ಪ ಸೊನ್ನದ, ಪರಶುರಾಮ ಸೊನ್ನದ, ಗುಡದಪ್ಪ ಜಾಲಮಟ್ಟಿ, ಮಹಾಂತೇಶ ಹಾದಿಮನಿ, ಬಾಪು ಜಾಲಮಟ್ಟಿ, ಶಾಸಪ್ಪ ಹಂಚಿನಾಳ, ಉಮರಸಿಂಗ್ ಪವಾರ, ನಾನು ರಾಠೋಡ ಮುಂತಾದವರು ಉಪಸ್ಥಿತರಿದ್ದರು.

       ಎಸ್. ಬಿ. ಪಿ ಅರಕೇರಿ ಕಾರ್ಯಕ್ರಮ: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿ.ಆರ್.ಇ.ಡಿ ಇಲಾಖೆಯ ವತಿಯಿಂದ ತಲಾ ರೂ. 84.35 ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅರಕೇರಿ-ಕನ್ನಾಳ 6 ಕಿ.ಮೀ, ಅರಕೇರಿ- ಲೋನಾರ ತಾಂಡಾವರೆಗೆ 6 ಕಿ.ಮೀ ಮತ್ತು ಅರಕೇರಿ ಎಲ್.ಟಿ- 1 ರಿಂದ ಬರಟಗಿ ಎಲ್.ಟಿ- 4ರ ವರೆಗೆ 4 ಕಿ.ಮೀ ರಸ್ತೆ ಸುಧಾರಣೆ ಕಾಮಗಾರಿಗೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಭೂಮಿ ಪೂಜೆ ನೆರೆವೆರಿಸಿದರು. ಈ ಸಂದರ್ಭದಲ್ಲಿ ಸಿದ್ದಣ್ಣ ಸಕ್ರಿ, ಅರ್ಜುನ ರಾಠೋಡ, ಪೀರ ಪಟೇಲ, ನಿಂಗು ಬೆಳ್ಳುಬ್ಬಿ, ಶ್ರೀಶೈಲ ದಳವಾಯಿ, ರಂಗಾ ಬರಕಡೆ, ಹುಸೇನಸಾಬ ಮನಗೂಳಿ, ಸುರೇಶ ಭಂಡಾರಿ ಮುಂತಾದವರು ಉಪಸ್ಥಿತರಿದ್ದರು.

       ಎಸ್. ಬಿ. ಪಿ ಅರಕೇರಿ ಕಾರ್ಯಕ್ರಮ: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿ.ಆರ್.ಇ.ಡಿ ಇಲಾಖೆಯ ವತಿಯಿಂದ ತಲಾ ರೂ. 84.35 ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಅರಕೇರಿ-ಕನ್ನಾಳ 6 ಕಿ.ಮೀ, ಅರಕೇರಿ- ಲೋನಾರ ತಾಂಡಾವರೆಗೆ 6 ಕಿ.ಮೀ ಮತ್ತು ಅರಕೇರಿ ಎಲ್.ಟಿ- 1 ರಿಂದ ಬರಟಗಿ ಎಲ್.ಟಿ- 4ರ ವರೆಗೆ 4 ಕಿ.ಮೀ ರಸ್ತೆ ಸುಧಾರಣೆ ಕಾಮಗಾರಿಗೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಭೂಮಿ ಪೂಜೆ ನೆರೆವೆರಿಸಿದ ಬಳಿಕ ವಿದ್ಯಾರ್ಥಿಗಳಿಗೆ ನೋಟಬುಕ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಿದ್ದಣ್ಣ ಸಕ್ರಿ, ಅರ್ಜುನ ರಾಠೋಡ, ಪೀರ ಪಟೇಲ, ನಿಂಗು ಬೆಳ್ಳುಬ್ಬಿ, ಶ್ರೀಶೈಲ ದಳವಾಯಿ, ರಂಗಾ ಬರಕಡೆ, ಹುಸೇನಸಾಬ ಮನಗೂಳಿ, ಸುರೇಶ ಭಂಡಾರಿ ಮುಂತಾದವರು ಉಪಸ್ಥಿತರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      June 26, 2026
      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      June 26, 2026
      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      June 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.