• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರ ಮಿನಿ ತಾರಾಲಯಕ್ಕೆ ₹12.88 ಕೋಟಿ, ವಸತಿ ಶಾಲೆಗಳಿಗೆ ₹44 ಕೋಟಿ ವೆಚ್ಚಕ್ಕೆ ಅಸ್ತು: ಎಂ ಬಿ ಪಾಟೀಲ

      Voiceofjanata.in

      February 22, 2025
      0
      ವಿಜಯಪುರ ಮಿನಿ ತಾರಾಲಯಕ್ಕೆ ₹12.88 ಕೋಟಿ, ವಸತಿ ಶಾಲೆಗಳಿಗೆ ₹44 ಕೋಟಿ ವೆಚ್ಚಕ್ಕೆ ಅಸ್ತು: ಎಂ ಬಿ ಪಾಟೀಲ
      0
      SHARES
      256
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ಮಿನಿ ತಾರಾಲಯಕ್ಕೆ ₹12.88 ಕೋಟಿ, ವಸತಿ ಶಾಲೆಗಳಿಗೆ ₹44 ಕೋಟಿ ವೆಚ್ಚಕ್ಕೆ ಅಸ್ತು: ಎಂ ಬಿ ಪಾಟೀಲ

      ವಿಜಯಪುರ 22. ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ ಎರಡು ಹಾಸ್ಟೆಲ್ ಗಳ ನಿರ್ಮಾಣಕ್ಕೆ ಒಟ್ಟು ₹56.88 ಕೋಟಿ ವ್ಯಯಿಸಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

      ಈ ಬಗ್ಗೆ ಮಾಹಿತಿ ನೀಡಿರುವ ಅವರು, `2015-16ನೇ ಸಾಲಿನ ಬಜೆಟ್ಟಿನಲ್ಲೇ ವಿಜಯಪುರವೂ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ ಸ್ಥಾಪಿಸುವ ಘೋಷಣೆ ಮಾಡಲಾಗಿತ್ತು. ಆದರೆ ಕಾರಣಾಂತರಗಳಿಂದ ಇದು ಅನುಷ್ಠಾನಕ್ಕೆ ಬರಲಿಲ್ಲ. ಈಗ ₹12.88 ಕೋಟಿಗೆ ಪರಿಷ್ಕೃತ ಅಂದಾಜು ಪಟ್ಟಿ ಸಿದ್ಧಪಡಿಸಿದ್ದು, ಇದಕ್ಕೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ಕೊಡಲಾಗಿದೆ. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಮೂಲಕ ಈ ಯೋಜನೆ ಕಾರ್ಯಗತಗೊಳ್ಳಲಿದೆ’ ಎಂದಿದ್ದಾರೆ.

      ವಿಜಯಪುರದಲ್ಲಿ ಈ ಯೋಜನೆಯ ಕಾಮಗಾರಿಗೆ ಇದುವರೆಗೆ 1.44 ಕೋಟಿ ರೂ. ವೆಚ್ಚವಾಗಿದೆ. ತಾರಾಲಯದಲ್ಲಿ ಡೋಮ್, ಪ್ರೊಜಕ್ಷನ್ ಸಿಸ್ಟಂ, ಒಳಾಂಗಣ, ಹೊರಾಂಗಣ ವಿಜ್ಞಾನ ಪ್ರದರ್ಶಿಕೆಗಳು, ಆಡಿಯೋ ವ್ಯವಸ್ಥೆ, ಹವಾ ನಿಯಂತ್ರಣ ವ್ಯವಸ್ಥೆ ಎಲ್ಲವೂ ಇರಲಿದೆ. ಇದರ ಮೂಲಕ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ತಿಳಿವಳಿಕೆಯನ್ನು ಹೆಚ್ಚಿಸಲಾಗುವುದು. ನನೆಗುದಿಗೆ ಬಿದ್ದಿದ್ದ ಈ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದಿದ್ದಾಗಿ ಅವರು ತಿಳಿಸಿದ್ದಾರೆ.

      2 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ : ಬಬಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಮದಾಪುರದಲ್ಲಿರುವ, ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಡಾ.ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ಮತ್ತು ವಿಜಯಪುರದಲ್ಲಿರುವ ವಸತಿಸಹಿತ ಪದವಿಪೂರ್ವ ಕಾಲೇಜಿಗೆ ಸ್ವಂತ ಕಟ್ಟಡಕ್ಕಾಗಿ ತಲಾ 22 ಕೋಟಿ ರೂ.ಗಳಂತೆ ಒಟ್ಟು 44 ಕೋಟಿ ರೂ. ಒದಗಿಸಲು ಕೂಡ ಸಂಪುಟ ಸಭೆಯಲ್ಲಿ ಹಸಿರು ನಿಶಾನೆ ಸಿಕ್ಕಿದೆ ಎಂದು ಪಾಟೀಲ ತಿಳಿಸಿದ್ದಾರೆ.

      ಈ ಎರಡೂ ವಸತಿ ಶಾಲೆಗಳು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮೀಸಲಾಗಿದ್ದು, ಇಲ್ಲಿ ತಲಾ 250ರಂತೆ ಒಟ್ಟು 500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈಗ ಇವು ಬಾಡಿಗೆ ಕಟ್ಟಡದಲ್ಲಿ ಇರುವುದರಿಂದ ಮೂಲಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ. ಹೊಸ ಕಟ್ಟಡಗಳಲ್ಲಿ ಶಾಲಾ ಕಟ್ಟಡ, ಬಾಲಕರ ಮತ್ತು ಬಾಲಕಿಯರ ಹಾಸ್ಟೆಲ್, ಭೋಜನಾಲಯ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವಸತಿ ಗೃಹಗಳು, ರಂಗಮಂದಿರ, ಕಾಂಪೌಂಡ್, ಸೋಲಾರ್ ವಾಟರ್ ಹೀಟರ್, ಒಳಚರಂಡಿ ವ್ಯವಸ್ಥೆ ಮುಂತಾದವು ಇರಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

      ರಾಜ್ಯದಲ್ಲಿರುವ 61 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡಕ್ಕಾಗಿ ಒಟ್ಟು 1292.50 ಕೋಟಿ ರೂ. ಒದಗಿಸಲು ಸರಕಾರ ತೀರ್ಮಾನಿಸಿದೆ. ಇದರಲ್ಲಿ ಜಿಲ್ಲೆಯ ಈ ಎರಡು ಶಾಲೆಗಳೂ ಸೇರಿವೆ ಎಂದು ಅವರು ಹೇಳಿದ್ದಾರೆ.

      Tags: #indi / vijayapur#Public News#State News#Today News#Voice Of Janata#Voiceofjanata.in#ವಿಜಯಪುರ ಮಿನಿ ತಾರಾಲಯಕ್ಕೆ ₹12.88 ಕೋಟಿ#₹ 12.88 crore for Vijayapura Mini Starವಸತಿ ಶಾಲೆಗಳಿಗೆ ₹44 ಕೋಟಿ ವೆಚ್ಚಕ್ಕೆ ಅಸ್ತು: ಎಂ ಬಿ ಪಾಟೀಲ₹ 44 crore for residential schools: MB Patil
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.