• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮುದ್ದೇಬಿಹಾಳದ ದುರಂತ ಅಂತ್ಯ ಕಂಡ ಕುಟುಂಬಕ್ಕೆ ನಾಡಗೌಡ ಪ್ರಯತ್ನದಿಂದ ಸಿಎಂ ಪರಿಹಾರ ನಿಧಿಯಿಂದ ₹6 ಲಕ್ಷ ಮಂಜೂರು.

      @voiceofjanata.in

      February 20, 2026
      0
      ಮುದ್ದೇಬಿಹಾಳದ ದುರಂತ ಅಂತ್ಯ ಕಂಡ ಕುಟುಂಬಕ್ಕೆ ನಾಡಗೌಡ ಪ್ರಯತ್ನದಿಂದ ಸಿಎಂ ಪರಿಹಾರ ನಿಧಿಯಿಂದ ₹6 ಲಕ್ಷ ಮಂಜೂರು.
      0
      SHARES
      16
      VIEWS
      Share on FacebookShare on TwitterShare on whatsappShare on telegramShare on Mail

      ​ಮುದ್ದೇಬಿಹಾಳದ ದುರಂತ ಅಂತ್ಯ ಕಂಡ ಕುಟುಂಬಕ್ಕೆ ನಾಡಗೌಡ ಪ್ರಯತ್ನದಿಂದ ಸಿಎಂ ಪರಿಹಾರ ನಿಧಿಯಿಂದ ₹6 ಲಕ್ಷ ಮಂಜೂರು

      ​
      ಮುದ್ದೇಬಿಹಾಳ: ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ಪತ್ನಿಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆಗೆ ಸಂಬಂಧಿಸಿದಂತೆ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಟ್ಟು 6 ಲಕ್ಷ ರೂಪಾಯಿ ಪರಿಹಾರ ಧನ ಮಂಜೂರಾಗಿದೆ ಎಂದು ಶಾಸಕ ಆಪ್ತ ಸಾಹಯಕ ನಾಗರಾಜ ತಂಗಡಗಿ ಅವರು ತಿಳಿಸಿದ್ದಾರೆ.
      ​ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಶ್ರಯ ಕಾಲೋನಿಯ ನಿವಾಸಿಗಳಾದ ಶ್ರೀ ಚನ್ನಪ್ಪ ಬಿನ್ ರಾಮಚಂದ್ರ ಕೊಣ್ಣೂರ ಅವರ ಪತ್ನಿ ಶ್ರೀಮತಿ ಬಸಮ್ಮ ಅವರು ಕಳೆದ ನವೆಂಬರ್ 12, 2025 ರಂದು ಶಿರೋಳ ರಸ್ತೆಯಲ್ಲಿರುವ ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ನೀರಿಗೆ ಬಿದ್ದಾಗ, ಅವರನ್ನು ರಕ್ಷಿಸಲು ಮುಂದಾದ ಶ್ರೀ ಸಂತೋಷ್ ಕೊಣ್ಣೂರ ಹಾಗೂ ಶ್ರೀ ರವಿ ಕೊಣ್ಣೂರ ಅವರು ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಒಂದೇ ಕುಟುಂಬದ ಮೂವರನ್ನು ಕಳೆದುಕೊಂಡ ಕುಟುಂಬವು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು.
      ​ಶಾಸಕರ ಸ್ಪಂದನೆ: ​ಈ ಬಡ ಕುಟುಂಬದ ಸ್ಥಿತಿಯನ್ನು ಕಂಡು ಕೆಎಸ್ ಡಿ ನಿಗಮದ ಅಧ್ಯಕ್ಷ, ಮುದ್ದೇಬಿಹಾಳ ಕ್ಷೇತ್ರದ  ಶಾಸಕರಾದ  ಅಪ್ಪಾಜಿ ಸಿ.ಎಸ್. ನಾಡಗೌಡ ಅವರು ಮಾನವೀಯತೆಯ ದೃಷ್ಟಿಯಿಂದ ವಿಶೇಷ ಪ್ರಕರಣವೆಂದು ಪರಿಗಣಿಸಿ ಗರಿಷ್ಠ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದರು.
      ​ಪರಿಹಾರದ ವಿವರ:ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಯವರು ಮೃತಪಟ್ಟ ಮೂವರಿಗೆ ತಲಾ 2 ಲಕ್ಷ ರೂಪಾಯಿಗಳಂತೆ ಒಟ್ಟು 6 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿದ್ದಾರೆ. ಈ ಮೊತ್ತವನ್ನು ಈಗಾಗಲೇ ಜಿಲ್ಲಾಧಿಕಾರಿಗಳ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್. (RTGS) ಮೂಲಕ ವರ್ಗಾಯಿಸಲಾಗಿದ್ದು, ಶೀಘ್ರದಲ್ಲೇ ಮೃತರ ವಾರಸುದಾರರಿಗೆ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿಗಳಾದ ರಮೇಶ್ ಪಿ. ಕೋನರೆಡ್ಡಿ ಅವರು ತಿಳಿಸಿದ್ದಾರೆ.
      ​ಈ ಸಂಕಷ್ಟದ ಸಮಯದಲ್ಲಿ ನೆರವಿಗೆ ಬಂದ ಶಾಸಕರಿಗೆ ಹಾಗೂ ಸರ್ಕಾರಕ್ಕೆ ಸಂತ್ರಸ್ತ ಕುಟುಂಬವು ಕೃತಜ್ಞತೆ ಸಲ್ಲಿಸಿದ್ದಾರೆ.
      Tags: #indi / vijayapur#muddebhihal#Public News#Today News#Voiceofjanata.in#ಮುದ್ದೇಬಿಹಾಳದ ದುರಂತ ಅಂತ್ಯ ಕಂಡ ಕುಟುಂಬಕ್ಕೆ ನಾಡಗೌಡ ಪ್ರಯತ್ನದಿಂದ ಸಿಎಂ ಪರಿಹಾರ ನಿಧಿಯಿಂದ ₹6 ಲಕ್ಷ ಮಂಜೂರು.#₹6 lakh sanctioned from CM's relief fund due to Nad Gowda's efforts to the family that met the tragic end of Muddebihal.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.