• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಿರುದ್ಯೋಗ ಹೋಗಲಾಡಿಸುವ ನಿಟ್ಟಿನಲ್ಲಿ ಎಸ್ ಎಸ್ ಪ್ಯಾರಾ ಮೆಡಿಕಲ್‌ ಕಾಲೇಜು; ಎಸ್ ಬಿ ಕೆಂಬೊಗಿ

      ಎಸ್ ಎಸ್ ಪ್ಯಾರಾ ಮೆಡಿಕಲ್ ಕಾಲೇಜು ಅಂತಿಮ ವರ್ಷದ ವಿಧ್ಯಾರ್ಥಿಗಳ ಬಿಳ್ಕೊಡುವ ಸಮಾರಂಭ..

      August 28, 2023
      0
      ನಿರುದ್ಯೋಗ ಹೋಗಲಾಡಿಸುವ ನಿಟ್ಟಿನಲ್ಲಿ ಎಸ್ ಎಸ್ ಪ್ಯಾರಾ ಮೆಡಿಕಲ್‌ ಕಾಲೇಜು; ಎಸ್ ಬಿ ಕೆಂಬೊಗಿ
      0
      SHARES
      369
      VIEWS
      Share on FacebookShare on TwitterShare on whatsappShare on telegramShare on Mail

      ನಿರುದ್ಯೋಗ ಹೋಗಲಾಡಿಸುವ ನಿಟ್ಟಿನಲ್ಲಿ ಎಸ್ ಎಸ್ ಪ್ಯಾರಾ ಮೆಡಿಕಲ್‌ ಕಾಲೇಜು..

      ಎಸ್ ಎಸ್ ಪ್ಯಾರಾ ಮೆಡಿಕಲ್ ಕಾಲೇಜು ಅಂತಿಮ ವರ್ಷದ ವಿಧ್ಯಾರ್ಥಿಗಳ ಬಿಳ್ಕೊಡುವ ಸಮಾರಂಭ..

      ಇಂಡಿ : ಆರೋಗ್ಯ ಸೇವೆ ಮಾಡುವುದಕ್ಕೆ ಎಲ್ಲರಿಗೂ ಅವಕಾಶಗಳು ಸಿಗುವುದಿಲ್ಲ. ನಿಮಗೆ ಸಿಕ್ಕಿದ್ದು, ನೊಂದ ಜೀವಗಳಿಗೆ ಸ್ಪಂದಿಸುವ ಮನಸ್ಸು, ನಿಸ್ವಾರ್ಥ ಸೇವೆಯ ಮನೋಭಾವ ನಿಮ್ಮಲ್ಲಿರಬೇಕು ಎಂದು ಸಂಸ್ಥೆಯ ಅಧ್ಯಕ್ಷ, ನ್ಯಾಯಾವಾದಿ ಎಸ್ ಬಿ ಕೆಂಬೋಗಿ ಹೇಳಿದರು.

      ಪಟ್ಟಣದ ಪ್ರತಿಷ್ಠಿತ ಎಸ್ ಎಸ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿಧ್ಯಾರ್ಥಿಗಳ ಬಿಳ್ಕೊಡುವ ಸಮಾರಂಭದಲ್ಲಿ ಮಾತಾನಾಡಿದರು. ವಿದ್ಯಾರ್ಥಿಗಳಿಗೆ ಶಿಕ್ಷಣವು ಎಲ್ಲಾ ಸಂಪತ್ತುಗಳಿಗಿಂತ ವಿದ್ಯಾ ಸಂಪತ್ತು ಪರಮ ಶ್ರೇಷ್ಠವಾದುದು. ದುಡ್ಡೆ ದೊಡ್ಡಪ್ಪ, ಆದರೆ ವಿದ್ಯೆ ಅದರಪ್ಪ ಎಂಬುದನ್ನು ಪ್ರತಿಯೊಬ್ಬರು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವೃತ್ತಿ ಪರ ಕೋರ್ಸಗಳು ಜೀವನದಲ್ಲಿ ಬದಕಲು ಪಾಠವನ್ನು ಕಲಿಸುತ್ತವೆ. ಯಾವತ್ತು ವೃತ್ತಿ ಪರ ಕೋರ್ಸಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

      ಪ್ರಾಂಶುಪಾಲ ಸೌಮ್ಯ ರೂಗಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಈಗಿನ ಯುಗದಲ್ಲಿ ಸಾಕಷ್ಟು ಜ್ಞಾನ ಪಡೆದುಕೊಳ್ಳಲು ಶ್ರಮ ಪಡೆಯುವ ಅಶ್ಯಕತೆ ಇಲ್ಲ. ಅಂತರ್ಜಾಲದಲ್ಲಿ ವಿಷಯಕ್ಕೆ ಸಂಬಂಧಿಸಿದಂತೆ ಮಾಹಿತಿ ಸಿಗುತ್ತದೆ. ನಮ್ಮ ದೇಹದ ಹೊರಗಿನ ಕಣ್ಣುಗಳು ಹೊರ ಜಗತ್ತನ್ನು ಮಾತ್ರ ಕಾಣಬಲ್ಲ ಆದರೆ ಜ್ಞಾನವು ಜಗತ್ತನೆ ಸೃಷ್ಠಿಸುತ್ತದೆ. ಎಸ್ ಎಸ್ ಪ್ಯಾರಾ ಮೆಡಿಕಲ್ ಸಂಸ್ಥೆಯು ‘ನಿರುದ್ಯೋಗ ಹೋಗಲಾಡಿಸುವ ನಿಟ್ಟಿನಲ್ಲಿ ಮೆಡಿಕಲ್‌ ಕೋರ್ಸ್‌ ಆರಂಭಿಸಿದೆ. ಈ ಕೋರ್ಸ್‌ ಪೂರೈಸಿದವರಿಗೆ ಸ್ಥಳೀಯ ಮತ್ತು ದೇಶ ವಿದೇಶಲ್ಲೂ ಸೇವೆ ಮಾಡಬಹುದು. ಅದರಂತೆ ಅಮೆರಿಕ, ಸೌದಿ ಅರೇಬಿಯಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಉದ್ಯೋಗಾವಕಾಶಗಳು ವಿಫುಲ ವಾಗಿವೆ ಎಂದರು.

      ಈ ಸಂದರ್ಭದಲ್ಲಿ ಮಹಾಂತೇಶ ಪಾಟೀಲ, ಡಾ. ಸಾಗರ ಪಾಟೀಲ, ಪುಷ್ಪಾ ಪೋದ್ದಾರ, ಶ್ವೇತಾ ದೋತ್ರೆ, ಶ್ರೀಶೈಲ ಹುಗಾರ ,ಮುಕ್ತಮ ಮುಲ್ಲಾ ಡಾ.ಸುನೀಲಕುಮಾರ ಸರಸಂಬಿ ಹಾಗೂ ವಿದ್ಯಾರ್ಥಿಗಳು ವಾಗವಹಿದರು.

      Tags: #Finale year student#Send up programm#SS paramedical collageindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ದೇ .ಕಲ್ಲೂರಿನಲ್ಲಿ ಶ್ರೀ ಸಿದ್ದೇಶ್ವರ ಭವ್ಯ ರಥೋತ್ಸವ

      ದೇ.ಕಲ್ಲೂರಿನಲ್ಲಿ ಶ್ರೀ ಸಿದ್ದೇಶ್ವರ ಭವ್ಯ ರಥೋತ್ಸವ

      0
      ಬಿಜೆಪಿ ಪ್ರಯಾಸದ ಗೆಲುವು

      April 4, 2026
      ವೈಭವ ಸ್ಪೋಟಕ್ ಬ್ಯಾಟಿಂಗ್ ನಲುಗಿದ ಸಿಎಸ್ ಕೆ, IPL ನಲ್ಲಿ ಶುಭಾರಂಭ ಮಾಡಿದ ಆರ್ ಆರ್

      March 31, 2026
      ದುಷ್ಟರ ವಿರುದ್ಧ ಕಹಳೆ ಕೂಗಿದ ತಳವಾರರು..!

      ದುಷ್ಟರ ವಿರುದ್ಧ ಕಹಳೆ ಕೂಗಿದ ತಳವಾರರು..!

      March 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.