• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      102 ನೂತನ ನಗರ ಸಾರಿಗೆ ವಾಹನಗಳಿಗೆ ಚಾಲನೆ ಸಾರಿಗೆ ನಿಗಮದಲ್ಲಿ 10 ಸಾವಿರ ಸಿಬ್ಬಂದಿ ನೇಮಕಾತಿ : ಸಚಿವ ರಾಮಲಿಂಗಾರೆಡ್ಡಿ

      voiceofjanata.in

      December 21, 2025
      0
      0
      SHARES
      36
      VIEWS
      Share on FacebookShare on TwitterShare on whatsappShare on telegramShare on Mail

      102 ನೂತನ ನಗರ ಸಾರಿಗೆ ವಾಹನಗಳಿಗೆ ಚಾಲನೆ
      ಸಾರಿಗೆ ನಿಗಮದಲ್ಲಿ 10 ಸಾವಿರ ಸಿಬ್ಬಂದಿ ನೇಮಕಾತಿ : ಸಚಿವ ರಾಮಲಿಂಗಾರೆಡ್ಡಿ

      ವಿಜಯಪುರ : ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಅನುಕಂಪದ ಆಧಾರದ ಮೇಲೆ ಒಂದು ಸಾವಿರ ಹಾಗೂ ನೇರ ನೇಮಕಾತಿ 9000 ಸೇರಿದಂತೆ ಹತ್ತು ಸಾವಿರ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಹೇಳಿದರು.

      ನಗರದ ದರಬಾರ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ 102 ನೂತನ ನಗರ ಸಾರಿಗೆ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಪತ್ರಿಕಾಗೋಷ್ಠಿ ಉದ್ಧೇಶಿಸಿ ಅವರು ಮಾತನಾಡಿದರು.
      ರಾಜ್ಯದಲ್ಲಿ ನಗರಗಳ ವ್ಯಾಪ್ತಿ ವೃದ್ಧಿಸುತ್ತಿದೆ. ಬೆಳೆಯುತ್ತಿರುವ ನಗರಗಳಲ್ಲಿನ ಪ್ರಯಾಣಿಕರಿಗೆ, ವ್ಯಾಪಾರಸ್ಥರಿಗೆ, ವಿದ್ಯಾರ್ಥಿಗಳಿಗೆ ಸುಸಜ್ಜಿತ ಮತ್ತು ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚುವರಿ 112 ಬಸ್‍ಗಳನ್ನು ಹಂಚಿಕೆ ಮಾಡಲಾಗಿದೆ. ಪ್ರಸ್ತುತವಾಗಿ ನೂತನ 102 ಹೊಸ ನಗರ ಸಾರಿಗೆ ವಾಹನ ಬಸ್‍ಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಇದರಲ್ಲಿ 27 ಬಸ್‍ಗಳು ವಿಜಯಪುರ ವಿಭಾಗಕ್ಕೆ ಹಂಚಿಕೆಯಾಗಿದ್ದು ಇಂದು ನೂತನ ಸಾರಿಗೆ ವಾಹನಗಳಿಗೆ ಚಾಲನೆ ನೀಡಲಾಗಿದೆ ಎಂದು ಅವರು ಹೇಳಿದರು.

      ಮುಂದಿನ ಎರಡು ತಿಂಗಳಲ್ಲಿ 20 ನಾನ್ ಎಸಿ ಸ್ಲೀಪರ್, 20 ಎಸಿ ಸ್ಲೀಪರ್ ಹಾಗೂ 16 ಎ.ಸಿ. ಸೀಟರ್ ಸೇರಿದಂತೆ ಒಟ್ಟು 56 ಹೊಸ ವಾಹನಗಳ ಖರೀದಿಗೆ ಆದೇಶ ಹೊರಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಹಂತ-ಹಂತವಾಗಿ ಬಸ್‍ಗಳನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗುವುದು. ಇದರಿಂದ ನಗರದಿಂದ ನಗರಗಳಿಗೆ ಪ್ರಯಾಣಿಸಲು ಅನುಕೂಲವಾಗಲಿದೆ ಎಂದು ಅವರು ಹೇಳಿದರು.

      ಕೆಕೆಆರ್‍ಟಿಸಿ 400 ಬಸ್‍ಗಳ ಖರೀದಿ ಪ್ರಕ್ರಿಯೆ ಜಾರಿಯಲ್ಲಿದ್ದು, ಮುಂದಿನ ಎರಡ್ಮೂರು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. 2025-26ನೇ ಸಾಲಿನ ಬಜೆಟ್‍ನಲ್ಲಿ ಘೋಷಿಸಿದಂತೆ 2000 ಬಸ್‍ಗಳ ಖರೀದಿಗೆ ಟೆಂಡರ್ ಪ್ರಕ್ರಿಯೆಯಲ್ಲಿದ್ದು, ಈ ಪೈಕಿ ಕೆಕೆಆರ್‍ಟಿಸಿಗೆ 400 ಬಸ್‍ಗಳನ್ನು ಹಾಗೂ ಕೆಎಸ್‍ಆರ್‍ಟಿಸಿಗೆ 900, ವಾಯುವ್ಯ ಕರ್ನಾಟಕ ಸಾರಿಗೆಗೆ 700 ಬಸ್‍ಗಳನ್ನು ಹಂಚಿಕೆ ಮಾಡಲಾಗುವುದು.225 ವಿದ್ಯುತ್ ಚಾಲಿತ್ ಬಸ್‍ಗಳನ್ನು ಖರೀದಿಸಲಾಗುತ್ತಿದ್ದು,ಈ ಪೈಕಿ ಕಲ್ಬುರ್ಗಿ 100, ವಿಜಯಪುರಕ್ಕೆ 75 ಹಾಗೂ ಬಳ್ಳಾರಿಗೆ 50 ಬಸ್‍ಗಳನ್ನು ಹಂಚಿಕೆ ಮಾಡಲಾಗುವುದು ಎಂದು ಅವರು ಹೇಳಿದರು.

      ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರು ಮಾತನಾಡಿ, ಒಂದು ನಗರ ಅಥವಾ ಪ್ರದೇಶದ ಅಭಿವೃದ್ಧಿಯಲ್ಲಿ ಸಾರಿಗೆ ಪಾತ್ರ ಬಹುಮುಖ್ಯವಾದದ್ದು, ಆ ನಿಟ್ಟಿನಲ್ಲಿ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ವಿಜಯಪುರ ಸಾರಿಗೆ ವ್ಯವಸ್ಥೆ ಅಭಿವೃದ್ಧಿಯಲ್ಲಿ ಇವರ ಪಾತ್ರ ಬಹುಮುಖ್ಯವಾಗಿದ್ದು, ವಿಜಯಪುರದ ಜಿಲ್ಲಾ ಉಸ್ತುವಾರಿ ಸಚಿವರಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ವಿಜಯಪುರ ಆಡಳಿತವಾಗಿ ಬೆಳಗಾವಿ ವಿಭಾಗಕ್ಕೆ ಸೇರಿದರೂ ಸಹ ವಿಜಯಪುರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ ಸೇರ್ಪಡೆಯಾಗಿದೆ. ಆದ್ದರಿಂದ ವಿಜಯಪುರ ಜಿಲ್ಲೆಗೆ ಸಾಮಾನ್ಯ ಅನುದಾನದಲ್ಲಿ ಹೆಚ್ಚಿನ ಆದ್ಯತೆ ನೀಡುವಂತೆ ಈ ಸಂದರ್ಭದಲ್ಲಿ ಅವರು ಕೋರಿದರು.
      ಜಿಲ್ಲೆಯ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಸಾಮಾನ್ಯ ಅನುದಾನ ಒದಗಿಸಿ ಅಭಿವೃದ್ದಿ ಕೈ ಜೋಡಿಸುವಂತೆ ಮನವಿ ಮಾಡಿಕೊಂಡ ಅವರು, ರಾಜ್ಯದಲ್ಲಿನ ಬಸ್‍ಗಳಲ್ಲಿ ಮಹಿಳೆಯರಿಗೆ ಆಸನ ಮೀಸಲಿಡುವ ಮಾದರಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಸಾರಿಗೆ ಬಸ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಆಸನ ಮೀಸಲಿಡಲು ಕ್ರಮ ವಹಿಸುವಂತೆ ಅವರು ಸಚಿವರಲ್ಲಿ ಕೋರಿಕೊಂಡರು.

      ಈ ಸಂದರ್ಭದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ ಎಂ.ವಾಯ್.ಪಾಟೀಲ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಾ ಬಿ., ಜಿಲ್ಲಾಧಿಕಾರಿ ಡಾ.ಆನಂದ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಸೇರಿದಂತೆ ಪಾಲಿಕೆ ವಿವಿಧ ಸದಸ್ಯರು, ವಿವಿಧ ಅಧಿಕಾರಿಗಳು, ಸಾರಿಗೆ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

      Tags: #102 new urban transport vehicles launched#102 ನೂತನ ನಗರ ಸಾರಿಗೆ ವಾಹನಗಳಿಗೆ ಚಾಲನೆ ಸಾರಿಗೆ ನಿಗಮದಲ್ಲಿ 10 ಸಾವಿರ ಸಿಬ್ಬಂದಿ ನೇಮಕಾತಿ : ಸಚಿವ ರಾಮಲಿಂಗಾರೆಡ್ಡಿ#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in000 staff recruited in transport corporation: Minister Ramalinga Reddy10
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      April 6, 2026
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.