• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅನಧಿಕೃತವಾಗಿ ಬಳಕೆಯಾಗುತ್ತಿರುವ 110 ಸಿಲಿಂಡರ್ ಜಪ್ತಿ- 19 ಪ್ರಕರಣ ದಾಖಲು

      Voiceofjanata.in

      May 13, 2025
      0
      ಅನಧಿಕೃತವಾಗಿ ಬಳಕೆಯಾಗುತ್ತಿರುವ 110 ಸಿಲಿಂಡರ್ ಜಪ್ತಿ- 19 ಪ್ರಕರಣ ದಾಖಲು
      0
      SHARES
      118
      VIEWS
      Share on FacebookShare on TwitterShare on whatsappShare on telegramShare on Mail

      ಅನಧಿಕೃತವಾಗಿ ಬಳಕೆಯಾಗುತ್ತಿರುವ 110 ಸಿಲಿಂಡರ್ ಜಪ್ತಿ- 19 ಪ್ರಕರಣ ದಾಖಲು

      ವಿಜಯಪುರ ಮೇ.13 :ವಿಜಯಪುರ ನಗರದಾದ್ಯಂತ ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರಗಳನ್ನು ಅನಧಿಕೃತವಾಗಿ ಬಳಕೆ ಮಾಡುತ್ತಿರುವ ಸ್ಥಳಗಳಿಗೆ ದಾಳಿ ನಡೆಸಿ 2024ರ ನವೆಂಬರ್ ಮಾಹೆಯಿಂದ ಈವರೆಗೆ ಒಟ್ಟು 110 ಸಿಲಿಂಡರ್‍ಗಳನ್ನು ಜಪ್ತಿ ಮಾಡಿ 19 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ತಿಳಿಸಿದ್ದಾರೆ.

      ನಗರದಾದ್ಯಂತ ಅನಧಿಕೃತವಾಗಿ ಆಟೋಗಳಿಗೆ, ಹೋಟೆಲ್‍ಗಳು, ಬೀದಿ ಬದಿ ಆಹಾರ ತಯಾರಿಕೆ ವ್ಯಾಪಾರಸ್ಥರು ಸೇರಿದಂತೆ ವಾಣಿಜ್ಯೋದ್ಯಮ ಸಿಲಿಂಡರುಗಳಿಗೆ ಗೃಹ ಬಳಕೆ ಗ್ಯಾಸ್ ಮರು ಭರ್ತಿ ಮಾಡಿ ಮಾರಾಟ ಮಾಡುತ್ತಿರುವವರ ಮೇಲೆ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ದಾಳಿ ನಡೆಸಿ ಪ್ರಕರಣ ದಾಖಲಿಸಲಾಗಿದೆ.

      ಅನಧಿಕೃತವಾಗಿ ಎಲ್‍ಪಿಜಿ ಗ್ಯಾಸ್ ಬಳಕೆ ಮಾಡುವುದು ಹಾಗೂ ವಾಣಿಜ್ಯೋದ್ಯಮ ಸಿಲಿಂಡರ್‍ಗಳಿಗೆ ಮರು ಭರ್ತಿ ಮಾಡುವುದು ಅಪರಾಧವಾಗಿದ್ದು,. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾಯ್ದೆ ಉಲ್ಲಂಘನೆ ಮೇರೆಗೆ ಸಿಲಿಂಡರ್‍ಗಳನ್ನು ಜಪ್ತಿ ಮಾಡುವುದಲ್ಲದೇ ಅಗತ್ಯ ವಸ್ತುಗಳ ಕಾಯ್ದೆ 1955ರ ಸೆಕ್ಷನ್ 3/7ರನ್ವಯ ಕ್ರಿಮಿನಲ್ ಮೂಕದ್ದಮೆ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

      Tags: #110 cylinder foreclosure- 19 case filed#indi / vijayapur#Public News#State News#Today News#Voice Of Janata#ಅನಧಿಕೃತವಾಗಿ ಬಳಕೆಯಾಗುತ್ತಿರುವ 110 ಸಿಲಿಂಡರ್ ಜಪ್ತಿ- 19 ಪ್ರಕರಣ ದಾಖಲು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      ಬಿಜೆಪಿ ಪ್ರಯಾಸದ ಗೆಲುವು

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      ಅಥಣಿ : ಮಾದಕ ಮುಕ್ತ ಸಮಾಜಕ್ಕೆ ಮುನ್ನುಡಿ

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.