• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಶ್ರೀ‌ ಶಾಂತೇಶ್ವರ ಟ್ರಸ್ಟ ಕಮೀಟಿ ವಿಸರ್ಜಿಸಿ, ನೂತನ ಕಮೀಟಿ ರಚನೆಗೆ ಆಗ್ರಹಿಸಿ 12 ದಿನಕ್ಕೆ ಕಾಲಟ್ಟ ಧರಣಿ 

      Voiceofjanata.in

      November 22, 2024
      0
      ಶ್ರೀ‌ ಶಾಂತೇಶ್ವರ ಟ್ರಸ್ಟ ಕಮೀಟಿ ವಿಸರ್ಜಿಸಿ, ನೂತನ ಕಮೀಟಿ ರಚನೆಗೆ ಆಗ್ರಹಿಸಿ 12 ದಿನಕ್ಕೆ ಕಾಲಟ್ಟ ಧರಣಿ 
      0
      SHARES
      603
      VIEWS
      Share on FacebookShare on TwitterShare on whatsappShare on telegramShare on Mail

      ಶ್ರೀ‌ ಶಾಂತೇಶ್ವರ ಟ್ರಸ್ಟ ಕಮೀಟಿ ವಿಸರ್ಜಿಸಿ, ನೂತನ ಕಮೀಟಿ ರಚನೆಗೆ ಆಗ್ರಹಿಸಿ 12 ದಿನಕ್ಕೆ ಕಾಲಟ್ಟ ಧರಣಿ 

      ಇಂಡಿ: ಶ್ರೀ ಶಾಂತೇಶ್ವರ ಟ್ರಸ್ಟ ಕಮೀಟಿ ಆಡಳಿತ ಮಂಡಳಿ ಸರ್ವಾಧಿಕಾರಿ ಧೋರಣೆ ನಡೆಸುತ್ತಿದ್ದು, ಸಾರ್ವಜನಿಕರಿಗೆ ಸಮರ್ಪಕ ಲೆಕ್ಕ ಪತ್ರ ನೀಡುತ್ತಿಲ್ಲ ಎಂದು ಆರೋಪಿಸಿ ನಡೆಸುತ್ತಿರುವ ಧರಣಿ ೧೨ ನೇ ದಿನಕ್ಕೆ ಕಾಲಿಟ್ಟಿದೆ.
      ಈ ಸಂದರ್ಭದಲ್ಲಿ ಶಾಂತುಗೌಡ ಬಿರಾದಾರ, ನೀಲಕಂಠಗೌಡ ಪಾಟೀಲ, ರವಿಗೌಡ ಪಾಟೀಲ, ಸಾತಪ್ಪ ತೆನ್ನೆಳ್ಳಿ ಮಾತನಾಡಿ, ಕಮೀಟಿಯವರಿಗೆ ಲಿಖಿತವಾಗಿ ಲೆಕ್ಕಪತ್ರ ನೀಡಲು ಮನವಿ ಮಾಡಿದ್ದೇವೆ. ಆದರೆ ಅವರು ಧರಣ ನಡೆಸುತ್ತಿರುವ ಸ್ಥಳಕ್ಕೆ ಬಂದು ಲೆಕ್ಕಪತ್ರ ನೀಡಿಲ್ಲ, ಅಲ್ಲದೆ ದೇವಸ್ಥಾನದ ನೋಟಿಸ್ ಬೋರ್ಡಿಗೆ ಲೆಕ್ಕಪತ್ರ ಅಂಟಿಸಲಾಗಿದೆ ಎಂದು ಹೇಳಿದ್ದಾರೆ ಆದರೆ ಅಲ್ಲಿ ಅಂಟಿಸಿಲ್ಲ. ಪಾಂಪ್ಲೇಟ್‌ಗಳಲ್ಲಿ ಲೆಕ್ಕಪತ್ರ ತಯಾರಿಸಿ ಸಾರ್ವಜನಿಕರಿಗೆ ವಿತರಿಸಿದ್ದು, ಅದಕ್ಕೆ ಅಧ್ಯಕ್ಷರು, ಕಾರ್ಯದರ್ಶಿ ಸಹಿ ಇಲ್ಲ, ಅಲ್ಲದೆ ಸರಿಯಾದ ಲೆಕ್ಕಪತ್ರ ನೀಡಿಲ್ಲ, ಹುಂಡಿಯಿಂದ ಪ್ರತೀವರ್ಷ ತೆಗೆಯುವ ಹಣದ ಬಗ್ಗೆ ಮಾಹಿತಿ ನೀಡಿಲ್ಲ. ದೇವಸ್ಥಾನದ ಕಮೀಟಿಯಲ್ಲಿ ಬೇರೆ ಊರಿನಿಂದ ವಲಸೆ ಬಂದವರನ್ನು ಹಾಕಿಕೊಂಡು ಕಮೀಟಿ ರಚಿಸಿದ್ದಾರೆ. ಮೂಲ ಸ್ಥಳೀಯರಿಗೆ ಆಧ್ಯತೆ ನೀಡಿಲ್ಲ ಎಂದು ಆರೋಪಿಸಿದರು.

      ಟ್ರಸ್ಟ ಕಮೀಟಿ ವಿಸರ್ಜಿಸಿ ನೂತನ ಕಮೀಟಿ ರಚನೆಯಾಗಬೇಕು. ಧರಣ ನಡೆಸುತ್ತಿದ್ದರೂ ಧರಣ ಸ್ಥಳಕ್ಕೆ ಬಾರದೆ ಸಾರ್ವಜನಿಕರಿಗೆ ಅಗೌರವ ತೋರಿದ್ದಾರೆ. ಅವರ ವಿರುಧ್ಧ ಸೂಕ್ತ ಕ್ರಮಕ್ಕೆ ಕಾನೂನು ಹೋರಾಟ ನಡೆಸಲು ಸಜ್ಜಾಗಿದ್ದೇವೆ ಎಂದು ತಿಳಿಸಿದರು.

      ರಾಜು ಕುಲಕಣ ð, ಅನೀಲ ಝಂಪಾ, ಅಮಿತ್ ಪಾಟೀಕಲ, ಸಂತೋಶ ಅಳ್ಳಗಿ, ಸುನಿಲ್ ಗವಳಿ, ಧರೇಶ ಉನ್ನದ ಸೇರಿದಂತೆ ಇನ್ನಿತರರು ಇದ್ದರು.

      ಇಂಡಿ: ್ರÃ ಶಾಂತೇಶ್ವರ ಟ್ರಸ್ಟ ಕಮೀಟಿ ಆಡಳಿತ ಮಂಡಳಿ ಸರ್ವಾಧಿಕಾರಿ ಧೋರಣೆ ನಡೆಸುತ್ತಿದ್ದು, ಸಾರ್ವಜನಿಕರಿಗೆ ಸಮರ್ಪಕ ಲೆಕ್ಕ ಪತ್ರ ನೀಡುತ್ತಿಲ್ಲ ಎಂದು ಆರೋಪಿಸಿ ನಡೆಸುತ್ತಿರುವ ಧರಣ ೧೨ ನೇ ದಿನಕ್ಕೆ ಕಾಲಿಟ್ಟಿದೆ.

      Tags: #12-day sit-in demanding dissolution of Sri Shanteswar Trust Committee and formation of new committee#indi / vijayapur#Public News#State News#Today News#Voice Of Janata#Voice Of Janata Desk News#Voiceofjanata.in#ಶ್ರೀ‌ ಶಾಂತೇಶ್ವರ ಟ್ರಸ್ಟ ಕಮೀಟಿ ವಿಸರ್ಜಿಸಿನೂತನ ಕಮೀಟಿ ರಚನೆಗೆ ಆಗ್ರಹಿಸಿ 12 ದಿನಕ್ಕೆ ಕಾಲಟ್ಟ ಧರಣಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.