• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ೧೨ನೇ ಶತಮಾನದ ಶರಣ ವಚನ ಸಾಹಿತ್ಯ, ಮನುಕುಲಕ್ಕೆ ದಾರೀದೀಪ

      Voiceofjanata.in

      January 15, 2026
      0
      ೧೨ನೇ ಶತಮಾನದ ಶರಣ ವಚನ ಸಾಹಿತ್ಯ, ಮನುಕುಲಕ್ಕೆ ದಾರೀದೀಪ
      0
      SHARES
      64
      VIEWS
      Share on FacebookShare on TwitterShare on whatsappShare on telegramShare on Mail

      ೧೨ನೇ ಶತಮಾನದ ಶರಣ ವಚನ ಸಾಹಿತ್ಯ, ಮನುಕುಲಕ್ಕೆ ದಾರೀದೀಪ

      ಇಂಡಿ : ಮಾನವನ ಸ್ವಾರ್ಥಕ ಬದುಕಿಗೆ ಬೇಕಾಗುವ ಸಂಸ್ಕಾರ, ಸಾಮರಸ್ಯ, ಉತ್ತಮ ಆಚಾರ ವಿಚಾರ, ಮೌಲ್ಯಗಳನ್ನು ಪಸರಿಸುವ ೧೨ನೇ ಶತಮಾನದ ಶರಣ ವಚನ ಸಾಹಿತ್ಯ, ಮನುಕುಲಕ್ಕೆ ದಾರೀದೀಪವಾಗಿದೆ ಎಂದು ಗುರುಮಾತೆ ಸರೋಜಿನಿ ಮಾವಿನಮರ ಹೇಳಿದರು.

      ಅವರು ನಗರದ ಶ್ರೀ ಸತ್ಯಸಾಯಿ ಸೇವಾ ಕೇಂದ್ರ ಬೀರಪ್ಪನಗರದಲ್ಲಿ ಗುರುವಾರ ನಡೆದ ದತ್ತಿ ಉಪನ್ಯಾಸ ಮತ್ತು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
      ಅಧ್ಯಕ್ಷತೆ ವಹಿಸಿದ್ದ ವಿಜಯಲಕ್ಷ್ಮೀ ದೇಸಾಯಿ ಮಾತನಾಡಿ, ಅನ್ನ, ಅಕ್ಷರ, ಹಾಗೂ ಅರಿವು ಮೂಡಿಸುವಲ್ಲಿ ಮಠಗಳ ಕೊಡುಗೆ ಅಪಾರವಾಗಿದೆ. ಅನುಭವ ಮಂಟಪದಲ್ಲಿ ಶರಣರನ್ನು ಗುರುತಿಸಿ, ಅನುಭವ ಮಂಟಪ ಮೂಲಕ ಮನುಷ್ಯ ಸಮಾಜದಲ್ಲಿ ಯಾವ ರೀತಿ ಬದುಕಬೇಕು ಎಂಬದನ್ನು ತೋರಿಸಿದ್ದಾರೆ ಎಂದರು. ಗಂಗಾ ಗಲಗಲಿ ಉಪನ್ಯಾಸಕ ಚಂದುಗೌಡ ಬಿರಾದಾರ, ಪಾರ್ವತಿ ದಳವಾಯಿ, ರಾಜಶ್ರೀ ಕ್ಷತ್ರಿ, ಲತಾ ಕಕ್ಕಳಮೇಲಿ, ಪಾರ್ವತಿ ಸೊನ್ನದ, ರಿಯಾನಾ ಸುತಾರ, ಭವಾನಿ ಗುಳೇದಗುಡ್ಡ ಮಾತನಾಡಿದರು.
      ಕವಿಯತ್ರಿಗಳಾದ ಸುಮಾ ಸಣ್ಣಕ್ಕಿ, ಪೂಜಾ ಕನ್ನೊಳ್ಳಿ, ಮಂಜುಳಾ ದಳವಾಯಿ, ಪ್ರೀತಿ ಕ್ಷತ್ರಿ, ಪ್ರೀಯಾಂಕಾ ಬೋರಗಿ, ಸನಾ ಅರಳಿಕಟ್ಟಿ, ಸುಧಾ ಬೀಳಗಿ ಕವನ ವಾಚಿಸಿದರು.
      ಗುರುಬಾಯಿ ಪಾಟೀಲ, ಕವಿತಾ ಪೂಜಾರಿ, ಶಾವಲಾ ಬಗಲಿ, ಬಿ.ಎಚ್.ಪೊಲೀಸ್ ಪಾಟೀಲ, ಭಾರತಿ ಪ್ತರಿಮಠ, ಭಾರತಿ ಪಾಟೀಲ, ಸರೋಜಿನಿ ಕಕ್ಕಳಮೇಲಿ, ಪಾರ್ವತಿ ಸುರಪೂರ, ರೇಣುಕಾ ಸಂಖ, ಸಂಗಿತಾ ಸುರಪೂರ, ಜಯಶ್ರೀ ಹೂಗಾರ, ಕಲಾವತಿ ಯರನಾಳ ಇದ್ದರು.

      ಇಂಡಿ: ನಗರದ ಸತ್ಯಸಾಯಿ ಸೇವಾ ಕೇಂದ್ರದಲ್ಲಿ ಗುರುವಾರ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರದಮಲ್ಲಿ ಸರೋಜಿನಿ ಮಾವಿನಮರ ಮಾತನಾಡಿದರು.

      Tags: #12th century Sarana Vachana literature#೧೨ನೇ ಶತಮಾನದ ಶರಣ ವಚನ ಸಾಹಿತ್ಯ#indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.ina beacon for mankindಮನುಕುಲಕ್ಕೆ ದಾರೀದೀಪ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.