• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

    ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

    ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

    ಮನರೇಗಾ ಬಚಾವ ಆಂದೋಲನ

    ಮನರೇಗಾ ಬಚಾವ ಆಂದೋಲನ

    ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

    ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

    ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

    ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಂದೇ ಮಾತರಂ ೧೫೦ ನೇ ವರ್ಷಾಚರಣೆ..!

      Voiceofjanata.in

      January 3, 2026
      0
      ವಂದೇ ಮಾತರಂ ೧೫೦ ನೇ ವರ್ಷಾಚರಣೆ..!
      0
      SHARES
      18
      VIEWS
      Share on FacebookShare on TwitterShare on whatsappShare on telegramShare on Mail

      ವಂದೇ ಮಾತರಂ ೧೫೦ ನೇ ವರ್ಷಾಚರಣೆ..!

      ವಿಜಯಪುರ: ವ್ಯಕ್ತಿಯ ವ್ಯಕ್ತಿತ್ವವು ಅವನು ಜೀವನದಲ್ಲಿ ಅಳವಡಿಸಿಕೊಂಡ ಮೌಲ್ಯಗಳು ಹಾಗೂ ಗುಣಗಳಿಂದಲೇ ರೂಪುಗೊಳ್ಳುತ್ತದೆ ಎಂದು ಹುಬ್ಬಳ್ಳಿಯ ಸಮಾಜ ಕಾರ್ಯಕರ್ತ ರಾಮಣ್ಣ ಹೇಳಿದರು.

      ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಹಾಗೂ ವಿವೇಕ ವೇದಿಕ ವಿಜಯಪುರ ಇವರ ಸಹಯೋಗದೊಂದಿಗೆ ವಂದೇ ಮಾತರಂ ೧೫೦ ನೇ ವರ್ಷಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಭಾರತವು ಕೇವಲ ಭೂಮಿ ಮಾತ್ರವಲ್ಲ, ಮಾತೃಭೂಮಿಯೂ ಹೌದು ಎಂಬ ಭಾವನೆ ಪ್ರತಿಯೊಬ್ಬರ ಮನದಲ್ಲಿ ಬೆಳೆಸುವ ಶಕ್ತಿ ವಂದೇ ಮಾತರಂ ಗೀತೆಗೆ ಇದೆ. ದೇಶದ ಜನತೆಯನ್ನು ಒಗ್ಗೂಡಿಸುವಲ್ಲಿ ಹಾಗೂ ಭಾವೈಕ್ಯತೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ತಮ್ಮ ಉಪನ್ಯಾಸದಲ್ಲಿ ೧೫೦ನೇ ವರ್ಷದ ಸಂಭ್ರಮಾಚರಣೆಯ ಮಹತ್ವವನ್ನು ಹೇಳಿದರು.ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮಾತನಾಡಿ, ವಂದೇ ಮಾತರಂ ಗೀತೆ ಕೇವಲ ಒಂದು ಗೀತೆಯಲ್ಲ, ಅದು ಭಾರತೀಯರಲ್ಲಿ ದೇಶಭಕ್ತಿ ಮತ್ತು ರಾಷ್ಟಿçÃಯ ಭಾವನೆಯನ್ನು ಬೆಳೆಸುವ ಶಕ್ತಿಶಾಲಿ ಭಾವೈಕ್ಯದ ಸಾಧನವಾಗಿದೆ ಎಂದರು.

      ಕಾರ್ಯಕ್ರಮದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ. ಎಲ್. ಲಕ್ಕಣ್ಣವರ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ಚಂದ್ರಶೇಖರ ಕವಟಗಿ ಮತ್ತು ಅಧ್ಯಾಪಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

      Tags: #150th anniversary of Vande Mataram..!#indi / vijayapur#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ವಂದೇ ಮಾತರಂ ೧೫೦ ನೇ ವರ್ಷಾಚರಣೆ..!
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      ಬಿಸಿಲ ನಗರಿಯಲ್ಲಿ ಮತ್ತೊಂದು ಬಾಣಂತಿ ಸಾವು..!

      March 2, 2026
      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      March 2, 2026
      ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

      ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

      March 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.