• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೈ ಮುಖಂಡರ ಹಾಗೂ ಶಾಸಕರ ವಿರುದ್ಧ ಹರಿಹಾಯ್ದ ಬಿಜೆಪಿ ಮಲ್ಲಿಕಾರ್ಜುನ

      Voiceofjanata.in

      September 14, 2024
      0
      ಕೈ ಮುಖಂಡರ ಹಾಗೂ ಶಾಸಕರ ವಿರುದ್ಧ ಹರಿಹಾಯ್ದ ಬಿಜೆಪಿ ಮಲ್ಲಿಕಾರ್ಜುನ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 42;

      0
      SHARES
      539
      VIEWS
      Share on FacebookShare on TwitterShare on whatsappShare on telegramShare on Mail

      ಕೈ ಮುಖಂಡರ ಹಾಗೂ ಶಾಸಕರ ವಿರುದ್ಧ ಹರಿಹಾಯ್ದ ಬಿಜೆಪಿ ಮಲ್ಲಿಕಾರ್ಜುನ

      ಇಂಡಿ : ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಕಾಂಗ್ರೆಸ್ ಸರಕಾರ ಹಣ ಬಿಡುಗಡೆ ಮಾಡಿದ್ದರೆ ದಾಖಲೆ ಬಿಡುಗಡೆ ಮಾಡಲಿ, ಬಿಜೆಪಿ ಅವಧಿಯಲ್ಲಿನ ಎಷ್ಟು ಕಾಮಗಾರಿಗಳನ್ನು ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಿಲ್ಲವೇ..?ಲೋಕಾರ್ಪಣೆಗೊಳಿಸಿಲ್ಲವೇ..? ಕೇಂದ್ರ ಸರಕಾರದ ಹಲವಾರು ಯೋಜನೆಗಳ‌ ಕಾಮಗಾರಿ  ಪೂಜೆ ಸಹ ಶಾಸಕರೆ ಮಾಡಿದ್ದಾರೆ.‌ ಅದಕ್ಕೆ ಸಂಸದರ ತ್ಯಾಗಿಯಭಾವನೆ ಕಾರಣ. ಆದರೆ ಚಿಕ್ಕ ಪುಟ್ಟ ವಿಷಯಗಳಿಗೆ ರಾಜಕಾರಣ ಮಾಡಿತ್ತಿರುವುದು ಕಾಂಗ್ರೆಸ್ ಮುಖಂಡರ‌‌‌ ಹಾಗೂ ಶಾಸಕರ ನಡೆ ಜನರಿಗೆ ಅರ್ಥವಾಗುತ್ತಿದೆ ಎಂದು ಬಿಜೆಪಿ ಮಂಡಳ‌ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ಕೈ ಮುಖಂಡರ ವಿರುದ್ಧ ಆರೋಪಿಸಿ, ಕಿಡಿಕಾರಿದರು.
      ಅವರು ಶುಕ್ರವಾರ ಪಟ್ಟಣದ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
      ಕೇಂದ್ರ ಸರ್ಕಾರದ ಯೋಜನೆಗಳ ಕಾಮಗಾರಿಗಳ ಭೂಮಿ ಪೂಜೆಯನ್ನು ಸಹ ತಾವೇ ಮಾಡುವ ಶಾಸಕರಿಗೆ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಭೂಮಿ ಪೂಜೆಯನ್ನು ಸಂಸದರಿಂದ ಮಾಡಿಸಿ ಜನರಿಗೆ ಬಿಜೆಪಿಯ ಕಾರ್ಯ ಎಂದು ಗೊತ್ತಾಗುವಂತೆ ಮಾಡಿದ್ದು ಹೊಟ್ಟೆಯಲ್ಲಿ ಬೆಂಕಿ ಬಿದ್ದಂತಾಗಿದೆ ಹೀಗಾಗಿ ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ, ಜೆಜೆಎಂ ಯೋಜನೆ, ಕೆರೆ ತುಂಬುವ ಯೋಜನೆ ಹೀಗೆ ಹಲವು ಯೋಜನೆಗಳಿಗೆ ಸಂಸದರ ಅನುಪಸ್ಥಿತಿಯಲ್ಲಿ ಪೂಜೆ ನೆರವೇರಿಸಿ ಎಲ್ಲಾ ಕಾಮಗಾರಿಗಳು ತಾವೇ ಮಾಡಿಸಿದ್ದು ಎಂಬಂತೆ ಜನತೆಗೆ ತೋರಿಸಿಕೊಡುವ ಕಾರ್ಯವನ್ನು ಶಾಸಕ ಯಶವಂತರಾಯ ಗೌಡರು ಮಾಡುತ್ತ ಬಂದಿದ್ದಾರೆ. ಸಂಸದ ಜಿಗಜಿಣಗಿ ಅವರ ವಯಸ್ಸಿಗಾದರೂ ಗೌರವ ಕೊಡಬೇಕಿದ್ದ ಶಾಸಕರು ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದು ತರವಲ್ಲ ಎಂದರು.
      ಈಗ ಬಿಜೆಪಿ ಅವರು ತಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಜನತೆಗೆ ಗೊತ್ತಾಗಲಿ ಎಂದು ಕಾರ್ಯಕ್ರಮ ಮಾಡಿದ್ದು, ಶಾಸಕರಿಗೆ ಸಹಿಸಂದಂತಾಗಿದೆ. ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಸಂಸದ ರಮೇಶ್ ಜಿಗಜಿಣಗಿ ಅವರು ಸ್ವತ: ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ದೂರವಾಣ ಯಲ್ಲಿ ಮಾತನಾಡಿ ಅವರು ಭರವಸೆ ನೀಡಿದ ನಂತರ ರೈತರಿಗೆ ಪ್ರತಿಭಟನೆ ಕೈ ಬಿಡಲು ಮನವಿ ಮಾಡಿಸಿದ್ದು ಶಾಸಕರಿಗೂ ತಿಳಿದಿದೆ.  ಸದನದಲ್ಲಿ ಸಹ ಶಾಸಕರು ಈ ನೀರಾವರಿ ಯೋಜನೆ ನಮ್ಮ ಪ್ರದೇಶಕ್ಕೆ ಬರುತ್ತದೆ ಮಂಜೂರು ಮಾಡಿದ ಕಾರಜೋಳ ಸಾಹೇಬರು ಹಾಗೂ ಮುಖ್ಯಮಂತ್ರಿಗಳಿಗೆ ಅಭಿನಂದಿಸುವುದಾಗಿ ತಿಳಿಸಿದ್ದಾರೆ. ಈಗ ಅದೇ ಯೋಜನೆ ತಾವೇ ಸ್ವತಃ ಮಂಡಿಸಿರುವಂತೆ ಮಾತನಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದರು.
      ಸಂಸದ ರಮೇಶ ಜಿಗಜಿಣಗಿ ಅವರು ಹಾಗೂ ೨೦೦೮ ರಲ್ಲಿ ನಮ್ಮ ಪಕ್ಷದ ಶಾಸಕರಾದ ಸಾರ್ವಭೌಮ ಬಗಲಿ ಅವರು ಮಾಡಿದ ಕಾರ್ಯಗಳನ್ನು ಶೀಘ್ರವೇ ದಾಖಲಾತಿ ಸಮೇತ ಜನತೆಯ ಮುಂದಿಡಲಾಗುವುದು ಎಂದರು.
      ಶಾಸಕರು ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಷ್ಟು ಕಾಮಗಾರಿಗಳನ್ನು ಉದ್ಘಾಟಿಸಿಲ್ಲವೇ? ಲೋಕಾರ್ಪಣೆ ಗೊಳಿಸಿಲ್ಲವೇ? ಯಾರು ಕೆಲಸ ಮಾಡಿದ್ದಾರೆ ಅವರ ಹೆಸರು ಹೇಳಬೇಕು. ಆದರೆ ಬೇರೆಯವರು ಮಾಡಿದ ಕೆಲಸವನ್ನು ಸಹ ನಾನೇ ಮಾಡಿದ್ದೇನೆ ಎಂದು ಜಂಭ ಕೊಚ್ಚಿಕೊಳ್ಳುವುದು ಸರಿಯಲ್ಲ ಎಂದರು.
      ಬಿಜೆಪಿ ಮುಖಂಡ ಅನೀಲ ಜಮಾದಾರ ಮಾತನಾಡಿ, ಸಂಸದ ರಮೇಶ ಜಿಗಿಜಿಣಗಿ ಅವರು ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಇಂಡಿ ಮತಕ್ಷೇತ್ರಕ್ಕೆ ನೀಡಿದ್ದಾರೆ. ಆದರೆ ಅವರು ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಲು ಆಗಮಿಸಿಲ್ಲ, ಸ್ಥಳೀಯ ಶಾಸಕರೇ ಪೂಜೆ ಮಾಡಿಕೊಂಡು ಹೋಗಲಿ ಎಂಬ ತ್ಯಾಗಭಾವನೆಯನ್ನು ಹೊಂದಿದ್ದರು, ಆದರೆ ಸ್ಥಳೀಯ ಶಾಸಕರು ಅದನ್ನು ಬಳಸಿಕೊಂಡು ಕೇಂದ್ರ ಸರ್ಕಾರದ ಯೋಜನೆಗಳನ್ನು ಸಹ ತಾವೇ ಪೂಜೆ ಮಾಡಿ ತಾವೇ ಮಾಡಿಸಿದಂತೆ ಜನತೆಯ ಮುಂದೆ ಹೇಳಿಕೊಳ್ಳುತ್ತಿರುವುದು ಜನತೆಗೆ ಯಾವ ಯೋಜನೆ ಯಾರಿಗೆ ಬರುತ್ತದೆ ಎಂಬ ಬಗ್ಗೆ ಗೊತ್ತಾಗುತ್ತದೆ ಜನರೇನು ನೀವು ಹೇಳುವುದನ್ನು ಪೂರ್ಣವಾಗಿ ನಂಬಲು ಹುಚ್ಚರಲ್ಲ ಎಂದರು.
      ಸರ್ಕಾರಿ ಕಾರ್ಯಕ್ರಮದಲ್ಲಿ ಪಕ್ಷದ ಬಗ್ಗೆ ಶಾಸಕರು ಸಾಕಷ್ಟು ಸಾರಿ ಮಾತನಾಡುತ್ತಾರೆ, ಮೊನ್ನೆ ಸ್ವಾತಲಗಾಂವ ಕ್ರಾಸ್ ನಲ್ಲಿ ನಡೆದ ವಿದ್ಯುತ್ ಇಲಾಖೆಯ ಕಾರ್ಯಕ್ರಮದಲ್ಲಿಯೂ ತಮ್ಮ ಪಕ್ಷದ ಬಗ್ಗೆ ಮಾತನಾಡಿ ಮುಂಬರುವ  ಚುನಾವಣೆ ತಾಲೂಕ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಅತಿಹೆಚ್ಚಿನ ಸೀಟಿಗಳನ್ನು ಗೆದ್ದು ತೋರಿಸುತ್ತೆನೆಂದು ಅಹಂಕಾರದಿಂದ ನೋಡಿದಿದ್ದಾರೆ. ಮತ ಹಾಕುವರು ನಾಗರಿಕರು, ಎಂಬುದನ್ನು ಶಾಸಕರು ಮೊದಲು ಅರಿತುಕೊಳ್ಳಬೇಕು,  ದುರಹಂಕಾರದ ಮಾತಿಗೆ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳು ತಕ್ಕ ಉತ್ತರ ಕೊಡುತ್ತಾರೆ. ಜನ ಯಾರ ಪರ ಇದ್ದಾರೆ ಎಂಬುದು ತಾಲೂಕ ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಗೊತ್ತಾಗಲಿದೆ ನೀವು ಸವಾಲು ಹಾಕಿದ್ದನ್ನು ನಾವು ಸ್ವೀಕರಿಸಿದ್ದೇವೆ ಜನರು ಅದಕ್ಕೆ ಪ್ರತ್ಯುತ್ತರ ನೀಡಲಿದ್ದಾರೆ ಎಂದರು.
      ಈ ಸಂದರ್ಭದಲ್ಲಿ ದೇವೆಂದ್ರ ಕುಂಬಾರ, ಹಣಮಂತ್ರಾಯಗೌಡ ಪಾಟೀಲ, ಶಾಂತು ಕಂಬಾರ, ವಜ್ರಕಾಂತ ಕೂಡಿಗನೂರ, ರಾಜಶೇಖರ ಯರಗಲ್ ಮತ್ತಿತರರು ಇದ್ದರು.

      ಇಂಡಿ: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ ಮಾತನಾಡಿದರು.

      Tags: #BJP Mallikarjuna lashed out at Congress leaders and MLAs#indi / vijayapur#Kannada News#Public News#Voiceofjanata.in#ಕೈ ಮುಖಂಡರ ಹಾಗೂ ಶಾಸಕರ ವಿರುದ್ಧ ಹರಿಹಾಯ್ದ ಬಿಜೆಪಿ ಮಲ್ಲಿಕಾರ್ಜುನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.