• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಇತರೆ

      18ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಾಳೆ

      By shivanagi

      July 2, 2026
      0
      18ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಾಳೆ
      0
      SHARES
      55
      VIEWS
      Share on FacebookShare on TwitterShare on whatsappShare on telegramShare on Mail

      18ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಾಳೆ

      ಅಫಜಲಪುರ: ಪಟ್ಟಣದ  ಶ್ರೀ ಗುರು ಮಳೇಂದ್ರ ಶಿವಾಚಾರ್ಯರ ಮಠದ 18ನೇ ಪೀಠಾಧಿಪತಿ ಲಿಂ. ಷ. ಬ್ರ. ಶ್ರೀ ಶಾಂತವೀರ ಮಳೇಂದ್ರ ಶಿವಾಚಾರ್ಯರ 18ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಜುಲೈ 3ರಂದು ಮಠದ ಆವರಣದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಮಠದ ಕಮಿಟಿ ಮುಖಂಡರು  ತಿಳಿಸಿದ್ದಾರೆ.
       ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂ. ಷ. ಬ್ರ. ಶ್ರೀ ಶಾಂತವೀರ ಮಳೇಂದ್ರ ಶಿವಾಚಾರ್ಯರು ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಅನೇಕ ಸೇವಾ ಕಾರ್ಯಗಳನ್ನು ನಡೆಸುವ ಮೂಲಕ ಈ ಭಾಗದಲ್ಲಿ ಸೌಹಾರ್ದತೆ, ಭಾವೈಕ್ಯತೆ ಮತ್ತು ಮಾನವೀಯ ಮೌಲ್ಯಗಳನ್ನು ಸಾರಿದ ಮಹನೀಯರಾಗಿದ್ದರು. ಅವರ ಪುಣ್ಯಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು.
      ಇದೇ ಸಂದರ್ಭದಲ್ಲಿ ಕಲಬುರಗಿಯ ಶಾಂತಾ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್ನ ಡಾ. ಸಂಜೀವಕುಮಾರ ಪಾಟೀಲ್ ಹಾಗೂ ಡಾ. ಅಂಬಿಕಾ ಪಾಟೀಲ್ ಅವರ ನುರಿತ ವೈದ್ಯಕೀಯ ತಂಡದ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
      ಶಿಬಿರದಲ್ಲಿ ನೇತ್ರ ತಪಾಸಣೆ, ಮೂಲವ್ಯಾಧಿ, ಹೊಟ್ಟೆ ನೋವು ಸಂಬಂಧಿತ ಕಾಯಿಲೆಗಳು, ಕೀಲು ನೋವು ಹಾಗೂ ಸಂಧಿವಾತ, ಹೃದ್ರೋಗ, ಕಿಡ್ನಿ, ಚರ್ಮರೋಗ, ಕಿವಿ–ಮೂಗು–ಗಂಟಲು (ENT) ತಪಾಸಣೆ, ಮಕ್ಕಳ ಕಾಯಿಲೆಗಳ ತಪಾಸಣೆ ಸೇರಿದಂತೆ ವಿವಿಧ ಆರೋಗ್ಯ ಸೇವೆಗಳು ಉಚಿತವಾಗಿ ಲಭ್ಯವಿರಲಿವೆ.
      ಸಾರ್ವಜನಿಕರು ಈ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಮಠದ ಕಮಿಟಿ ಮುಖಂಡರು ಮನವಿ ಮಾಡಿದ್ದಾರೆ.
      .
      Tags: #indi / vijayapur#Public News#Voice Of Janata#ಅಫಜಲಪುರ#ಕಲ್ಬುರ್ಗಿ# ಕಲ್ಯಾಣ ಕರ್ನಾಟಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      ಇಂಡಿಯಲ್ಲಿ ರೈತರ ಹೋರಾಟಕ್ಕೆ ಬಿಗ್ ಟ್ವಿಸ್ಟ್..!

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.