• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      2 ಲಕ್ಷ 31 ಸಾವಿರ ಕೋಟಿ ಅನುದಾನ ಆರೋಗ್ಯಕ್ಕೆ ಮೀಸಲು -ಪ್ರಹ್ಲಾದ್ ಜೋಶಿ

      April 22, 2022
      0
      2 ಲಕ್ಷ 31 ಸಾವಿರ ಕೋಟಿ ಅನುದಾನ ಆರೋಗ್ಯಕ್ಕೆ ಮೀಸಲು -ಪ್ರಹ್ಲಾದ್ ಜೋಶಿ
      0
      SHARES
      97
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು : ಕೋವಿಡ್ ಸಂದರ್ಭದಲ್ಲಿ ಕೇಂದ್ರ ಸರಕಾರ ಉತ್ತಮ ಅರೋಗ್ಯ ವ್ಯವಸ್ಥೆಯನ್ನು ಮಾಡಿದೆ.ಪ್ರಥಮ ಬಾರಿಗೆ ದೇಶದಲ್ಲಿ 2 ಲಕ್ಷ 31 ಸಾವಿರ ಕೋಟಿ ಅನುದಾನವನ್ನು ಆರೋಗ್ಯಕ್ಕಾಗಿ ಮೀಸಲಿಟ್ಟಿದೆ ಎಂದು ಕೇಂದ್ರ ಕಲ್ಲಿದ್ದಲು,ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

      ಅವರಿಂದು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ 75ನೇ ಆಜಾದಿ ಕಾ ಅಮೃತ್ ಮಹೊತ್ಸವ ಅಂಗವಾಗಿ ತಾಲೂಕು ಮಟ್ಟದ ಆರೋಗ್ಯ ಮೇಳ ಹಾಗೂ ಆರೋಗ್ಯ ಕಾರ್ಯಕ್ರಮ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 2014 ರಲ್ಲಿ 383 ಮೆಡಿಕಲ್ ಕಾಲೇಜು ಇದ್ದರೆ ಇಂದು ಬಿಜೆಪಿ ಕೇಂದ್ರ ಸರಕಾರ 596 ಮೆಡಿಕಲ್ ಕಾಲೇಜುಗಳು ಈ ದೇಶದಲ್ಲಿ ಸ್ಥಾಪನೆ ಮಾಡಲಾಗಿದೆ.ಮುಂಬರುವ ದಿನಗಳಲ್ಲಿ ಪ್ರತಿ ಮೂರು ಜಿಲ್ಲೆಗಳಿಗೊಂದು ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದರು. ಈ ಹಿಂದೆ ಪ್ರತಿ ವರ್ಷಕ್ಕೆ 54 ಮೆಡಿಕಲ್ ಸೀಟುಗಳು ಸಿಗುತ್ತಿತ್ತು.ಆದರೆ ಇಂದು 85 ಸಾವಿರ ಮೆಡಿಕಲ್ ಸೀಟುಗಳು ಸಿಗುತ್ತಿವೆ ಎಂದರು. ರಾಜ್ಯದ ಹೊಸ 4 ಮೆಡಿಕಲ್ ಕಾಲೇಜಿಗೆ ಕೇಂದ್ರ ಸರ್ಕಾರದಿಂದ ಶೇ.60 ಹಾಗೂ ರಾಜ್ಯ ಸರಕಾರದಿಂದ ಶೇ 40 ಅನುದಾನ ನೀಡಲಾಗುತ್ತದೆ ಎಂದರು. ಈ ಹಿಂದೆ ಪಿಜಿ ಸೀಟುಗಳು 34 ಸಾವಿರ ಇತ್ತು ಇಂದು 56 ಸಾವಿರ ಪಿಜಿ ಸೀಟುಗಳು ಮಾಡಿದ್ದೇವೆ.ಅದೇ ರೀತಿ 7 ಏಮ್ಸ್ ಸಂಸ್ಥೆಗಳು ಇತ್ತು ಈಗ 28 ಏಮ್ಸ್ ಸಂಸ್ಥೆಗಳು ಸ್ಥಾಪನೆ ಮಾಡಲಾಗಿದೆ ಎಂದರು. ಪ್ರಧಾನಿ ಮಂತ್ರಿ ಆಯುಷ್ ಮನ್ ಭಾರತ ಯೋಜನೆಯಲ್ಲಿ ರಾಜ್ಯದಲ್ಲಿ 1 ವರ್ಷದಲ್ಲಿ 36 ಸಾವಿರ ಜನರು ಚಿಕಿಸ್ತೆ ಪಡೆಯುತ್ತಿದ್ದಾರೆ. 175 ಕೋಟಿ ಜನರಿಗೆ ವ್ಯಾಕ್ಸಿನೇಷನ್ ಕೊಟ್ಟಿದ್ದೇವೆ.1919 ರಲ್ಲಿ ಇದೆ ರೀತಿಯಾದ ರೋಗ ಬಂದಿತ್ತು ಜಗತ್ತಿನಲ್ಲಿ 5 ಕೋಟಿ ಜನರು ಸತ್ತಿದ್ದರು.ಭಾರತದಲ್ಲಿ 2 ವರೆ ಕೋಟಿ ಜನರು ಸತ್ತಿದ್ದರು ಅದರಲ್ಲಿ 1 ವರೆ ಕೋಟಿ ಜನರು ಹಸಿವಿನಿಂದ ಸತ್ತಿದ್ದರು ಎಂದು ದಾಖಲೆಗಳು ಹೇಳುತ್ತಿವೆ. ಆದರೆ ಈ ಬಾರಿ ಯಾರು ಕೂಡ ಹಸಿವು ನಿಂದ ಸತ್ತಿಲ್ಲ ಎಂದರು.
      ಪ್ರತಿಯೊಬ್ಬರು ಅರೋಗ್ಯ ಕಡೆ ಹೆಚ್ಚು ಒತ್ತು ನೀಡಬೇಕು. ಯಾವುದೇ ಕಾಯಿಲೆ ಬಂದರೆ ಕೂಡಲೇ ವೈದ್ಯರ ಬಳಿ ಹೋಗಿ ಚಿಕಿಸ್ತೆ ಪಡೆಯಬೇಕು ಎಂದು ಸಲಹೆ ನೀಡಿದರು.
      ಈ ಸಂದರ್ಭದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ,ಕಬ್ಬು ಅಭಿವೃದ್ದಿ ಹಾಗೂ ಸಕ್ಕರೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಬಿ.ಪಾಟೀಲ್ ಮುನೇನಕೊಪ್ಪ, ನಗರ ಶಾಸಕ ಡಾ. ಶಿವರಾಜ ಪಾಟೀಲ್, ನಾಯಕ,ಸಂಸದ ರಾಜಾ ಅಮರೇಶ್ವರ ನಾಯಕ, ಬಸನಗೌಡ ದದ್ದಲ್, ಜಿಲ್ಲಾಧಿಕಾರಿ,ಸಿಇಓ,ಎಸ್. ಪಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #2 lack 31000 crore#grant#prahalad joshiRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      June 20, 2025
      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      June 20, 2025
      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ

      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ

      June 20, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.