• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      2025 : SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿಧ್ಯಾರ್ಥಿಗೆ ಸಚಿವ ಬಂಗಾರಪ್ಪ ಸನ್ಮಾನ..!

      Voiceofjanata.in

      May 17, 2025
      0
      2025 : SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿಧ್ಯಾರ್ಥಿಗೆ ಸಚಿವ ಬಂಗಾರಪ್ಪ ಸನ್ಮಾನ..!
      0
      SHARES
      124
      VIEWS
      Share on FacebookShare on TwitterShare on whatsappShare on telegramShare on Mail

      2025 : SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿಧ್ಯಾರ್ಥಿಗೆ ಸಚಿವ ಬಂಗಾರಪ್ಪ ಸನ್ಮಾನ..!

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ:ಎಸ್ಸೆಸ್ಸೆಲ್ಸಿ ಪರೀಕ್ಷೆ-೧ರ ಆಂಗ್ಲ ಮಾಧ್ಯಮ ವಿಭಾಗದಲ್ಲಿ ೬೨೫ಕ್ಕೆ ೬೨೫ ಅಂಕ ಗಳಿಸಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ್ ಪಾಟೀಲ್ಸ್ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಅಕೀಲ್‌ಅಹ್ಮದ್ ನಾಸೀರ್‌ಅಲಿ ನದಾಫ, ಸಂಸ್ಥೆಯ ನಿರ್ದೇಶಕ ಹಾಗೂ ಪ್ರೌಢಶಾಲಾ ಉಸ್ತುವಾರಿ ದರ್ಶನಗೌಡ ಪಾಟೀಲ, ಶಾಲೆಯ ಮುಖ್ಯಾಧ್ಯಾಪಕ ಇಸ್ಮಾಯಿಲ್ ಮನಿಯಾರ್ ಅವರನ್ನು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶನಿವಾರ ಸನ್ಮಾನಿಸಿ ಆತನ ಮತ್ತು ಶಾಲೆಯ ಸಾಧನೆ ಶ್ಲಾಘಿಸಿದರು. ಅಕೀಲ್‌ಅಹ್ಮದ್ ಸರ್ಕಾರಿ ಶಿಕ್ಷಕ ದಂಪತಿಯ ಮಗನಾಗಿರುವುದನ್ನು ಅರಿತ ಅವರು ಗ್ರಾಮೀಣ ಭಾಗದ ಶಾಲೆಯೊಂದು ರಾಜ್ಯಮಟ್ಟದ ಸಾಧನೆ ಮಾಡಿರುವುದು ಶ್ಲಾಘನೀಯ. ರಾಜ್ಯಾದ್ಯಂತ ೨೨ ವಿದ್ಯಾರ್ಥಿಗಳು ಈ ಬಾರಿ ೬೨೫ಕ್ಕೆ ೬೨೫ ಅಂಕ ಪಡೆದಿರುವುದು ಶಿಕ್ಷಣದ ಗುಣಮಟ್ಟಕ್ಕೆ ಕನ್ನಡಿಯಾಗಿದೆ ಎಂದರು.
      ಇದೇ ವೇಳೆ ದರ್ಶನಗೌಡ ಪಾಟೀಲ, ಇಸ್ಮಾಯಿಲ್ ಮನಿಯಾರ್ ಅವರು ಸಂಸ್ಥೆಯ ಪರವಾಗಿ ಸಚಿವರಿಗೆ ನೆನಪಿನ ಕಾಣಿಕೆ ನೀಡಿ ಸತ್ಕರಿಸಿದರು. ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ, ತಹಶೀಲ್ದಾರ್ ಬಲರಾಮ ಕಟ್ಟಿಮನಿ, ಡಿಡಿಪಿಐ ತಸ್ಮೀಮಾಬಾನು ಕೊಲ್ಹಾರ, ಬಿಇಓ ಬಿ.ಎಸ್.ಸಾವಳಗಿ, ತಾಪಂ ಇಓ ನಿಂಗಪ್ಪ ಮಸಳಿ, ಪಶು ಸಂಗೋಪನೆ ಎಡಿ ಡಾ.ಶಿವಾನಂದ ಮೇಟಿ, ಸಿಡಿಪಿಓ ಶಿವಮೂರ್ತಿ ಕುಂಬಾರ, ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ, ಪ್ರಧಾನ ಕಾರ್ಯದರ್ಶಿ ಎನ್.ಎಸ್.ತುರಡಗಿ, ಶಿಕ್ಷಕ ನಾಸೀರ್‌ಅಲಿ ಪಿಂಜಾರ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಮುಖಂಡರಾದ ಎಂ.ಬಿ.ನಾವದಗಿ, ಸಂತೋಷ ಚವ್ಹಾಣ ಸೇರಿದಂತೆ ಉಪಸ್ಥಿತರಿದ್ದರು.
      ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ ಅಕೀಲ್‌ಅಹ್ಮದ್ ನದಾಫ, ಆಕ್ಸಫರ್ಡ್ ಸಂಸ್ಥೆಯ ನಿರ್ದೇಶಕ ದರ್ಶನಗೌಡ ಪಾಟೀಲ ಅವರನ್ನು ಸಚಿವ ಮಧು ಬಂಗಾರಪ್ಪ ಸನ್ಮಾನಿಸಿದರು. ಶಾಸಕ ಸಿ.ಎಸ್.ನಾಡಗೌಡ ಇನ್ನಿತರರು ಇದ್ದಾರೆ.
      Tags: #2025 : SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವಿಧ್ಯಾರ್ಥಿಗೆ ಸಚಿವ ಬಂಗಾರಪ್ಪ ಸನ್ಮಾನ..!#2025: Minister Bangarappa felicitated a student who won the state in the SSLC exam.#indi / vijayapur#Public News#State News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.