ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಶಾಂತೇಶ್ವರ ಪಿಯು ಕಾಲೇಜಿಗೆ ಮತ್ತೇ ಕೇಸರಿ ಶಾಲು, ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿಗಳು..
ಸರ್ಕಾರ ಸೂಚಿಸಿದಂತೆ ಸಮವಸ್ತ್ರ ಹಾಕಿಕೊಂಡು ಬಂದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಮಾತ್ರ ಪ್ರವೇಶ ನೀಡುತ್ತಿರುವ ಶಾಂತೇಶ್ವರ ಪಿಯು ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ..
ಕೇಸರಿ ಶಾಲು ಹಾಗೂ ಹಿಜಾಬ್ ಹಾಕಿಕೊಂಡ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿಗಳ ಪ್ರವೇಶ ನಿರಾಕರಣೆ..
ಕಾಲೇಜಿನ ಹೊರ ಭಾಗದಲ್ಲಿ ನಿಂತಿರೋ ಕೇಸರಿ ಶಾಲು ಹಾಕಿರೋ ಹಾಗೂ ಹಿಜಾಬ್ ಧರಿಸಿರೋ ವಿದ್ಯಾರ್ಥಿ, ವಿದ್ಯಾರ್ಥಿನಿಯರು..