• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      214 ಎಕರೆ ಅರಣ್ಯ ಭೂಮಿ ಪಟ್ಟಭದ್ರ ಹಿತಾಸಕ್ತಿಗಳಿಂದ ಆಕ್ರಮಣ, ಸಿ ಓ ಡಿ ತನಿಖೆಗೆ ಒತ್ತಾಯ..

      ಕೆ ಆರ್ ಎಸ್ ಪಕ್ಷ

      December 29, 2023
      0
      214 ಎಕರೆ ಅರಣ್ಯ ಭೂಮಿ ಪಟ್ಟಭದ್ರ ಹಿತಾಸಕ್ತಿಗಳಿಂದ ಆಕ್ರಮಣ, ಸಿ ಓ ಡಿ ತನಿಖೆಗೆ ಒತ್ತಾಯ..
      0
      SHARES
      639
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : 214 ಎಕರೆ ಸರ್ಕಾರಿ ಮುಫತ್ ಗಾಯರಾಣ ದನಗಳ ಚಿರಾಯಿ ಮತ್ತು ಅರಣ್ಯ ಭೂಮಿಯನ್ನು ಹಲವು ಪ್ರಭಾವಿಗಳು ಆಕ್ರಮಿಸಿಕೊಂಡು, ಮೂರನೇ ವ್ಯಕ್ತಿಗಳಿಗೆ ಮಾರಾಟ ಮಾಡಿದ್ದಾರೆ. ಆದರೆ ಸರಕಾರಿ ಆಸ್ತಿ ರಕ್ಷಣೆ ಮಾಡಬೇಕಾಗಿದ್ದ ಆಡಳಿತವು ನಿರ್ಲಕ್ಷ್ಯ ಮಾಡುತ್ತಿದೆ. ಆ ಕಾರಣ ಸಿಓಡಿ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದರ ಜೊತೆಗೆ ಆ ಜಮೀನು ಸರಕಾರಕ್ಕೆ ವಶಪಡಿಸಿಕೊಳ್ಳಬೆಕೆಂದು ಆಗ್ರಹಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಕೆ ಆರ್ ಎಸ್ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ ಜಾಧವ ಹಾಗೂ ಕಾರ್ಯಕರ್ತರು ಮನವಿ ಸಲ್ಲಿಸಿದರು.

      ಇಂಡಿ ತಾಲ್ಲೂಕಿನ ಹಂಜಗಿ ಗ್ರಾಮದಲ್ಲಿ ಬರುವ 214 ಎಕರೆ ಸರಕಾರಿ ಗಾಯರಾಣ ಮತ್ತು ಅರಣ್ಯ ಭೂಮಿಯಾಗಿದ್ದು, ಅದನ್ನು ಪ್ರಭಾವಿಗಳು ಅಕ್ರಮಿಸಿಕೊಂಡು, ದಾಖಲೆಗಳನ್ನು ಸೃಷ್ಠಿಸಿ ಮೂರನೇ ವ್ಯಕ್ತಿಗಳಿಗೆ ಮಾರಾಟ ಮಾಡಿದ್ದಾರೆ, ಇಲ್ಲಿ 214 ಎಕರೆ ಜಮೀನುಗಳಿಗೆ ಸಂಭಂದಿಸಿದ ದಾಖಲೆಗಳನ್ನು ಪರಿಶೀಲಿಸಿದಾಗ ಒಂದೊಂದು ದಾಖಲೆಗಳಲ್ಲಿ ಒಂದೊಂದು ಹೆಸರುಗಳು ಕಾಣಿಸುತ್ತವೆ. ಆದ್ದರಿಂದ ಇಲ್ಲಿ ಸ್ಪಷ್ಟವಾಗಿ ದಾಖಲೆಗಳನ್ನು ಸೃಷ್ಟಿಸಿರುವುದು ಸಂಶಯಗಳಿಗೆ ಪ್ರತೀಕವಾಗಿದೆ ಎಂದು ಮನವಿ ಮಾಡಿದ್ದರು. ಅದ್ದರಿಂದ ಕೂಡಲೇ ಸರಕಾರ ಸಿ.ಓ. ಡಿ ತನಿಕಾಧಿಕಾರಿಗಳ ಮೂಲಕ ತನಿಖೆಯನ್ನು ಏರ್ಪಡಿಸಿಬೇಕು. ಅದಲ್ಲದೇ ಆ ಜಮೀನು ಸರಕಾರ ಮರಳಿ ವಶಕ್ಕೆ ಪಡೆದುಕೊಂಡು, ಸಾರ್ವಜನಿಕ ಕೆಲಸಕ್ಕೆ ಉಪಯೋಗ ಮಾಡಿಕೊಡಬೇಕೆಂದು ಕೆ ಆರ್ ಎಸ್ ಪಕ್ಷದ ಪದಾಧಿಕಾರಿಗಳು ಮತ್ತು ಸೈನಿಕರು, ಆಗ್ರಹಿಸಿ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ವಿಜಯಪುರ ನಗರ ಘಟಕ ಅಧ್ಯಕ್ಷ ವಿಕ್ರಮ ವಾಘಮೋಡೆ ಇಂಡಿ ತಾಲೂಕ ಅಧ್ಯಕ್ಷ ಗಣಪತಿ ರಾಠೋಡ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಚಡಚಣ ಮತ್ತು ಜಿಲ್ಲೆಯ ವಿವಿಧ ತಾಲೂಕಿನ ಸದಸ್ಯ ಉಪಸ್ಥಿತರಿದ್ದರು.

      Tags: #214 acres of forest land attacked by vested interests#214 ಎಕರೆ ಅರಣ್ಯ ಭೂಮಿ ಪಟ್ಟಭದ್ರ ಹಿತಾಸಕ್ತಿಗಳಿಂದ ಆಕ್ರಮಣ#Appeal#COD#DC vijayapur#Govt Land#Illagale#KRS Party#Leadrs#Public News#ಅಕ್ರಮ#ಪ್ರಭಾವಿಳು#ಸರಕಾರಿ ಜಮೀನುCrimedemand for COD investigation..indiಸಿ ಓ ಡಿ ತನಿಖೆಗೆ ಒತ್ತಾಯ..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕಾರು ಅಪಘಾತದಲ್ಲಿ ಸಾವು..!

      November 25, 2025
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.