• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಜು.೩೦ ರಂದು ಪತ್ರಿಕಾ ದಿನಾಚರಣೆಅಗ್ನಿಶಾಮಕ ಸಿಬ್ಬಂದಿಗೆ ಆರೋಗ್ಯ ತಪಾಸಣೆ ಶಿಬಿರ

      Voiceofjanata.in

      July 29, 2025
      0
      ಜು.೩೦ ರಂದು ಪತ್ರಿಕಾ ದಿನಾಚರಣೆಅಗ್ನಿಶಾಮಕ ಸಿಬ್ಬಂದಿಗೆ ಆರೋಗ್ಯ ತಪಾಸಣೆ ಶಿಬಿರ
      0
      SHARES
      44
      VIEWS
      Share on FacebookShare on TwitterShare on whatsappShare on telegramShare on Mail

      ಜು.೩೦ ರಂದು ಪತ್ರಿಕಾ ದಿನಾಚರಣೆಅಗ್ನಿಶಾಮಕ ಸಿಬ್ಬಂದಿಗೆ ಆರೋಗ್ಯ ತಪಾಸಣೆ ಶಿಬಿರ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯಿಂದ ಪತ್ರಿಕಾ ದಿನಾಚರಣೆಯ ನಿಮಿತ್ಯ ಫಕೀರೇಶ್ವರ ಡೈಗ್ನೋಸ್ಟಿಕ್ ಸೆಂಟರ್ ಸಹಯೋಗದಲ್ಲಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗೆ ಆರೋಗ್ಯ ತಪಾಸಣೆ, ಉಚಿತ ಇಸಿಜಿ ಹಾಗೂ ಆರ್.ಬಿ.ಎಸ್ ಪರೀಕ್ಷೆ ,ಹೃದಯ ರೋಗ ಕುರಿತು ಉಪನ್ಯಾಸ ಕಾರ್ಯಕ್ರಮ ಜು.೩೦ ರಂದು ಸಂಜೆ ೪ ಗಂಟೆಗೆ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದ ಪಕ್ಕದಲ್ಲಿರುವ ಅಗ್ನಿಶಾಮಕ ಠಾಣೆಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾನಿಪ ಧ್ವನಿ ಸಂಘದ ತಾಲ್ಲೂಕು ಅಧ್ಯಕ್ಷ ಶಂಕರ ಈ.ಹೆಬ್ಬಾಳ ತಿಳಿಸಿದರು.
      ಪಟ್ಟಣದ ಜನರಕೂಗು ಡಿಜಿಟಲ್ ವಾಹಿನಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
       ಅಂದು ಬೆಳಗ್ಗೆ ೯.೩೦ಕ್ಕೆ ಫಕಿರೇಶ್ವರ ಡೈಗ್ನೂಸ್ಟಿಕ್ ಸೆಂಟರ್‌ನಲ್ಲಿ ಅಗ್ನಿಶಾಮಕ ಸಿಬ್ಬಂದಿಗೆ ಇಸಿಜಿ,ಆರ್.ಬಿ.ಎಸ್ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ಸಾಯಂಕಾಲ ನಡೆಯುವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮುದ್ದೇಬಿಹಾಳ ಖಾಸ್ಗತೇಶ್ವರ ಮಠದ ಉಸ್ತುವಾರಿ ಶರಣೆ ನೀಲಮ್ಮ ವಿರಕ್ತಮಠ ವಹಿಸುವರು.ವಿಜಯಪುರ ಅಗ್ನಿಶಾಮಕ ಠಾಣೆಯ ಜಿಲ್ಲಾ ಅಧಿಕಾರಿ ಶಶಿಧರ ನೀಲಗಾರ ಉದ್ಘಾಟಿಸುವರು.ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ಜಿಲ್ಲಾಧ್ಯಕ್ಷ ಯೂಸೂಫ ನೇವಾರ ಅಧ್ಯಕ್ಷತೆ ವಹಿಸುವರು.ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎನ್.ಮದರಿ, ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಸಾಧಕರನ್ನು ಗೌರವಿಸುವರು ಎಂದು ತಿಳಿಸಿದರು.
       ಸಂಘದ ಪ್ರಧಾನ ಕಾರ್ಯದರ್ಶಿ ಗುಲಾಮಮೊಹ್ಮದ ದಫೇದಾರ ಮಾತನಾಡಿ, ಕಾರ್ಯಕ್ರಮದಲ್ಲಿ ಹೃದಯ ರೋಗದ ಕಾರಣ ಪರಿಹಾರದ ಕುರಿತು ಮುದ್ದೇಬಿಹಾಳದ ಕರೇಕಲ್ ಪಾಟೀಲ್ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಮುಖ್ಯಸ್ಥ ಬಸನಗೌಡ ಕರೇಕಲ್‌ಪಾಟೀಲ ಅವರು ಉಪನ್ಯಾಸ ನೀಡುವರು.ಪತ್ರಕರ್ತರಾದ ಹಣಮಂತ ನಲವಡೆ,  ರವಿ ತೇಲಂಗಿ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
       ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಪ್ರಭಾರ ತಹಸೀಲ್ದಾರ್ ಎ.ಡಿ.ಅಮರವಾದಗಿ, ಸಿಪಿಐ ಮೊಹ್ಮದ ಫಸಿವುದ್ದೀನ, ಐಎನ್‌ಬಿಸಿಡಬ್ಲೂö್ಯ ಸಂಘಟನೆ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಸಂಗೀತಾ ನಾಡಗೌಡ, ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷೆ ಕಾಶೀಬಾಯಿ ರಾಂಪೂರ, ಫಕೀರೇಶ್ವರ ಡೈಗ್ನೋಸ್ಟಿಕ್ ಸೆಂಟರ್‌ನ ಮುಖ್ಯಸ್ಥ ಡಾ.ಸಿ.ಕೆ. ಶಿವಯೋಗಿಮಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಕಾನಿಪ ಧ್ವನಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ತಿಳಿಸಿದರು.
      ಸುದ್ದಿಗೋಷ್ಠಿಯಲ್ಲಿ ಸಂಘದ ಸದಸ್ಯರಾದ ಹಣಮಂತ ನಲವಡೆ, ಮಾರುತಿ ಹಿಪ್ಪರಗಿ, ರವಿ ತೇಲಂಗಿ, ಬಸವರಾಜ ಕುಂಟೋಜಿ, ಬಸವರಾಜ ಹೂಗಾರ, ಮುತ್ತು ಕನ್ನೂರ, ವಿನಯ ಕಡ್ಲಿಮಟ್ಟಿ,ಹಣಮಂತ ಚವ್ಹಾಣ ,ಸೇರಿದಂತೆ ಉಪಸ್ಥಿತರಿದ್ದರು.
      Tags: #Health Checking Camp for Press Day#indi / vijayapur#Public News#Today News#Voice Of Janata#Voiceofjanata.in#ಜು.೩೦ ರಂದು ಪತ್ರಿಕಾ ದಿನಾಚರಣೆಅಗ್ನಿಶಾಮಕ ಸಿಬ್ಬಂದಿಗೆ ಆರೋಗ್ಯ ತಪಾಸಣೆ ಶಿಬಿರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.