• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನಾಡದೊರೆ ಎನ್ನುವುದಕ್ಕೆ ಬ್ರೇಕ್ ಹಾಕಿ..ಸಿ ಎಮ್ ಬಸವರಾಜ ಬೊಮ್ಮಾಯಿ..

      37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ..

      February 4, 2023
      0
      ನಾಡದೊರೆ ಎನ್ನುವುದಕ್ಕೆ ಬ್ರೇಕ್ ಹಾಕಿ..ಸಿ ಎಮ್ ಬಸವರಾಜ ಬೊಮ್ಮಾಯಿ..
      0
      SHARES
      772
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : ನಾನು ನಾಡ ದೊರೆ ಅಲ್ಲ. ನನಗೆ ನಾಡ ದೊರೆ ಎನ್ನಬೇಡಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದರು. ವಿಜಯಪುರ ನಗರದ ಕಂದಗಲ್ ಹಣಮಂತರಾಯ್ ರಂಗಮಂದಿರದಲ್ಲಿ ಶನಿವಾರ 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ನಾಡದೊರೆ ಎಂದರೆ ನನಗೆ ಮುಜುಗರ, ಇರಿಸುಮುರುಸಾಗುತ್ತದೆ. ಅದಕ್ಕಾಗಿ ನಾಡದೊರೆ ಎನ್ನುವುದಕ್ಕೆ ಬ್ರೇಕ್ ಹಾಕಿ ಎಂದರು.

      ಅಲ್ಲದೇ, ಒಂದು ಕೆಲಸ ಬೇಡ ಎಂದ್ರೆ ಹಲವು ಕಾರಣಗಳು ಇರುತ್ತವೆ. ಆದರೆ ಜನ್ರಿಗೆ ಒಳ್ಳೇದಾಗುತ್ತೆ ಎಂದ್ರೆ ಆ ಕೆಲಸ ಮಾಡಬೇಕು. ಪತ್ರಕರ್ತರು ಪ್ರಾದೇಶಿಕ ಪತ್ರಕರ್ತರು ಆಗಬಾರದು. ಅಖಂಡ ಕರ್ನಾಟಕದ ಪತ್ರಕರ್ತರು ಆಗಬೇಕು. ಎಲ್ಲ ಭಾಗ ಅಭಿವೃದ್ಧಿ ಆಗಬೇಕು ಎಂದ್ರೆ ಎಲ್ಲರೂ ಸಮಗ್ರ ಕರ್ನಾಟಕದ ಬಗ್ಗೆ ಮಾತನಾಡಬೇಕು. ಪತ್ರಕರ್ತರು ಹಾಗೂ ರಾಜಕಾರಣಿಗಳು ಅವಿನಾಭಾವ ಸಂಬಂಧ ಇದೆ. ನಮ್ಮನ್ನ ಬಿಟ್ಟು ನೀವು, ನಿಮ್ಮನ್ನ ಬಿಟ್ಟು ನಾವು ಇರೋಕಾಗಲ್ಲ. ಪತ್ರಿಕೆ ಇರದಿದ್ರೆ ನಮ್ಮನ್ನ ಯಾರೂ ಕೇಳ್ತಿರಲಿಲ್ಲ.

      ನಮ್ಮ ವ್ಯಕ್ತಿತ್ವವನ್ನು ರೂಪಿಸುವುದು ಪತ್ರಿಕೆಗಳು ಆಗಿವೆ. ಅದಕ್ಕಾಗಿ ರಾಜಕಾರಣಿಗಳು ಇರದಿದ್ರೆ ಪತ್ರಿಕೆಯಲ್ಲಿ ಬರೀ ಸ್ಪೋರ್ಟ್ ಸುದ್ದಿ ಬರಿಬೇಕಿತ್ತು. ಈಗ ಫ್ರಂಟ ಪೇಜ್ ನಲ್ಲಿ ರಾಜಕಾರಣದ ಸುದ್ದಿ ಇರುತ್ತದೆ. ಹಾಗಾಗಿ ರಾಜಕಾರಣ, ಪತ್ರಿಕೋದ್ಯಮ ಆರೋಗ್ಯಕರ ಸಂಭಂದ ಇರಬೇಕು ಎಂದರು. ಇನ್ನೂ ಗ್ರಾಮೀಣ ಪತ್ರಕರ್ತರಿಗೂ ಉಚಿತ ಬಸ್ ಪಾಸ್ ಕೊಡಬೇಕು ಎಂಬುದು ಕೇಳಿದ್ದೀರಿ. ಖಂಡಿತವಾಗಿ ನಾನು ಒಪ್ಪಿಕೊಳ್ತೆನೆ. ಸಂಘದಿಂದ ಸರ್ಟಿಫೈಡ್ ಮಾಡಿ ಸರಿಯಾದ ರೀತಿಯಲ್ಲಿ ಕೊಟ್ಟರೆ ನಾನು ಬಜೆಟ್‌‌ನಲ್ಲಿ ಅನುದಾನ ನೀಡಿ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

      Tags: #37 Th karanatak working jounilist programm#basanagoud patil yatnall#cm basavarj bommai#Journilist#Nirani muragesh minister
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.