• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      Voiceofjanata.in

      August 18, 2026
      0
      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ
      0
      SHARES
      153
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ

      ಇಂಡಿ: ವಿಜಯಪುರ ಜಿಲ್ಲೆಯನ್ನು ಸಂವಿಧಾನದ 371(ಜೆ) ವಿಧಿಯ ಮೀಸಲಾತಿಗೆ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಕಳುಹಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿ ಮುಖಂಡರು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

      ಸಂವಿಧಾನದ 371(ಜೆ) ವಿಧಿಗೆ ತಿದ್ದುಪಡಿ ತಂದು ವಿಜಯಪುರ ಜಿಲ್ಲೆಯನ್ನು ಮೀಸಲಾತಿ ವ್ಯಾಪ್ತಿಗೆ ಸೇರ್ಪಡೆಗೊಳಿಸುವ ಕುರಿತು ಮುಖ್ಯಮಂತ್ರಿ ಅವರ ಮನವೊಲಿಸಿ, ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಬೇಕು ಎಂದು ಹೋರಾಟ ಸಮಿತಿ ಮುಖಂಡರು ಒತ್ತಾಯಿಸಿದರು. ಜಿಲ್ಲೆ 371(ಜೆ) ವ್ಯಾಪ್ತಿಗೆ ಸೇರ್ಪಡೆಯಾಗುವವರೆಗೆ ತಾತ್ಕಾಲಿಕವಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಸೌಲಭ್ಯಗಳನ್ನು ವಿಜಯಪುರ ಜಿಲ್ಲೆಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದರು.

      ಮನವಿ ಸ್ವೀಕರಿಸಿದ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಹೋರಾಟ ಸಮಿತಿಯ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ, ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

      ವಿಜಯಪುರ ಜಿಲ್ಲೆಯ ಸುಮಾರು 25 ಲಕ್ಷ ಜನರ, ವಿಶೇಷವಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯ, ಯುವಕರಿಗೆ ಉದ್ಯೋಗ ನೇಮಕಾತಿಯಲ್ಲಿ ಮೀಸಲಾತಿ ಹಾಗೂ ಕಲ್ಯಾಣ ಕರ್ನಾಟಕ ಭಾಗಕ್ಕೆ ದೊರೆಯುವ ವಿಶೇಷ ಅನುದಾನ ಮತ್ತು ಅಭಿವೃದ್ಧಿ ಸೌಲಭ್ಯಗಳ ದೃಷ್ಟಿಯಿಂದ 371(ಜೆ) ತಿದ್ದುಪಡಿ ಅತ್ಯಗತ್ಯವಾಗಿದೆ. ಜಿಲ್ಲೆಯ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಕೇಂದ್ರಕ್ಕೆ ತಿದ್ದುಪಡಿ ಪ್ರಸ್ತಾವನೆ ಕಳುಹಿಸಿ ನ್ಯಾಯ ಒದಗಿಸಬೇಕು ಎಂದು ಹೋರಾಟ ಸಮಿತಿ ಮುಖಂಡರು ಒತ್ತಾಯಿಸಿದರು.

      ಈ ಸಂದರ್ಭದಲ್ಲಿ ಹೋರಾಟಗಾರರಾದ ವಿನೋದ ಖೇಡ, ಲಾಯಪ್ಪ ಇಂಗಳೆ, ಚಂದ್ರಶೇಖರ ಹೊಸಮನಿ, ಮಲ್ಲನಗೌಡ ಬಿರಾದಾರ (ಬರಟಗಿ), ಸಂಜೀವ ಪಾಟೀಲ (ಕಣ್ಣೂರು) ಸೇರಿದಂತೆ ಹಲವರು ಉಪಸ್ಥಿತರಿದ್ದರು.

      Tags: #371(J) reservation for Vijayapura district: MLAs urged to send proposal to the Centre.#indi / vijayapur#Public News#Voice Of Janata#Voiceofjanata.in#ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ: ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಲು ಶಾಸಕರಿಗೆ ಒತ್ತಾಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      ಇಂಡಿಯಲ್ಲಿ ರೈತರ ಹೋರಾಟಕ್ಕೆ ಬಿಗ್ ಟ್ವಿಸ್ಟ್..!

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.