• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಸಮಬಲ ಸಾಧಿಸಿರುವ ಭಾರತ ಹಾಗೂ ಆಫ್ರಿಕಾ ತಂಡ ಇಂದು ಕೊನೆಯ ಪಂದ್ಯದ ಸೆಣಸಾಟ..!

      Voice ofJanata DesK Sports News

      December 21, 2023
      0
      ಸಮಬಲ ಸಾಧಿಸಿರುವ ಭಾರತ ಹಾಗೂ ಆಫ್ರಿಕಾ ತಂಡ ಇಂದು ಕೊನೆಯ ಪಂದ್ಯದ ಸೆಣಸಾಟ..!
      0
      SHARES
      163
      VIEWS
      Share on FacebookShare on TwitterShare on whatsappShare on telegramShare on Mail

      Voice Of Janata DesK Sports News : ಮೊದಲಿನ ಆರಂಭಿಕ ಎರಡೂ ಪಂದ್ಯಗಳಲ್ಲಿ ಗೆದ್ದಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಏಕದಿನ ಸರಣಿಯಲ್ಲಿ 1-1 ಸಮಬಲ ಸಾಧಿಸಿವೆ. ಈ ಹಿನ್ನೆಲೆಯಲ್ಲಿ ಗುರುವಾರ ಪಾರ್ಲ್‌ನ ಬೊಲೆಂಡ್‌ ಪಾರ್ಕ್‌ನಲ್ಲಿ ನಡೆಯುವ ಮೂರನೇ ಹಾಗೂ ಸರಣಿ ನಿರ್ಣಾಯಕ ಪಂದ್ಯ ತೀವ್ರ ಆಸಕ್ತಿಯನ್ನು ಕೆರಳಿಸಿದೆ.

      ಮೊದಲನೇ ಪಂದ್ಯದಲ್ಲಿ ಭಾರತ ತಂಡ 8 ವಿಕೆಟ್‌ಗಳಿಂದ ಗೆಲುವು ಪಡೆದಿದ್ದರೆ, ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಕೂಡ 8 ವಿಕೆಟ್‌ಗಳಿಂದ ಗೆದ್ದು ಸೇಡು ತೀರಿಸಿಕೊಂಡಿತ್ತು. ಇದೀಗ ಮೂರನೇ ಪಂದ್ಯ ಗೆದ್ದು ಏಕದಿನ ಸರಣಿಯನ್ನು ಮುಡಿಗೇರಿಸಿಕೊಳ್ಳಲು ಎರಡೂ ತಂಡಗಳು ಎದುರು ನೋಡುತ್ತಿವೆ. ಆದರೆ, ಭಾರತ ತಂಡದಲ್ಲಿ ಬಹುತೇಕ ಕಿರಿಯ ಆಟಗಾರರೇ ಇರುವ ಕಾರಣ ಪಾರ್ಲ್‌ನಲ್ಲಿ ಕೆಎಲ್‌ ರಾಹುಲ್‌ ಪಡೆಗೆ ಸಂಗತಿಗಳು ಕಠಿಣವಾಗಬಹುದು.

      3 ನೇ ಒಡಿಐ ಪಂದ್ಯಕ್ಕೆ ಭಾರತದ ಸಂಭಾವ್ಯ ಆಟಗಾರರು

      ಋತುರಾಜ್ ಗಾಯಕ್ವಾಡ್/ ರಜತ್ ಪಾಟಿದಾರ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿ.ಕೀ), ಕೆಎಲ್‌ ರಾಹುಲ್ (ನಾಯಕ), ರಿಂಕು ಸಿಂಗ್, ಅಕ್ಷರ್ ಪಟೇಲ್/ ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಕುಲ್ದೀಪ್ ಯಾದವ್/ ಯುಜ್ವೇಂದ್ರ ಚಹಲ್, ಮುಖೇಶ್ ಕುಮಾರ್/ ಆಕಾಶ್ ದೀಪ್

      3 ನೇ ಒಡಿಐ ಪಂದ್ಯಕ್ಕೆ ದಕ್ಷಿಣ ಆಫ್ರಿಕಾ ತಂಡಕ್ಕೆ ಸಂಭಾವ್ಯ ಆಟಗಾರರು

      ಟೋನಿ ಡಿ ಜಾರ್ಜಿ, ರೀಝಾ ಹೆಂಡ್ರಿಕ್ಸ್‌, ರಾಸಿ ವ್ಯಾನ್‌ ಡೆರ್‌ ಡುಸೆನ್‌/ಕೈಲ್‌ ವೆರೆನ್‌, ಏಡೆನ್‌ ಮಾರ್ಕ್ರಮ್‌ (ನಾಯಕ), ಹೆನ್ರಿಚ್‌ ಕ್ಲಾಸೆನ್‌ (ವಿ.ಕೀ), ಡೇವಿಡ್‌ ಮಿಲ್ಲರ್‌, ವಿಯಾನ್‌ ಮುಲ್ಡರ್‌/ಮಿಹ್ಲಾಲಿ ಎಂ ಪಂಗ್ವಾನ, ಕೇಶವ್‌ ಮಹಾರಾಜ್‌, ನಂಡ್ರೆ ಬರ್ಗರ್‌, ಲಿಝಾದ್‌ ವಿಲಿಯಮ್ಸನ್‌/ಒಟ್ಟಿನೀಲ್‌ ಬಾರ್ಟಮನ್‌, ಬೀರನ್‌ ಹೆಂಡ್ರಿಕ್ಸ್‌

      ಭಾರತ vs ದಕ್ಷಿಣ ಆಫ್ರಿಕಾ
      ಮೂರನೇ ಏಕದಿನ ಪಂದ್ಯ

      ದಿನಾಂಕ: ಡಿ.21, 2023
      ಸಮಯ: ಸಂಜೆ 4: 30ಕ್ಕೆ ಆರಂಭ (ಭಾರತೀಯ ಕಾಲಮಾನ
      ಸ್ಥಳ: ಬೊಲೆಂಡ್‌ ಪಾರ್ಕ್‌, ಪಾರ್ಲ್‌
      ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌
      ಲೈವ್‌ ಸ್ಟ್ರೀಮಿಂಗ್‌: ಡಿಸ್ನಿ ಹಾಟ್‌ಸ್ಟಾರ್‌

      Tags: #Africa#Cricket#Cricket Match#India#ODI#Voice Of Janata DesK Sports News#ಸಮಬಲ ಸಾಧಿಸಿರುವ ಭಾರತ ಹಾಗೂ ಆಫ್ರಿಕಾ ತಂಡ ಇಂದು ಕೊನೆಯ ಪಂದ್ಯದ ಸೆಣಸಾಟ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.