ಲಿಂಗಸೂಗೂರು: ಹಟ್ಟಿ ಚಿನ್ನದ ಗಣಿಯ ಮುಖ್ಯ ರಸ್ತೆಯ ಬ್ರಿಜ್ ನಿರ್ಮಾಣಕ್ಕಾಗಿ ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಾನಪ್ಪ ಡಿ ವಜ್ಜಲ್ ರವರು PWD ಇಲಾಖೆಗೆ ₹ 4.3 ಕೋಟಿ ರೂಪಾಯಿಗಳನ್ನು ನೀಡಿ ಗುಣಮಟ್ಟದ ಕಾಮಗಾರಿ ನಿರ್ಮಿಸಲು ಸೂಚಿಸಿದರು. ಈ ಸಂದರ್ಭದಲ್ಲಿ ಕಂಪನಿ ಮತ್ತು ಇಲಾಖೆಯ ಅಧಿಕಾರಿಗಳು ಹಾಗೂ ಭಾರತೀಯ ಜನತಾ ಪಾರ್ಟಿಯ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.