• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಷ್ಟ್ರ

      Assembly Election Results 2023: 4 ರಾಜ್ಯಗಳ ವಿಧಾನಸಭಾ ಫಲಿತಾಂಶ..! ಯಾವ ರಾಜ್ಯಗಳು ಎಷ್ಟು ಗಂಟೆಗೆ ಗೊತ್ತಾ..?

      Voice Of Janata DesK News : Political News :

      December 3, 2023
      0
      Assembly Election Results 2023: 4 ರಾಜ್ಯಗಳ ವಿಧಾನಸಭಾ ಫಲಿತಾಂಶ..! ಯಾವ ರಾಜ್ಯಗಳು ಎಷ್ಟು ಗಂಟೆಗೆ ಗೊತ್ತಾ..?
      0
      SHARES
      190
      VIEWS
      Share on FacebookShare on TwitterShare on whatsappShare on telegramShare on Mail

      Assembly Election Results 2023: 4 ರಾಜ್ಯಗಳ ವಿಧಾನಸಭಾ ಫಲಿತಾಂಶ..! ಯಾವ ರಾಜ್ಯಗಳು ಎಷ್ಟು ಗಂಟೆಗೆ ಗೊತ್ತಾ..?

      Voice Of Janata DesK News : Political News :

      Assembly Election Results 2023: ಈ ನಾಲ್ಕು ರಾಜ್ಯಗಳ ವಿಧಾನಸಭಾ ಫಲಿತಾಂಶ ಲೋಕಸಭಾ ದಿಕ್ಸೂಚಿ ಮುನ್ನಡಿ ಎಂದು ಹೇಳಲಾಗುತ್ತಿದೆ. ಹಾಗಾದರೆ ಯಾವ ರಾಜ್ಯಗಳು ಮತ್ತು ಚುನಾವಣೆ ಫಲಿತಾಂಶ ಎಷ್ಟು ಗಂಟೆಗೆ ನಡೆಯುತ್ತದೆ ಎಂಬ ಕೂತುಹಲ ಮತ್ತು ಉತ್ಸಾಹ ಹೆಚ್ಚುತ್ತಿದೆ ಅಲ್ವಾ..! ನೋಡಿ

      ತೆಲಂಗಾಣ, ಛತ್ತೀಸ್‌ಗಡ, ಮಧ್ಯಪ್ರದೇಶ ಹಾಗೂ ರಾಜಸ್ಥಾನ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚಚುನಾವಣಾ ಫಲಿತಾಂಶವು ಡಿಸೆಂಬರ್‌ 3ರ ಭಾನುವಾರವಾದ ಇಂದು ಪ್ರಕಟವಾಗಲಿದೆ. ಎಲ್ಲಾ ನಾಲ್ಕು ರಾಜ್ಯಗಳಲ್ಲಿ ಮತಗಳ ಎಣಿಕೆಯು ಬೆಳಗ್ಗೆ 8 ಗಂಟೆಗೆ ಪ್ರಾರಂಭವಾಗಲಿದೆ. ಮೊದಲು ಮತಪತ್ರಗಳನ್ನು ಎಣಿಸಲಾಗುತ್ತದೆ.

      ತೆಲಂಗಾಣ, ಛತ್ತೀಸ್‌ಗಡ, ರಾಜಸ್ಥಾನ ಮತ್ತು ಮಧ್ಯಪ್ರದೇಶ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನುಡಿ ಬರೆಯಲಿರುವ ಈ ಫಲಿತಾಂಶಗಳು, ಮುಖ್ಯವಾಗಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ ಹಾಗೂ ಬಿಆರ್‌ಎಸ್‌ ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆದರೆ, ಛತ್ತೀಸ್‌ಗಡದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆದಿದೆ. ಎಲ್ಲಾ ನಾಲ್ಕು ರಾಜ್ಯಗಳಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ.

      ಮತಎಣಿಕೆ ಎಷ್ಟು ಗಂಟೆಗೆ ಆರಂಭ ಗೊತ್ತೆ..?

      ಭಾನುವಾರ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಮೊದಲ ಹಂತದಲ್ಲಿ ಅಂಚೆ ಮತಗಳನ್ನು ಎಣಿಕೆ ಮಾಡಲಾಗುತ್ತದೆ. ಆ ನಂತರ ಎಲೆಕ್ಟ್ರಾನಿಕ್ ಯಂತ್ರಗಳ ಮತ (ಇವಿಎಂ) ಎಣಿಕೆ ಆರಂಭವಾಗಲಿದೆ. ಮತದಾನ ನಡೆದ ದಿನದಿಂದ ಹಿಡಿದು ಈವರೆಗೆ ಇವಿಎಂಗಳನ್ನು ಇಟ್ಟಿರುವ ಸ್ಟ್ರಾಂಗ್‌ ರೂಂಗಳಿಗೆ ಬಿಗಿ ಭದ್ರತೆಯನ್ನು ಒದಸಲಾಗಿದೆ.

      Assembly : ಎಲ್ಲಾ ನಾಲ್ಕು ರಾಜ್ಯಗಳಲ್ಲಿ ಒಟ್ಟು 639 ಸ್ಥಾನಗಳಿಗೆ ಸುಮಾರು 11.9 ಕೋಟಿ ಮತಗಳು ಚಲಾವಣೆಯಾಗಿವೆ. 2024ರ ಸಾರ್ವತ್ರಿಕ ಚುನಾವಣೆಗೂ ಮುನ್ನ ಈ ಚುನಾವಣೆಯು ಸೆಮಿಫೈನಲ್ ಪಂದ್ಯದ ಜೋಶ್‌ ಪಡೆದುಕೊಂಡಿದೆ . ಈ ಫಲಿತಾಂಶಗಳು ಲೋಕಸಭೆ ಚುನಾವಣೆಯಲ್ಲೂ ಪಕ್ಷಗಳ ಚುನಾವಣಾ ಕಾರ್ಯತಂತ್ರದ ಮೇಲೆ ಪರಿಣಾಮ ಬೀರಲಿವೆ.

      Tags: #Assembly Election Results 2023#Assembly Election Results 2023: 4 ರಾಜ್ಯಗಳ ವಿಧಾನಸಭಾ ಫಲಿತಾಂಶ..! ಯಾವ ರಾಜ್ಯಗಳು ಎಷ್ಟು ಗಂಟೆಗೆ ಗೊತ್ತಾ..?#Chattisagadh#Madya Pradesh#Rajyastan#telangan#Voice Of Janata DesK News : Political News :
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 9, 2026
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.