• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      voiceofjanata

      June 19, 2026
      0
      0
      SHARES
      79
      VIEWS
      Share on FacebookShare on TwitterShare on whatsappShare on telegramShare on Mail

      ಪಿ.ಎಂ. ಕಿಸಾನ್ ಯೋಜನೆ: ಜೂನ್ 20 ರಂದು ಪ್ರಧಾನಿಗಳಿಂದ 23ನೇ ಕಂತಿನ ಹಣ ಬಿಡುಗಡೆ;

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      ​ಬೆಂಗಳೂರು, ಜೂನ್ 19, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 23ನೇ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡಲು ದಿನಾಂಕ ನಿಗದಿಯಾಗಿದೆ. ಮಾನ್ಯ ಪ್ರಧಾನ ಮಂತ್ರಿಗಳು 2026 ನೇ ಜೂನ್ 20 ರಂದು ಪಶ್ಚಿಮ ಬಂಗಾಳ ರಾಜ್ಯದ ತಾರಕೇಶ್ವರ್, ಹೂಗ್ಲಿಯಲ್ಲಿ ಸಂಜೆ 4:00 ಗಂಟೆಗೆ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ದೇಶದ ರೈತರ ಖಾತೆಗಳಿಗೆ ಅಧಿಕೃತವಾಗಿ ಹಣ ವರ್ಗಾವಣೆ ಮಾಡಲಿದ್ದಾರೆ. ಈ ವಿಶೇಷ ದಿನವನ್ನು “ಪಿ.ಎಂ. ಕಿಸಾನ್ ಉತ್ಸವ ದಿವಸ್” ಎಂದು ಆಚರಿಸಲಾಗುತ್ತಿದೆ.

      ​ಕರ್ನಾಟಕದ ರೈತರಿಗೆ ರೂ. 830.832 ಕೋಟಿ ಅನುದಾನ:

      ​ಈ ಯೋಜನೆಯಡಿ ಕರ್ನಾಟಕ ರಾಜ್ಯದ ಒಟ್ಟು 41,54,160 ಫಲಾನುಭವಿ ರೈತರಿಗೆ ಕೇಂದ್ರ ಸರ್ಕಾರದಿಂದ ಒಟ್ಟಾರೆ ರೂ. 830.832 ಕೋಟಿಗಳ ಆರ್ಥಿಕ ನೆರವು ನೇರ ನಗದು ವರ್ಗಾವಣೆ (DBT) ಮೂಲಕ ಜಮೆಯಾಗಲಿದೆ.

      ​ಯೋಜನೆಯ ಹಿನ್ನೆಲೆ ಮತ್ತು ಪ್ರಯೋಜನಗಳು:

      ​ವಾರ್ಷಿಕ ನೆರವು: ಅರ್ಹ ರೈತ ಕುಟುಂಬಗಳಿಗೆ ಕೃಷಿ ಚಟುವಟಿಕೆಗಳ ನಿರ್ವಹಣೆ ಹಾಗೂ ಉತ್ತಮ ಇಳುವರಿ ಪಡೆಯಲು ನೆರವಾಗುವಂತೆ ವಾರ್ಷಿಕವಾಗಿ ಒಟ್ಟು ರೂ. 6,000/- ಗಳ ಆರ್ಥಿಕ ಸಹಾಯ ನೀಡಲಾಗುತ್ತದೆ.

      ​ಕಂತುಗಳ ವಿವರ: ಈ ಮೊತ್ತವನ್ನು ತಲಾ ರೂ. 2,000/- ಗಳಂತೆ ಮೂರು ಸಮಾನ ಕಂತುಗಳಲ್ಲಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.

      ​ಅರ್ಹತೆ: ಕರ್ನಾಟಕದಲ್ಲಿ ಫೆಬ್ರವರಿ 2019 ರಿಂದ ಈ ಯೋಜನೆ ಜಾರಿಯಲ್ಲಿದ್ದು, ದಿನಾಂಕ: 01.02.2019 ರ ಅನ್ವಯ ಸಾಗುವಳಿ ಭೂಮಿ ಹೊಂದಿರುವ ಅರ್ಹ ರೈತ ಕುಟುಂಬಗಳು (ಗಂಡ, ಹೆಂಡತಿ ಮತ್ತು ಅಪ್ರಾಪ್ತ ಮಕ್ಕಳು) ಇದರ ಪ್ರಯೋಜನ ಪಡೆಯುತ್ತಿದ್ದಾರೆ.

      ​ಪ್ರಧಾನ ಮಂತ್ರಿಗಳ ಈ ನೇರ ನಗದು ವರ್ಗಾವಣೆ ಪ್ರಕ್ರಿಯೆಯಿಂದಾಗಿ ರಾಜ್ಯದ ಲಕ್ಷಾಂತರ ರೈತ ಕುಟುಂಬಗಳ ಕೃಷಿ ವೆಚ್ಚಕ್ಕೆ ಸಕಾಲದಲ್ಲಿ ಆರ್ಥಿಕ ಆಸರೆ ಸಿಕ್ಕಂತಾಗಲಿದೆ.

      Tags: #41.54 lakh farmers in Karnataka will receive assistance#indi / vijayapur#Public News#State News#Today News#Voice Of Janata#Voiceofjanata.in#ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      August 7, 2026
      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      ಆಗಸ್ಟ್ 13ರಂದು ಬಂಥನಾಳ ಶ್ರೀಮಠದಲ್ಲಿ ನೂತನ ಉತ್ತರಾಧಿಕಾರಿಗಳ ಭವ್ಯ ಪುರಪ್ರವೇಶ

      August 7, 2026
      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      ಇಂಡಿಯಲ್ಲಿ ಹೊಸ ವಿವಾದ: ಸಚಿವರ ವಿರುದ್ಧ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

      August 7, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.