• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜ-6ರಂದು ಕಲಬುರಗಿ ಜಿಲ್ಲೆಯ ಕರದಾಳದಿಂದ ಬೆಂಗಳೂರಿನವರೆಗೆ 41 ದಿನಗಳ ಪಾದಯಾತ್ರೆ

      Voiceofjanata.in

      December 31, 2025
      0
      ಜ-6ರಂದು ಕಲಬುರಗಿ ಜಿಲ್ಲೆಯ ಕರದಾಳದಿಂದ ಬೆಂಗಳೂರಿನವರೆಗೆ 41 ದಿನಗಳ ಪಾದಯಾತ್ರೆ
      0
      SHARES
      30
      VIEWS
      Share on FacebookShare on TwitterShare on whatsappShare on telegramShare on Mail

      ಜ-6ರಂದು ಕಲಬುರಗಿ ಜಿಲ್ಲೆಯ ಕರದಾಳದಿಂದ ಬೆಂಗಳೂರಿನವರೆಗೆ 41 ದಿನಗಳ ಪಾದಯಾತ್ರೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ :- ತಾಲ್ಲೂಕಿನ ರೂಡಗಿ ಗ್ರಾಮಕ್ಕೆ ರವಿವಾರ ಆಗಮಿಸಿದ ಬ್ರಹ್ಮಶ್ರೀ ನಾರಾಯಣಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಅವರು ಈಡಿಗ ಸಮುದಾಯದ ಜನರೊಂದಿಗೆ ಐತಿಹಾಸಿಕ 700 ಕಿ.ಮೀ. 41 ದಿನಗಳ ಪಾದಯಾತ್ರೆಯ ಕುರಿತು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪಾದಯಾತ್ರೆಯ ಭಿತ್ತಿಚಿತ್ರವನ್ನು ಬಿಡುಗಡೆಗೊಳಿಸಲಾಯಿತು.
      ಈ ಸಂಧರ್ಭದಲ್ಲಿ ಮಾತನಾಡಿದ  ಅವರು ಈಡಿಗ, ಬಿಲ್ಲವ, ನಾಮಧಾರಿ ಸೇರಿದಂತೆ 26 ಪಂಗಡಗಳನ್ನು ಒಳಗೊಂಡ ಸಮಾಜವು ಪರಂಪರೆ ಕುಲಕಸುಬಿನ ಮೇಲೆ ಅವಲಂಬಿತವಾಗಿರುವ ಸಮುದಾಯವಾಗಿದ್ದು, ಸರ್ಕಾರದ ಕೆಲವು ನಿರ್ಧಾರಗಳ ಪರಿಣಾಮವಾಗಿ ಇಂದು ಅನೇಕ ಕುಟುಂಬಗಳು ಸಂಕಷ್ಟದಲ್ಲೇ ಜೀವನ ಸಾಗಿಸುವಂತಾಗಿದೆ ಎಂದು ಅವರು ಹೇಳಿದರು. ಆದರಿಂದ  ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜ.6ರಂದು ಕಲಬುರಗಿ ಜಿಲ್ಲೆಯ ಕರದಾಳದಿಂದ ಬೆಂಗಳೂರಿನವರೆಗೆ 41 ದಿನಗಳ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
      ರಾಜ್ಯ ಸರ್ಕಾರವು ಬ್ರಹ್ಮಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮಕ್ಕೆ ತಕ್ಷಣವೇ ₹500 ಕೋಟಿ ಅನುದಾನ ಬಿಡುಗಡೆಗೊಳಿಸಬೇಕು. ಸಮಾಜವನ್ನು ಈಗಿರುವ 2ಎ ಮೀಸಲಾತಿಯಿಂದ ಎಸ್‌ಟಿ ಮೀಸಲಾತಿಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಜೊತೆಗೆ ಬ್ರಹ್ಮಶ್ರೀ ನಾರಾಯಣಗುರುಗಳ ಪುತ್ಥಳಿಯನ್ನು ಬೆಂಗಳೂರಿನ ವಿಧಾನಸೌಧದ ಎದುರು ಸ್ಥಾಪಿಸಬೇಕು ಎಂಬ ಪ್ರಮುಖ ಬೇಡಿಕೆಗಳಿವೆ ಎಂದು ವಿವರಿಸಿದರು.
      ಸೇಂದಿ ಮಾರಾಟವು ಈಡಿಗ ಸಮುದಾಯದ ಪರಂಪರ ಕುಲಕಸುಬಾಗಿದ್ದು, 2004ರಲ್ಲಿ ಸೇಂದಿ ನಿಷೇಧ ಹಾಗೂ 2007ರಲ್ಲಿ ಸಾರಾಯಿ ನಿಷೇಧ ಜಾರಿಯಾದ ಪರಿಣಾಮ ಸಮುದಾಯದ ಆರ್ಥಿಕ ಬದುಕಿಗೆ ಭಾರೀ ಹೊಡೆತ ಬಿದ್ದಿದೆ. ಈ ಎರಡೂ ನಿಷೇಧಗಳ ಬಳಿಕ ಸರ್ಕಾರವು ಸಮುದಾಯಕ್ಕೆ ಯಾವುದೇ ಪರ್ಯಾಯ ವ್ಯವಸ್ಥೆಯನ್ನು ರೂಪಿಸಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
      ಸಭೆಯಲ್ಲಿ ಸಮುದಾಯದ ಹಿರಿಯರಾದ ಯಲ್ಲಪ್ಪ ಕುಂದರಗಿ, ಲಕ್ಷ್ಮಣ ಈಳಗೇರ, ರಮೇಶ ಈಳಗೇರ, ಪ್ರಕಾಶ ಕುಂದರಗಿ, ಶಿವು ಈಳಗೇರ, ಅಶೋಕ ಕುಂದರಗಿ, ಗುಂಡಕರ್ಚಿಗಿ ಗ್ರಾಮದ ನಾಗು ಈಳಗೇರ, ಯಲ್ಲಪ್ಪ ಈಳಗೇರ, ಸಂಗಪ್ಪ ಈಳಗೇರ ಸೇರಿದಂತೆ  ಉಪಸ್ಥಿತರಿದ್ದರು.
      Tags: #41 days trek from Karadala in Kalaburagi district to Bangalore on Jan-6#indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಜ-6ರಂದು ಕಲಬುರಗಿ ಜಿಲ್ಲೆಯ ಕರದಾಳದಿಂದ ಬೆಂಗಳೂರಿನವರೆಗೆ 41 ದಿನಗಳ ಪಾದಯಾತ್ರೆ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.