• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಸಿಡಿಲಿಗೆ ಮೃತಪಟ್ಟ ರೈತ ಕುಟುಂಬಕ್ಕೆ 5 ಲಕ್ಷ ರೂ.ವಿತರಣೆ :  ಶಾಸಕ ಎಂ.ವೈ.ಪಾಟೀಲ್ ಸಾಂತ್ವನ

      Voiceofjanata.in

      May 22, 2025
      0
      ಸಿಡಿಲಿಗೆ ಮೃತಪಟ್ಟ ರೈತ ಕುಟುಂಬಕ್ಕೆ 5 ಲಕ್ಷ ರೂ.ವಿತರಣೆ :  ಶಾಸಕ ಎಂ.ವೈ.ಪಾಟೀಲ್ ಸಾಂತ್ವನ
      0
      SHARES
      300
      VIEWS
      Share on FacebookShare on TwitterShare on whatsappShare on telegramShare on Mail

      ಸಿಡಿಲಿಗೆ ಮೃತಪಟ್ಟ ರೈತ ಕುಟುಂಬಕ್ಕೆ 5 ಲಕ್ಷ ರೂ.ವಿತರಣೆ :  ಶಾಸಕ ಎಂ.ವೈ.ಪಾಟೀಲ್ ಸಾಂತ್ವನ

      ರೈತರ ಜತೆ ಕಾಂಗ್ರೆಸ್ ಸರ್ಕಾರ ಇದೆ

      ವರದಿ : ಉಮೇಶ್ ಅಚಲೇರಿ, ಅಫಜಲಪುರ ಕಲ್ಬುರ್ಗಿ ಜಿಲ್ಲೆ

      ಅಫಜಲಪುರ: ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷದ ಸರ್ಕಾರ ರೈತರ ಪರವಾಗಿ ಇದೆ.ಹೀಗಾಗಿ ರೈತರು ಯಾವುದೇ ಕಾರಣಕ್ಕೂ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಸಿಡಿಲಿಗೆ ಮೃತ ಪಟ್ಟಿರುವ ರೈತನ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ನೀಡಲಾಗಿದೆ ಎಂದು ಶಾಸಕ ಎಂ.ವೈ.ಪಾಟೀಲ್ ತಿಳಿಸಿದರು.

      ತಾಲೂಕಿನ ಕರಜಗಿ ಗ್ರಾಮದಲ್ಲಿ ಮೇ 20ರಂದು ಸಿಡಿಲಿಗೆ ಮೃತಪಟ್ಟಿರುವ ರೈತ ನಬಿಲಾಲ್ ಚೌಧರಿ ಕುಟುಂಬಕ್ಕೆ ಗುರುವಾರ ಭೇಟಿ ನೀಡಿ ಸಾಂತ್ವನ ಹೇಳಿ ಮಾತನಾಡಿದ ಅವರು,ಹೋದ ಜೀವ ಮರಳಿ ಯಾವತ್ತೂ ಬರುವುದಿಲ್ಲ,ಆದರೆ ಕುಟುಂಬಸ್ಥರು ಧೈರ್ಯವಾಗಿದ್ದು ಮುಂದಿನ ಆಗು ಹೋಗುಗಳ ಬಗ್ಗೆ ನೋಡಿಕೊಳ್ಳಬೇಕು.ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ರಾಜ್ಯದಲ್ಲಿ ನಿರಂತರವಾಗಿ ರೈತರ ಪರವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.ಅಲ್ಲದೇ ಮೃತ ರೈತನ ಕುಟುಂಬಕ್ಕೆ ಮುಂದೆ ಎಲ್ಲಾ ರೀತಿಯ ಸಹಾಯ, ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

      ಈ ಸಂದರ್ಭದಲ್ಲಿ ತಹಶೀಲ್ದಾರ್ ಸಂಜೀವಕುಮಾರ ದಾಸರ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ್ ಜಮಾದಾರ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶರಣು ಕುಂಬಾರ, ಶಿವಾನಂದ ಗಾಡಿ ಸಾಹುಕಾರ, ಶ್ರೀಮಂತ ಬಿರಾದಾರ, ಇರ್ಫಾನ್ ಜಮಾದಾರ,ಕೈಲಾಸಯ್ಯ ಹಿರೇಮಠ,ಭೀಮಾಶಂಕರ ಭ್ಯೂಯಾರ,ಶರಣು ಈಶ್ವರಗೊಂಡ,ಮಲ್ಲು ಕೀಣಗಿ,ದಸ್ತಗೀರ ಚೌಧರಿ, ಸುರೇಶ್ ಉಪ್ಪಿನ, ಉಸ್ಮಾನ್ ಚೌಧರಿ,ಖಾಜಾಭಾಯಿ ಚೌಧರಿ,ಲಾಲ ಅಹ್ಮದ್ ಚೌಧರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

      ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಮೃತ ರೈತ ನಬಿಲಾಲ ಚೌಧರಿ ಕುಟುಂಬಸ್ಥರಿಗೆ ಶಾಸಕ ಎಂ.ವೈ.ಪಾಟೀಲ್ ಅವರು 5 ಲಕ್ಷ ರೂ.ಚೆಕ್ ವಿತರಣೆ ಮಾಡಿದರು.ತಹಶೀಲ್ದಾರ್ ಸಂಜೀವಕುಮಾರ ದಾಸರ ಉಪಸ್ಥಿತರಿದ್ದರು

      Tags: #5 lakhs for farmer family who died in Sidili: MLA MY Patil comfort#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಸಿಡಿಲಿಗೆ ಮೃತಪಟ್ಟ ರೈತ ಕುಟುಂಬಕ್ಕೆ 5 ಲಕ್ಷ ರೂ.ವಿತರಣೆ :  ಶಾಸಕ ಎಂ.ವೈ.ಪಾಟೀಲ್ ಸಾಂತ್ವನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.