• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಯಾವ ಜಂಟಿ ಸಮೀಕ್ಷೆ ಮಾಡುವುದು ಅವಶ್ಯಕತೆ ಇಲ್ಲ ಪ್ರತಿ ಎಕರೆಗೆ 50,000 ಪರಿಹಾರ ಕೊಡುವಂತೆ ಆಗ್ರಹ

      Voiceofjanata.in

      October 22, 2025
      0
      ಯಾವ ಜಂಟಿ ಸಮೀಕ್ಷೆ ಮಾಡುವುದು ಅವಶ್ಯಕತೆ ಇಲ್ಲ ಪ್ರತಿ ಎಕರೆಗೆ 50,000 ಪರಿಹಾರ ಕೊಡುವಂತೆ ಆಗ್ರಹ
      0
      SHARES
      15
      VIEWS
      Share on FacebookShare on TwitterShare on whatsappShare on telegramShare on Mail

      ಯಾವ ಜಂಟಿ ಸಮೀಕ್ಷೆ ಮಾಡುವುದು ಅವಶ್ಯಕತೆ ಇಲ್ಲ ಪ್ರತಿ ಎಕರೆಗೆ 50,000 ಪರಿಹಾರ ಕೊಡುವಂತೆ ಆಗ್ರಹ

      ಬಬಲೇಶ್ವರ: ಕಳೆದ ಐದು ತಿಂಗಳಿಂದ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಪ್ರತಿ ಹಳ್ಳಿಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಎಲ್ಲ ಬೆಳೆಗಳು ಸಂಪೂರ್ಣ ನೀರಲ್ಲಿ ನಿಂತು ಹಾಳಾಗಿವೆ .

      ಜಂಟಿ ಸಮೀಕ್ಷೆ ನೆಪದಲ್ಲಿ ಯಾವುದೇ ಸಮಯವನ್ನು ಹಾಳು ಮಾಡದೆ ತಾಲೂಕಿನ ಪ್ರತಿಯೊಂದು ಗ್ರಾಮದ ಪ್ರತಿಯೊಬ್ಬ ರೈತರಿಗೂ ಒಣ ಬೇಸಾಯಕ್ಕೆ 50,000 ಹಾಗೂ ನೀರಾವರಿ ಭೂಮಿಗೆ ಒಂದು ಲಕ್ಷ ರೂಪಾಯಿ ಹಾಗೆ ಬಹು ವಾರ್ಷಿಕ ಬೆಳೆಗಳಿಗೆ 2ಲಕ್ಷ ಪರಿಹಾರವನ್ನು ಕೊಡಬೇಕೆಂದು ಈ ಮೂಲಕ ಜಿಲ್ಲಾಡಳಿತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೇವೆ ಎಂದು ಜಿಲ್ಲಾಧ್ಯಕ್ಷರಾದ ಸಂಗಮೇಶ ಸಗರ ಅಗ್ರಹ ಮಾಡಿದರು

      ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬಬಲೇಶ್ವರ ತಾಲೂಕು ದಂಡಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

      ವಿಪರೀತ ಮಳೆಯಿಂದಾಗಿ ತಾಲೂಕಿನ ಕೃಷಿ ಬೆಳೆಗಳಾದ ತೊಗರಿ ಹತ್ತಿ ಮೆಕ್ಕೆಜೋಳ ಸಜ್ಜಿ ಸೇರಿದಂತೆ ಸಮಸ್ತ ಬೆಳೆಗಳು ಹಾಳಾಗಿವೆ ದ್ರಾಕ್ಷಿ ದಾಳಿಂಬ್ರಿ ಲಿಂಬೆ, ಬಾಳೆ ಸೇರಿದಂತೆ ಎಲ್ಲ ಬೆಳೆಗಳಲ್ಲಿ ನೀರು ನಿಂತು ಹಾಳಾಗಿವೆ ಆದ್ದರಿಂದ ಯಾವುದೇ ಜಂಟಿ ಸಮೀಕ್ಷೆ ವೈಮಾನಿಕ ಸಮೀಕ್ಷೆ ಎಂದು ನೆಪ ಹೇಳದೆ 15 ದಿನದ ಒಳಗಾಗಿ ಜಿಲ್ಲೆಯ ಎಲ್ಲರಿಗೂ ಪರಿಹಾರ ಬರಲೇಬೇಕೆಂದು ಒತ್ತಾಯ ಮಾಡಲಾಯಿತು

      ಸಮಸ್ತ ಬೆಳೆಗಳು ಕೂಡ ನಷ್ಟಗೊಂಡಿರುವ ಹಿನ್ನೆಲೆಯಲ್ಲಿ ಯಾರಿಗೂ ತಾರತಮ್ಯ ಮಾಡದೆ ಎಲ್ಲರಿಗೂ ನಷ್ಟ ಪರಿಹಾರವನ್ನು ಹಾಕಬೇಕು ಅದೇ ರೀತಿಯಾಗಿ ಫಸಲು ಭೀಮಾ ಯೋಜನೆಯ ವಿಮೇವೂ ಕೂಡ ಆದಷ್ಟು ಬೇಗನೆ ಕೊಡಬೇಕೆಂದರು

      ಬಬಲೇಶ್ವರ ತಾಲೂಕಾ ಅಧ್ಯಕ್ಷರಾದ ಮಕಬುಲ್ ಕಿಜಿ
      ಅವರು ಮಾತ್ನಾಡುತ್ತಾ ಭೀಮೆ, ಕೃಷ್ಣಾ ಹಾಗೂ ದೋಣಿಯ ಪ್ರವಾಹದಿಂದಾಗಿ ಸಾಕಷ್ಟು ರೈತರ ಕೃಷಿ ಭೂಮಿಗಳ ಬೆಳೆಗಳು ಹಾಳಾಗಿರುವ ಜೊತೆಗೆ ಮನೆ ಮಠಗಳು ಕೂಡ ಬಿದ್ದು ಹಲವಾರು ಪ್ರಾಣಿಗಳು ಕೂಡ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ ಇದಕೆಲ್ಲ ಪರಿಹಾರ ನೀಡಬೇಕೆಂದು ಆಗ್ರಹ ಮಾಡುತ್ತಿದ್ದೇವೆ ಒಂದು ವೇಳೆ ತಡವಾದರೆ ಉಗ್ರ ಹೋರಾಟ ಮಾಡಲಾಗುವುದು ಎಂದರು.

      ನೆಪ ಮಾತ್ರಕ್ಕೆ ಸಮೀಕ್ಷೆ ಮಾಡಿ ಕಣ್ಣಿಗೆ ಕಾಣಬರುವ ಕೆಲವೇ ರೈತರಿಗೆ ನಷ್ಟ ಪರಿಹಾರ ಕೊಡುವುದಾಗಿ ವರದಿ ತಯಾರಿಸಿದ್ದೀರಿ ಆದರೆ ತಾಲೂಕಿನ ಎಲ್ಲಾ ಹಳ್ಳಿಯ ರೈತರಿಗೆ ಮಳೆಯಿಂದ ನಷ್ಟವಾಗಿದೆ. ಅವರೆಲ್ಲರಿಗೂ ಮತ್ತೊಮೆ ಸಮೀಕ್ಷೆ ಮಾಡಿ ಅವರಿಗೂ ಪರಿಹಾರ ಕೊಡಿ ಎಂದರು.

      ರೈತರಿಗೆ ತುಂಬಾ ಕಷ್ಟಗಳಿವೆ ಅವುಗಳಿಗೆ ಅನುಗುಣವಾಗಿ ಪರಿಹಾರ ನೀಡಲಿ ಸರ್ಕಾರ ಎಂದರು.

      ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಅವರು ಈಗಾಗಲೇ ಮೊದಲೇ ಹಂತದಲ್ಲಿ ನಷ್ಟಗೊಂಡ ರೈತರಿಗೆ ಪರಿಹಾರಕ್ಕೆ ಗುರುತಿಸಲಾಗಿತ್ತು, ಮತ್ತೆ ಇತ್ತೀಚಿಗೆ ಹೆಚ್ಚಿನ ಮಳೆ ಉಂಟಾಗಿ ಅನೇಕ ರೈತರ ಜಮೀನುಗಳಲ್ಲಿ ನೀರು ನಿಂತು ನಷ್ಟಗೊಂಡಿರುವ ಕುರಿತು ಪ್ರಥಮ ವರದಿಯನ್ನು ಆಯಾ ಗ್ರಾಮ ಪಂಚಾಯತ್ ಅಥವಾ ತಲಾಟಿ ಕಚೇರಿ ಮುಂದೆ ಅಂಟಿಸಲಾಗಿದೆ. ಇನ್ನು ಯಾವ್ ರೈತರು ನಷ್ಟಗೊಂಡು ಉಳಿದಿದ್ದರೆ ಅಂಥವರು ದಾಖಲೆಗಳನ್ನು ಕೊಡುವಂತೆ ತಿಳಿಸಿದರು.

      ಈ ವೇಳೆ ಜಿಲ್ಲಾ ಸಂಚಾಲಕರಾದ ಸಂಗಪ್ಪ ಟಕ್ಕೆ, ತಾಲೂಕಾ ಉಪಾಧ್ಯಕ್ಷರಾದ ರಾಜುಗೌಡ ಬಿರಾದಾರ, ಅಪ್ಪಸಾಬ್ ವಾಲಿಕಾರ, ಆರ್. ಬಿ. ಮುಲ್ಲಾ, ಮುಖಂಡರಾದ ಎಂ. ಎ. ಕನ್ನೂರ್, ವಿ. ಎಸ್. ಕೊಡಬಾಗಿ, ರೇಖಾ ಹಿಟ್ನಾಳ ಸೇರಿದಂತೆ ಅನೇಕರು ಇದ್ದರು

      Tags: #50#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಯಾವ ಜಂಟಿ ಸಮೀಕ್ಷೆ ಮಾಡುವುದು ಅವಶ್ಯಕತೆ ಇಲ್ಲ ಪ್ರತಿ ಎಕರೆಗೆ 50000 compensation per acre is not required for any joint survey000 ಪರಿಹಾರ ಕೊಡುವಂತೆ ಆಗ್ರಹ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಈಶ್ವರಿಯ ವಿವಿಯಲ್ಲಿ ದೀಪಾವಳಿ

      ಈಶ್ವರಿಯ ವಿವಿಯಲ್ಲಿ ದೀಪಾವಳಿ

      October 23, 2025
      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      October 23, 2025
      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      October 23, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.