• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      5, 8 ಮತ್ತು ನೇ ತರಗತಿ ಮೌಲ್ಯ ಮಾಪನ, ಅಂಕ ನಿಗದಿ ಹೇಗೆ..? ಆದರೆ ಹೊಸ ಸುತ್ತೊಲೆ ಏನ್ ಹೇಳ್ತಾಯಿದೆ.!

      Voice Of Janata

      January 12, 2024
      0
      5, 8 ಮತ್ತು ನೇ ತರಗತಿ ಮೌಲ್ಯ ಮಾಪನ, ಅಂಕ ನಿಗದಿ ಹೇಗೆ..? ಆದರೆ ಹೊಸ ಸುತ್ತೊಲೆ ಏನ್ ಹೇಳ್ತಾಯಿದೆ.!
      0
      SHARES
      288
      VIEWS
      Share on FacebookShare on TwitterShare on whatsappShare on telegramShare on Mail

      5, 8 ಮತ್ತು ನೇ ತರಗತಿ ಮೌಲ್ಯ ಮಾಪನ, ಅಂಕ ನಿಗದಿ ಹೇಗೆ..? ಆದರೆ ಹೊಸ ಸುತ್ತೊಲೆ ಏನ್ ಹೇಳ್ತಾಯಿದೆ.

      Voice Of Janata :Editor: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸಲಿದೆ. ಈ ಪರೀಕ್ಷೆಯ ಮೌಲ್ಯ ಮಾಪನ, ಅಂಕ ನಿಗದಿ ಹೇಗೆ? ಎಂಬುದು ಮೊದಲಿನಿಂದಲೂ ಪ್ರಶ್ನೆಯಾಗಿದೆ.

      ಇಲಾಖೆಯ ಆಯುಕ್ತರಾದ ಬಿ. ಬಿ. ಕಾವೇರಿ ಸುತ್ತೋಲೆಯೊಂದನ್ನು ಹೊರಡಿಸಿದ್ದು, 2023-24ನೇ ಸಾಲಿನ 5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಪಠ್ಯವಸ್ತು ಮತ್ತು ಅಂಕಗಳನ್ನು ನಿಗದಿಪಡಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಹಿಂದೆ ಹೊರಡಿಸಿದ್ದ ಸುತ್ತೋಲೆಯನ್ನು ಪರಿಷ್ಕರಣೆ ಮಾಡಲಾಗಿದೆ.
      ಸುತ್ತೋಲೆಯಲ್ಲಿ 1 ರಿಂದ 10ನೇ ತರಗತಿಯ ಮೌಲ್ಯಾಂಕನಕ್ಕೆ ಸಂಬಂಧಿಸಿದ ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅವರ ಸುತ್ತೋಲೆ ದಿನಾಂಕ 01/07/2023ರಲ್ಲಿನ 5, 8 ಮತ್ತು 9ನೇ ತರಗತಿ ಮೌಲ್ಯಾಂಕನದ ಮಾಹಿತಿಯನ್ನು ತಿದ್ದುಪಡಿ ಮಾಡಲಾಗಿದ್ದು, ಅದರಂತೆ ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದೆ.

      5ನೇ ತರಗತಿ ಮೌಲ್ಯಾಂಕನ; 2023-24ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ನೀಡಿರುವಂತೆ ನವೆಂಬರ್-2023ರಿಂದ ಫೆಬ್ರವರಿ-2024 ರವರೆಗಿನ ಪಠ್ಯವಸ್ತುವನ್ನು ಪರಿಗಣಿಸುವುದು.

      ಅಂತಿಮವಾಗಿ ಫಲಿತಾಂಶ ನಿರ್ಣಯಿಸಲು FA-1, FA- 2, FA-3, FA-4, SA-1 ಮತ್ತು SA-2ಗಳ ಅಂಕಗಳನ್ನು 15+15+15+15+20+20=100 ರಂತೆ ಪರಿಗಣಿಸುವುದು

      ಶಾಲೆಗಳಿಂದ SATS ನಲ್ಲಿ ದಾಖಲಿಸಿರುವ FA-1, FA-2, FA-3, FA-4 ಮತ್ತು SA-1 ಅಂಕಗಳೊಂದಿಗೆ SA-2ನ ಪರಿವರ್ತಿಸಿದ 20 ಅಂಕಗಳನ್ನು ಮೇಲ್ಕಂಡಂತೆ ಪರಿಗಣಿಸಿ ಫಲಿತಾಂಶ ನಿರ್ಣಯಿಸುವುದು.

      8ನೇ ತರಗತಿ ಮೌಲ್ಯಾಂಕನ; 2023-24 ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ನೀಡಿರುವಂತೆ ಜೂನ್-2023 ರಿಂದ ಫೆಬ್ರವರಿ-2024 ರವರೆಗಿನ ವಾರ್ಷಿಕ ಪಠ್ಯವಸ್ತುವನ್ನು ಪರಿಗಣಿಸುವುದು.

      SA-2ಗೆ ಬದಲಾಗಿ ನಡೆಸುವ ಮೌಲ್ಯಾಂಕನಕ್ಕೆ ಎಲ್ಲಾ ಭಾಷೆ ಮತ್ತು ಕೋರ್‌ ವಿಷಯಗಳಿಗೆ 10 ಅಂಕಗಳಿಗೆ ಮೌಖಿಕ ಮತ್ತು 50 ಅಂಕಗಳಿಗೆ ಲಿಖಿತ, ಒಟ್ಟಾರೆ 60 ಅಂಕಗಳಿಗೆ ನಡೆಸಿ ನಂತರ 30 ಅಂಕಗಳಿಗೆ ಪರಿವರ್ತಿಸುವುದು.

      ಅಂತಿಮವಾಗಿ ಫಲಿತಾಂಶ ನಿರ್ಣಯಿಸಲು FA-1, FA-2, FA-3, FA-4, SA-1 ಮತ್ತು SA-2ಗಳ ಅಂಕಗಳಿಗೆ 10+10+10+10+30+30=100ರಂತೆ ಪರಿಗಣಿಸುವುದು.

      ಶಾಲೆಗಳಿಂದ SATSನಲ್ಲಿ ದಾಖಲಿಸಿರುವ FA-1, FA-2, FA-3, FA-4, SA-1 on SA-2ನ ಪರಿವರ್ತಿಸಿದ 30 ಅಂಕಗಳನ್ನು ಮೇಲ್ಕಂಡಂತೆ ಪರಿಗಣಿಸಿ ಫಲಿತಾಂಶ ನಿರ್ಣಯಿಸುವುದು. ವಿಶೇಷ ಸೂಚನೆಯಾಗಿ ಪ್ರಸ್ತುತ ಮೇಲ್ಕಂಡಂತೆ 8ನೇ ತರಗತಿ SA-2ಮೌಲ್ಯಾಂಕನಕ್ಕೆ ಜೂನ್ 2023ರಿಂದ ಫೆಬ್ರವರಿ-2024 ರವರೆಗಿನ ವಾರ್ಷಿಕ ಪಠ್ಯವಸ್ತುವನ್ನು ಪರಿಗಣಿಸುವುದರಿಂದಾಗಿ ವಿದ್ಯಾರ್ಥಿಗಳಿಗೆ ಮುಂಬರುವ 9ನೇ ಮತ್ತು 10ನೇ ತರಗತಿಯ ಪರೀಕ್ಷೆಯನ್ನು ಬರೆಯಲು ರೂಢಿಯಾದಂತಾಗಿ ಉತ್ತಮ ಅಭ್ಯಾಸಕ್ಕೆ ಸಹಕಾರಿಯಾಗುತ್ತದೆ.

      9ನೇ ತರಗತಿ ಮೌಲ್ಯಾಂಕನ; 9ನೇ ತರಗತಿಯ SA-2 ಮೌಲ್ಯಾಂಕನಕ್ಕೆ ಆಯಾ ಭಾಷೆ ಹಾಗೂ 3 ಕೋರ್ ವಿಷಯಗಳಿಗೆ ನಿಗದಿಪಡಿಸಿದ ವಾರ್ಷಿಕ ಶೇ.100 ರಷ್ಟು ಪಠ್ಯವನ್ನು ಪರಿಗಣಿಸುವುದು.

      ಆಂತರಿಕ ಮೌಲ್ಯಮಾಪನ. ನಾಲ್ಕು ರೂಪಣಾತ್ಮಕ ಮೌಲ್ಯಾಂಕನಗಳ (FA-1+FA-2+FA-3+FA-4)= 50+50+50+50= ಒಟ್ಟು 200 ಅಂಕಗಳಿಗೆ ನಿರ್ವಹಿಸಿ ನಂತರ ಪಥಮ ಭಾಷೆ 25 ಅಂಕಗಳಿಗೆ ಹಾಗೂ ದ್ವಿತೀಯ ಮತ್ತು ತೃತೀಯ ಭಾಷೆ ಹಾಗೂ 3 ಕೋ‌ರ್ ವಿಷಯಗಳಿಗೆ ತಲಾ 20 ಅಂಕಗಳಿಗೆ ಪರಿವರ್ತಿಸಿ 25+20+20+20+20+20 = ಒಟ್ಟು125 ಅಂಕಗಳಿಗೆ ಪರಿವರ್ತಿಸಿ ಆಂತರಿಕ ಮೌಲ್ಯಮಾಪನಕ್ಕೆ ಪರಿಗಣಿಸುವುದು.

      SA-2 ಮೌಲ್ಯಾಂಕನ. ಪ್ರಥಮ ಭಾಷೆಗೆ 100 ಅಂಕಗಳು, ದ್ವಿತೀಯ ಮತ್ತು ತೃತೀಯ ಭಾಷೆ ಹಾಗೂ ಕೋರ್ ವಿಷಯಗಳಿಗೆ ತಲಾ 80 ಅಂಕಗಳಿಗೆ ಅಂದರೆ 100+80+80+80+80+80 ಒಟ್ಟು 500 ಅಂಕಗಳಿಗೆ ಮೌಲ್ಯಾಂಕನ/ ಲಿಖಿತ ಪರೀಕ್ಷೆಯನ್ನು ನಡೆಸುವುದು.

      ಅಂತಿಮವಾಗಿ ಫಲಿತಾಂಶ ನಿರ್ಧರಿಸಲು ಆಂತರಿಕ ಮೌಲ್ಯಮಾಪನದ ಅಂಕಗಳು ಮತ್ತು SA-2 ಬದಲಾಗಿ ನಡೆಸುವ ಮೌಲ್ಯಾಂಕನ ಪರೀಕ್ಷೆಯ ಅಂಕಗಳನ್ನು ಪರಿಗಣಿಸುವುದು.

      Tags: #5#5th#Public News8 ಮತ್ತು ನೇ ತರಗತಿ ಮೌಲ್ಯ ಮಾಪನ8th and class assessmenthow to fix marks..? But what does the new circular say?ಅಂಕ ನಿಗದಿ ಹೇಗೆ..? ಆದರೆ ಹೊಸ ಸುತ್ತೊಲೆ ಏನ್ ಹೇಳ್ತಾಯಿದೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.