• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಷ್ಟ್ರ

      ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ 6 ಜನ ದುರ್ಮರಣ..!

      Voiceofjanata.in

      January 28, 2026
      0
      ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ 6 ಜನ ದುರ್ಮರಣ..!
      0
      SHARES
      519
      VIEWS
      Share on FacebookShare on TwitterShare on whatsappShare on telegramShare on Mail

      ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ 6 ಜನ ದುರ್ಮರಣ..!

      Voice of JANATA Desk News :ಮುಂಬೈ:

      ಮಹಾರಾಷ್ಟ್ರದ ಬಾರಾಮತಿಯಲ್ಲಿ ಬೆಳಗ್ಗೆ 8.45ಕ್ಕೆ ವಿಮಾನ ಪತನ. ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ 6 ಜನ ದುರ್ಮರಣ.ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

      ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಆರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ನಾಗರೀಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.

      ಅಜಿತ್‌ ಪರವಾರ್‌ ಸೇರಿದಂತೆ 6 ಸಿಬ್ಬಂದಿಗಳನ್ನು ವಿಮಾನ ಹೊತ್ತೊಯ್ಯುತ್ತಿತ್ತುಎಂದು ತಿಳಿಸಲಾಗಿದೆ. ಮುಂಬೈನಿಂದ ಬಾರಾಮತಿಗೆ ವಿಮಾನ ತೆರಳುತ್ತಿದ್ದ. ಏರ್‌ಕ್ರಾಫ್ಟ್‌ ಲ್ಯಾಂಡಿಂಗ್‌ ಆಗುವ ವೇಳೆ ಬಾರಾಮತಿಯ ಹೊಲದಲ್ಲಿ ಅಪಘಾತಕ್ಕೆ ಈಡಾಗಿದೆ ಎಂದು ಡಿಜಿಸಿಎ ತಿಳಿಸಿದೆ.

      ಇಂದು ಬೆಳಗ್ಗೆ 8.30ಕ್ಕೆ ದುರಂತ ಸಂಭವಿಸಿದೆ . ಬಾರಾಮತಿಯಲ್ಲಿ ಅಪಘಾತಕ್ಕೀಡಾದ ವಿಮಾನದ ಬಗ್ಗೆ ಮಾಹಿತಿ ನೀಡಿದ ನಾಗರಿಕ ವಿಮಾನಯಾನ ನಿರ್ದೇಶನಾಲಯ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನದಲ್ಲಿ ಇನ್ನೂ 2 ಸಿಬ್ಬಂದಿ (1 ಪಿಎಸ್ಒ ಮತ್ತು 1 ಅಟೆಂಡೆಂಟ್) ಮತ್ತು 2 ಸಿಬ್ಬಂದಿ (ಪಿಐಸಿ+ಎಫ್‌ಒ) ಸದಸ್ಯರೊಂದಿಗೆ ಇದ್ದರು. ಆರಂಭಿಕ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ ಯಾರೂ ಅಪಘಾತದಲ್ಲಿ ಬದುಕುಳಿದಿಲ್ಲ ಎಂದು ಹೇಳಿದೆ.

      Tags: #6 people including Maharashtra DCM Ajit Pawar died in the plane crash..!#indi / vijayapur#Natanation News#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿ 6 ಜನ ದುರ್ಮರಣ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.